ಬೆಂಗಳೂರು: ನಾಳೆ ಮಧ್ಯಾಹ್ನದೊಳಗೆ ಮತದಾರರ ಪಟ್ಟಿ ಅಕ್ರಮ ನಡೆಸಿದ ಎಲ್ಲರನ್ನೂ ಬಂಧಿಸಲು ಗಡವು ನೀಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಳಿದರು.
ಮಾನನಷ್ಟ ಕೇಸ್ ದಾಖಲಿಸುವುದರ ಬಗ್ಗೆ ಅಶ್ವಥ್ ನಾರಾಯಣ್ ಹೇಳಿಕೆ ವಿಚಾರವಾಗಿ ಪ್ರತಿತಿಕ್ರಿಯೆ ನೀಡಿದ್ದು, ಮಾನನಷ್ಟ ಮೊಕದ್ದಮೆ ಕೇಸ್ ಹಾಕಲಿ ಯಾರು ಬೇಡ ಅಂದಿದ್ದು? ಎಂದು ಕೇಳಿರು.
ಪ್ರಕರಣವನ್ನು ಮುಖ್ಯಮಂತ್ರಿ ಗಂಭೀರವಾಗಿ ತೆಗೆದುಕೊಳ್ಳಲಿ ಉಡಾಫೆ ಉತ್ತರ ಕೊಡುವುದು ಬೇಡ, ನಾವು ತಪ್ಪು ಮಾಡಿದ್ದರೆ ನಮ್ಮನ್ನು ಬಂಧಿಸಲಿ ಎಂದು ಹೇಳಿದರು.