ಈ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಮತಿ ಬೇಗಂ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ಮತಿ ಲಕ್ಷ್ಮಿ ಗಂ ಬಸವರಾಜ ಸಾ : ಊಟಿ ಹಾಗೂ ಪಲಕನಮರಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಹಳ್ಳಿಯ ಗ್ರಾಮ ಪಂಚಾಯತಿ ಸದಸ್ಯರು ಭಾಗವಹಿಸಿ ಯಶಸ್ವಿಯಾಗಿ ನಡೆಸಿಕೊಟ್ಟರು.