ಬೆಂಗಳೂರು: ಬೆಂಗಳೂರಿನಲ್ಲಿ ಶಾಸಕ ಜಯರಾಮ ಒಡೆತನದ ತೇಜು ಮಸಾಲಾ ಕಂಪನಿಯ ಹೊಸ ಉತ್ಪನ್ನಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಾರುಕಟ್ಟೆಗೆ ಬಿಡುಗಡೆ ಮಾಡಿದರು.
ಇನ್ನೂ ಈ ಸಂದರ್ಭದಲ್ಲಿ ಸಚಿವರಾದ ಡಾ. ಸಿ.ಎನ್ ಸಿ. ಎನ್. ಅಶ್ವತ್ ನಾರಾಯಣ್, ಕೆ. ಗೋಪಾಲಯ್ಯ, ಶಾಸಕರಾದ ಮಸಾಲೆ ಜಯರಾಮ, ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್ ಜೀವರಾಜ, ಮಾಜಿ ಶಾಸಕರಾದ ನರೇಂದ್ರ ಬಾಬು ಮತ್ತು ಇತರರು ಉಪಸ್ಥಿತರಿದ್ದರು.