ಬಸವನ ಬಾಗೇವಾಡಿ: ಆಲಮಟ್ಟಿ ಯಲ್ಲಿ ನಡೆದ ಜನತ ಜಲಧಾರೆ ಬೃಹತ್ ಕಾರ್ಯಕ್ರಮದಲ್ಲಿ ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಶಂಕರಗೌಡ ಪಾಟೀಲ್ ಬಿಜೆಪಿ ತೊರೆದು ಶ್ರೀ ರಾಜುಗೌಡ ಪಾಟೀಲ್ ಅವರ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ಯಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು.