ವಿದ್ಯುತ್ ಗುತ್ತಿಗೆದಾರರ ಸಂಘದ ಕಾರ್ಯಕಾರಿ ಸಮಿತಿಯ ಚುನಾವಣೆಗೆ ಡೇಟ್ ಫಿಕ್ಸ್?

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದಿಂದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘಕ್ಕೆ ಮುಂದಿನ 3 ವರ್ಷಗಳಿಗೆ ಕೇಂದ್ರ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಚುನಾವಣೆಗೆ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ​ ಆದೇಶ ಹೊರಡಿಸಿದೆ.

ಕೋವಿಡ್​ ನಿರ್ಬಂಧ ನೆಪ ಹೇಳಿಕೊಂಡು ಇಲ್ಲಿವರೆಗೆ ಚುನಾವಣೆಯನ್ನು ಮುಂದೂಡಿಕೊಂಡು ಬರಲಾಗಿತ್ತು. ಆದರೆ, ಚುನಾವಣೆ ನಡೆಸಲೇಬೇಕೆಂದು ಗುತ್ತಿಗೆದಾರರು ಪಟ್ಟು ಹಿಡಿದಿದ್ದರು. ಕೊನೆಗೂ ಪಟ್ಟು ಸಡಿಲಿಸಿರುವ ಸರ್ಕಾರ ಚುನಾವಣೆಗೆ ಅನುಮತಿ ನೀಡಿದೆ.

ದಿನಾಂಕ 12-06-2022 ರಂದು ವಿದ್ಯುತ್ ಗುತ್ತಿಗೆದಾರರ ಸಂಘದ ಕೇಂದ್ರ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಚುನಾವಣೆ ನಡೆಯಲಿದ್ದು, ಚುನಾವಣೆ ಪ್ರಕ್ರಿಯೆಯ ಸಂಪೂರ್ಣ ಈ ಕೆಳಕಂಡಂತಿದೆ

 

 

Discover more from Valmiki Mithra

Subscribe now to keep reading and get access to the full archive.

Continue reading