ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ಹರನಹಳ್ಳಿ ಕೆಂಗಾಪುರ ಶ್ರೀ ರಾಮಲಿಂಗೇಶ್ವರ ವಿದ್ಯಾಸಂಸ್ಥೆಯ ೧೦ನೇ ತರಗತಿಯಲ್ಲಿ ಓದುತ್ತಿರುವ ತನುಜ ಆರ್.ಎಸ್ ಹಿಮಾಚಲ ಪ್ರದೇಶದ ಸೋಲಾನ್ ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಮಟ್ದದ ಕರಾಟೆ ಸ್ಪರ್ಧೆಯಲ್ಲಿ ಕಂಚಿನ ಪದಕ ಮತ್ತು ಚಿನ್ನದ ಪದಕವನ್ನು ಪಡೆದುಕೊಂಡು ನಮ್ಮ ಸಮುದಾಯಕ್ಕೆ ಕೀರ್ತಿಯನ್ನು ತಂದ ತನುಜ ಅವರಿಗೆ ವಾಲ್ಮೀಕಿ ಕುಲಬಾಂಧವರ ಪರವಾಗಿ ಹೃತ್ಪೂರ್ವಕವಾಗಿ ಅಭಿನಂದನೆಗಳು