ಬೆಳಗಾವಿ: ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿಯ ಜಿಲ್ಲಾ ಮಟ್ಟದ ಸಭೆ ಬೆಳಗಾವಿಯಲ್ಲಿ ಭಾಗವಹಿಸಿದ್ದ ರಾಹುಲ್ ಜಾರಕಿಹೊಳಿಯವರಿಗೆ ಗಣ್ಯರಿಂದ ಸನ್ಮಾನ ಮಾಡಲಾಯಿತು
ಈ ಸಮಯದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ರಾಜಶೇಖರ ತಳವಾರ, ಕ್ರಿಯಾ ಸಮಿತಿಯ ಸಂಚಾಲಕರಾದ ಶ್ರೀ ಹರ್ತಿಕೋಟೆ ವೀರೆಂದ್ರಸಿಂಹ, ಸಮಾಜ ಯುವ ಮುಖಂಡರಾದ ಶ್ರೀ ಪ್ರತಾಪ ಮದಕರಿ, ಯುವ ಘಟಕದ ರಾಜ್ಯ ಅಧ್ಯಕ್ಷರಾದ ಶ್ರೀ ಟಿ ಆರ್ ತುಳಸಿರಾಮ್ ಹಾಗೂ ಚಿಕ್ಕೋಡಿ ತಾಲ್ಲೂಕ್ ಅಧ್ಯಕ್ಷರಾದ ಶ್ರೀ ಪರಸು ನಾಯಿಕ ಹಾಗೂ ವೇದಿಕೆ ಮೇಲಿದ್ದ ಸಮಾಜದ ಎಲ್ಲ ಗಣ್ಯರಿಂದ ಸನ್ಮಾನ ಮಾಡಲಾಯಿತು.