ಬೆಂಗಳೂರು: ಬೆಳಗ್ಗೆ 10ಕ್ಕೆ ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 10.45ಕ್ಕೆ ಹಿರಿಯೂರು ತಾಲೂಕಿನ ವಿ.ವಿ.ಪುರ ಮುರಾರ್ಜಿ ದೇಸಾಯಿ ಮಾಡಲ್ ರೆಸಿಡೆನ್ಸಿಯಲ್ ಸ್ಕೂಲ್ ಆವರಣದ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ.
ಮಧ್ಯಾಹ್ನ 1.45ಕ್ಕೆ ಹಿರಿಯೂರು ತಾಲೂಕು ವಿವಿ ಪುರ ಮುರಾರ್ಜಿ ದೇಸಾಯಿ ಮಾಡಲ್ ರೆಸಿಡೆನ್ಸಿಯಲ್ ಸ್ಕೂಲ್ ಆವರಣದ ಹೆಲಿಪ್ಯಾಡ್‍ನಿಂದ ಚಳ್ಳಕೆರೆ ಸಾಯಿ ಬಾಬಾ ಮಂದಿರ ಹತ್ತಿರದ ಹೆಲಿಪ್ಯಾಡ್‍ಗೆ ತೆರಳಲಿದ್ದಾರೆ.
ನವೆಂಬರ್ 23ರಂದು ಬೆಳಿಗ್ಗೆ 9ಕ್ಕೆ ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆಳಗ್ಗೆ 10ಕ್ಕೆ ಚಿತ್ರದುರ್ಗ ಮುರುಘಾ ಮಠ ಆವರಣದ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ.
ಕಾನೂನು ಕಾಲೇಜಿನ ನೂತನ ಕಟ್ಟಡ ‘ಕಾನೂನು ಸೌಧ’ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11ಕ್ಕೆ ಮುರುಘಾ ಮಠದ ಆವರಣದ ಹೆಲಿಪ್ಯಾಡ್‍ನಿಂದ ಹೆಲಿಕಾಪ್ಟರ್ ಮೂಲಕ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಕ್ರೀಡಾಂಗಣ ಹೆಲಿಪ್ಯಾಡ್‍ಗೆ ತೆರಳಲಿದ್ದಾರೆ