Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Warning: Cannot modify header information - headers already sent by (output started at /home/jegprscn/public_html/wp-includes/functions.php:6121) in /home/jegprscn/public_html/wp-content/plugins/post-views-counter/includes/class-counter.php on line 913
ಸರ್ವಾನುಮತದಿಂದ ಎಸ್​​ಸಿ, ಎಸ್​​ಟಿ ಮೀಸಲಾತಿ ಹೆಚ್ಚಳ ವಿಧೇಯಕ ಅಂಗೀಕಾರ..! - Valmiki Mithra

ಸರ್ವಾನುಮತದಿಂದ ಎಸ್​​ಸಿ, ಎಸ್​​ಟಿ ಮೀಸಲಾತಿ ಹೆಚ್ಚಳ ವಿಧೇಯಕ ಅಂಗೀಕಾರ..!

ಬೆಳಗಾವಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಎಸ್​​ಸಿ, ಎಸ್​​ಟಿ ಸಮುದಾಯದ ಮೀಸಲಾತಿ ಹೆಚ್ಚಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಸೂದೆ 2022 ಅನ್ನು ಕಳೆದ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಅವರು ವಿಧಾನಸಭೆಯಲ್ಲಿ ಮಂಡಿಸಿದ್ದರು. ಚರ್ಚೆಯ ಬಳಿಕ ಇಂದು ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಡಗಳ ಮೀಸಲಾತಿ ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿದೆ. ಆದರೆ ಕೇವಲ ಸರ್ಕಾರಿ ಆದೇಶದ ಮೂಲಕ ಮೀಸಲಾತಿ ಹೆಚ್ಚಿಸಿದರೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಮಸೂದೆಯೊಂದನ್ನು ರೂಪಿಸಿ, ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ. ಬಳಿಕ ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೊಳಿಸಲಾಗಿದೆ.

Discover more from Valmiki Mithra

Subscribe now to keep reading and get access to the full archive.

Continue reading