ತುಮಕೂರು: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಪುರದಕಟ್ಟಿಯಲ್ಲಿ ನಡೆದಿದೆ.
ರಮೇಶ್ (15) ಮೃತ ದುರ್ದೈವಿ. ರಮೇಶ್ ಹಸು ಮೈತೊಳೆಯಲೆಂದು ಪುರದಕಟ್ಟಿ ಕೆರೆಗೆ ಹೋಗಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.