ಬೆಂಗಳೂರು: ವಾಲ್ಮೀಕಿ ಸಮಾಜದ ಸಮಸ್ಯೆಗಳಾದ ಇನಾಂ ಭೂಮಿ ವಿವಾದಗಳು ಹಾಗೂ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕ್ರಮಗೈಳ್ಳುವಂತೆ ರಾಜ್ಯ ಎಸ್ಸಿ-ಎಸ್ಟಿ ಆಯೋಗದ ಅಧ್ಯಕ್ಷರಾದ ನೆಹರು ಓಲೇಕಾರ, ಹಾಗೂ ಕಾರ್ಯದರ್ಶಿ ಡಾ. ಹೆಚ್.ಎಸ್.ಶಿವರಾಂ ರವರಲ್ಲಿ ಮನವಿ ಸಲ್ಲಿಸಿ ಚರ್ಚೆ ನಡೆಸಿದ ಕರ್ನಾಟಕ ರಾಜ್ಯ ಮದಕರಿ ನಾಯಕ ಸೇನೆ ರಾಜ್ಯಾಧ್ಯಕ್ಷ ಸಿಂಗಾಪುರ ವೆಂಕಟೇಶ್
ಈ ಸಂದರ್ಭದಲ್ಲಿ ಸಂಘದ ಸದಸ್ಯರಾದ ಜಯಪಾಲಯ್ಯ ಚಳ್ಳಕೆರೆ, ದೊಡ್ಡೇರಿ ವೆಂಕಟೇಶ್ ಮತ್ತು ರಾಜ್ಯ ಕಾರ್ಯದರ್ಶಿ ಶಿವಣ್ಣ ಮತ್ತಿತರರು ಉಪಸ್ಥಿತರಿದ್ದರು