ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಕಲಬುರ್ಗಿಯಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ನಂತರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಮುರುಗೇಶ್ ನಿರಾಣಿ, ಶ್ರೀ ಮುನಿರತ್ನ, ಸಂಸದರಾದ ಡಾ. ಉಮೇಶ್ ಜಾಧವ್ ಹಾಗೂ ಶಾಸಕರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.