ಕರ್ನಾಟಕದಲ್ಲಿ ಕಾಡುಗೊಲ್ಲರನ್ನು ಎಸ್ಟಿ ಪಂಗಡಕ್ಕೆ ಸೇರಿಸಲು 2014ರಲ್ಲೇ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದ್ದರೂ ಕೂಡ ಕೇಂದ್ರ ಸರ್ಕಾರ ಕ್ರಮಕೈಗೊಳ್ಳದೇ ಇರುವುದಕ್ಕೆ ಕೇಂದ್ರದ ಮೇಲೆ ಒತ್ತಡ ತಂದು ಆದೇಶ ಜಾರಿಗೊಳಿಸಲು ಕೋರಿ ಅರಸಿಕೆರೆ ಶಾಸಕ ಶಿವಲಿಂಗೇಗೌಡ, ಗುಬ್ಬಿ ಶಾಸಕ ಶ್ರೀನಿವಾಸ್, ಮಧುಗಿರಿ ಶಾಸಕ ವೀರಭದ್ರಪ್ಪ, ಕುಣಿಗಲ್ ಶಾಸಕ ರಂಗನಾಥ್ ಸರ್ಕಾರಕ್ಕೆ ಮನವಿ ಸಲ್ಲಿಸಿದರು