ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ವತಿಯಿಂದ 10 ಜನ ಉತ್ತಮ ಶಿಕ್ಷಕರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು ಇದೇ ರೀತಿಯಾಗಿ ಸಮಾಜದ ಎಲ್ಲ ಸಾಧಕರನ್ನು ಗುರುತಿಸಿ ಗೌರವಿಸುತ್ತಿರುವ ರೋಟರಿ ಕ್ಲಬ್ ನ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳ ಕೆಲಸವು ಶ್ಲಾಘನೀಯವಾದುದ್ದು