ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲು ಬಿಬಿಎಂಪಿ ಚಿಂತನೆ ನಡೆಸಿದೆ .ಮಾರ್ಕೆಟ್, ಮಾಲ್, ಥಿಯೇಟರ್, ಪಾರ್ಕ್, ಮೆಟ್ರೋ, ಬಸ್,ಏರ್ ಪೋರ್ಟ್ ನಲ್ಲಿ ಮಾಸ್ಕ್ ಕಡ್ಡಾಯ ಮಾಡಬೇಕೆಂದು ಬಿಬಿಎಂಪಿ ಚಿಂತನೆ ನಡೆಸಿದೆ.
ಆಸ್ಪತ್ರೆಗೆ ತೆರಳುವ ರೋಗಿಗಳಿಗೆ ಮಾಸ್ಕ ಧರಿಸೋದಕ್ಕೆ ಸೂಚಿಸಿ ಈ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ವೈದ್ಯರ ಸಲಹೆ ಪಡೆಯಿರಿ ಮೊದಲು ಯಾವುದೇ ಫೈನ್ ಇಲ್ಲದೇ ಮಾಸ್ಕ್ ಧರಿಸುವಂತೆ ಅರಿವು ಮೂಡಿಸುತ್ತೇವೆ ಎಂದು ಬಿಬಿಎಂಪಿ ತಿಳಿಸಿದ್ದೆ.
ಹೊಸ ವರ್ಷಕ್ಕೆ ಜನಸಂದಣಿ ಹೆಚ್ಚಾಗುವ ಸಾಧ್ಯತೆಯಿದ್ದು, ಎಲ್ಲಾ ರೀತಿಯಲ್ಲೂ ಸುರಕ್ಷಿತ ಕ್ರಮ ವಹಿಸಿಕೊಳ್ಳಲು ಬಿಬಿಎಂಪಿ ಪ್ಲಾನ್ ಮಾಡಿದು, ಮುಂದಿನ ದಿನಗಳಲ್ಲಿ ಪ್ಲಾನ್ ಮಾಡಿದೆ.