ತೆಲಂಗಾಣ: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಾಮಾಜಿಕ ಸಮಾನತೆಗಾಗಿ ಶ್ರಮಿಸಿದ ಬಸವಣ್ಣನವರ ಭಾವಚಿತ್ರವನ್ನು ಅಳವಡಿಸಬೇಕೆನ್ನುವ ಆದೇಶವಿತ್ತು ಆದರೆ ಇದೀಗ ತೆಲಂಗಾಣ ಸರ್ಕಾರದಿಂದ ಕೂಡ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಜಯಂತಿ ಆಚರಿಸುವಂತೆ ಮಹತ್ವದ ಆದೇಶ ಹೊರಬಿದ್ದಿದೆ.
ಇದೇ ಏಪ್ರಿಲ್ 29 ರಂದು ಬಸವ ಜಯಂತಿ ಇರುವ ಹಿನ್ನೆಲೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೊ ಅಳವಡಿಸಿ ಎಂದು ಸೂಚನೆ ನೀಡಿದ್ದಾರೆ.