ಬೆಂಗಳೂರು: ಡೆಡ್ಲಿ ಕೊರೊನಾ ಹೆಚ್ಚಾದ ಬೆನ್ನಲ್ಲೆ ರಾಜ್ಯದಲ್ಲೂ ಮುನ್ನೆಚ್ಚರಿಕೆ ಸರ್ಕಾರ ವಹಿಸಲಿದು.ಬೆಂಗಳೂರಿನ ನಗರ ಪ್ರದೇಶಗಳ ಸ್ಕೂಲ್‌ಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಲಾಗುತ್ತಿದೆ.
ರಾಜ್ಯದ 13 ಸಾವಿರ ಸ್ಕೂಲ್‌ಗಳಿಗೆ ಮಾಸ್ಕ್ ಕಡ್ಡಾಯ ಮಾಡೋದಾಗಿ ಸ್ಕೂಲ್ ಅಸೋಷಿಯೇಷನ್ ಚಿಂತನೆ ನೆಡೆಸಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು ವಿವಿಯಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಬೂಸ್ಟರ್ ಡೋಸ್ ಹಾಕಿಸಿಕೊಳ್ಳುವಂತೆ ಒತ್ತಾಯಿಸಲಾಗಿದೆ. ವಿದ್ಯಾರ್ಥಿಗಳು ಸ್ವಯಂಪ್ರೇರಿತವಾಗಿ ಮಾಸ್ಕ್ ಧರಿಸಿ ಜಾಗೃತಿ ಮೂಡಿಸಿದ್ದಾರೆ.ಇನ್ನು ಶಾಲೆಯಲ್ಲಿ ಮಕ್ಕಳಿಗೂ ಮಾಸ್ಕ್ ಕಡ್ಡಾಯ ಮಾಡೋದಾಗಿ ಅಸೋಸಿಯೇಷನ್ ತಿಳಿಸಿದು, ಈ ಮಾಹಿತಿ ಅಧಿಕೃತವಾಗಿ ಇನ್ನು ಹೊರ ಬರಬೇಕಿದೆ..