ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬೆಂಗಳೂರು ನಗರ ಜಿಲ್ಲೆಯ ಕಚೇರಿಗಳು, ವಿದ್ಯಾಸಂಸ್ಥೆ, ಕಾಲೇಜುಗಳು ಹಾಗೂ ಅಪಾರ್ಮೆಂಟ್ ಗಳಲ್ಲಿ ಕೋವಿಡ್-19 ಪರೀಕ್ಷೆ, ಐಸೋಲೇಷನ್, ಚಿಕಿತ್ಸೆ ಹಾಗೂ ಕ್ವಾರಂಟೈನ್ ಗೆ ಸಂಬಂಧಿಸಿದಂತೆ ಪರಿಷ್ಕೃತ ಮಾರ್ಗಸೂಚಿಯನ್ನು ರಾಜ್ಯ ಆರೋಗ್ಯ ಇಲಾಖೆ ಪ್ರಕಟಿಸಿದೆ.
ವಸತಿ ಸಮುಚ್ಛಯ, ಶಾಲೆ , ಅಪಾರ್ಟ್ ಮೆಂಟ್ ಗಳ ಮಾರ್ಗಸೂಚಿಗಳು, ಜೂನ್ 10ರ ನಂತರ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಮಾರ್ಗಸೂಚಿಯನ್ನು ನವೀಕರಿಸಲಾಗಿದೆ. ಲಸಿಕೆ ಪಡೆಯರಿ ಹಾಗೂ ಕೋವಿಡ್ ನಿಯಂತ್ರಣ ಪಾಲಿಸಿ