ಹುಬ್ಬಳ್ಳಿಯಲ್ಲಿ ಸ್ವಾಭಿಮಾನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹೋರಾಟ ಕ್ರಿಯಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ್ಯ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿ ಸರ್ಕಾರ ಅಂಗೀಕರಿಸಬೇಕು ಹಾಗೂ ಸರ್ಕಾರ ಅತಿ ಶೀಘ್ರವೇ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ. ವಾಲ್ಮೀಕಿ ಗುರುಪೀಠದ ಪರಮಪೂಜ್ಯ ಶ್ರೀ ಪ್ರಸನ್ನಂದ ಪುರಿ ಮಹಾಸ್ವಾಮೀಜಿಯವರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ನೂರು ದಿನವಾದರೂ ಸರ್ಕಾರ ಪರಿಗಣಿಸದೆ ನಿರ್ಲಕ್ಷ ಆದ್ದರಿಂದ ಕರ್ನಾಟಕದ ಎಲ್ಲಾ ತಾಲೂಕುಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು. ಇಂದು ಹುಬ್ಬಳಿಯಲ್ಲಿ ನಡೆದ ಪ್ರತಿಭಟನೆ ಪ್ರತಿಭಟನೆ ಯಶಸ್ವಿಯಾಗಿ ನೆರವೇರಿತು.