ಬೆಂಗಳೂರು: ಬಿಜೆಪಿಯ ಖಾನ್ ರಾಜಕೀಯಕ್ಕೆ ಪೋಟೋ ಸಮೇತ ಟಾಂಗ್ ನೀಡಿದ ಕಾಂಗ್ರೆಸ್ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾಖಾನ್ ಎಂದಿದ್ದ ಬಿಜೆಪಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತಿರುಗೇಟು ನೀಡಿದೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾ ಖಾನ್ ಎಂದಿದ್ದ ಬಿಜೆಪಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತಿರುಗೇಟು ನೀಡಿದೆ.
ಮುಖ್ಯಮಂತ್ರಿ ಸೇರಿದಂತೆ ಬಿಜೆಪಿ ನಾಯಕರ ಹೆಸರು ಪ್ರಸ್ತಾಪಿಸಿ ಟಾಂಗ್ ಕೊಟ್ಟಿದೆ.ಬಿಜೆಪಿ ಸರಣಿ ಟ್ವಿಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ನಿಮ್ಮ ಹಲವು ನಾಯಕರಿಗೆ ಈ ಹೆಸರಿಂದ ಕರೆಯಬಹುದೇ? ಎಂದು ಪ್ರಶ್ನಿಸಿದೆ.