ಇಂದು ರಾಯಚೂರಿನಲ್ಲಿ. ಶ್ರೀಶ್ರೀಶ್ರೀ. ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಹಾಗೂ. ಡಾ. ಬಾಬಾ. ಸಾಹೇಬ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಎಸ್. ಸಿ. ಎಸ್. ಟಿ. ಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ಬೃಹತ್ ಪ್ರತಿಭಟನೆ ಮಾಡಲಾಯಿತು ಹಾಗೂ ಜಿಲ್ಲಾಧಿಕಾರಿಗಳಿಂದ ಮಾನ್ಯ ಶ್ರೀ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಶೀಘ್ರದಲ್ಲಿ ನಮ್ಮ ಬೇಡಿಕೆ ಈಡೇರಿಸದಿದ್ದರೆ. ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ.ಬೃಹತ್ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು.ಸರ್ಕಾರಕ್ಕೆ ಎಚ್ಚರಿಕೆ ಮಾಡಲಾಯಿತು. ಈ ಪ್ರತಿಭಟನೆಯಲ್ಲಿ ಸಮುದಾಯದ ಮುಖಂಡರು ಹಿರಿಯರು ಹೋರಾಟಗಾರರು ಮಹಿಳೆಯರು ಭಾಗವಹಿಸಿದರು
ಜೈ ವಾಲ್ಮೀಕಿ ಜೈ ಭೀಮ್