ಮಂಡ್ಯ: ಈ ಬಾರಿ ಐತಿಹಾಸಿಕವಾಗಿ ಮೇ 15ರಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಪಶ್ಚಿಮವಾಹಿನಿಯಲ್ಲಿ ರಾಜ ವೀರ ಮದಕರಿ ನಾಯಕರ ಪುಣ್ಯಸ್ಮರಣೆ ಹಾಗೂ ಸ್ಮಾರಕ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನಾಡಿನ ಸಮಸ್ತ ಜನತೆ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಿಂದೂ ಧರ್ಮ ಸಂರಕ್ಷಣೆಗಾಗಿ ಈ ನೆಲ ಸಂಸ್ಕೃತಿಗಾಗಿ ಹೋರಾಡಿದ ಮದಕರಿ ನಾಯಕರ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಮತ್ತು ಸರ್ಕಾರ ಮದಕರಿ ನಾಯಕರ ಥೀಮ್ ಪಾರ್ಕ್ ಮಾಡುವುದಾಗಿ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳುವುದರಿಂದ ಅವರ ಪುಣ್ಯಸ್ಮರಣ ದಿನದಂದೇ ಮದಕರಿನಾಯಕ ತಿಂ ಪಾರ್ಕಿಗೆ ಚಾಲನೆ ನೀಡಬೇಕು.
ವಾಲ್ಮೀಕಿ ಶ್ರೀಗಳು ನಡೆಸುತ್ತಿರುವ ಹೋರಾಟಕ್ಕೆ 100ನೇ ದಿನದೊಳಗೆ ಮೀಸಲಾತಿ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು.