ಜೆಡಿಎಸ್ ಜನತಾ ಜಲಧಾರೆ ಕಾರ್ಯಕ್ರಮದ ರಥಯಾತ್ರೆಗೆ ರಾಯಚೂರಿನಲ್ಲಿ ಅದ್ದೂರಿ ಸ್ವಾಗತ ನಿಡಿದ ಶಾಸಕ ರಾಜ ವೆಂಕಟಪ್ಪ ನಾಯಕ:

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಕನಸಿನ ಯೋಜನೆ ಜನತಾ ಜಲಧಾರೆ
ಕಾರ್ಯಕ್ರಮದ ವಾಹನವನ್ನು ಇಂದು ಜನಪ್ರಿಯ ಶಾಸಕರಾದ ರಾಜವೆಂಕಟಪ್ಪ ನಾಯಕನವರು ರಾಯಚೂರು ಜಿಲ್ಲೆ ಮಾನ್ವಿ ವಿಧಾನಸಭಾ ಕ್ಷೇತ್ರದ ಕವಿತಾಳ ಪಟ್ಟಣದಲ್ಲಿ ಸ್ವಾಗತಿಸಿದರು
ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಯುವ ಘಟಕದ ಉಪಾಧ್ಯಕ್ಷರಾದ ಶ್ರೀ ರಾಜ ರಾಮಚಂದ್ರನಾಯಕ ದೊರೆ ಹಾಗೂ ತಾಲೂಕು ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ್ ಪಾಟೀಲ್, ತಾಲೂಕು ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ , ಜೆಡಿಎಸ್ ವಕ್ತಾರರಾದ ಶ್ರೀ ನಾಗರಾಜ್ ಹಾಗೂ ಅಪಾರ ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು

Discover more from Valmiki Mithra

Subscribe now to keep reading and get access to the full archive.

Continue reading