ಕೊಪ್ಪಳ: ಕಾರಟಗಿ ತಾಲೂಕಿನ ಉಳ್ಳೇನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿನ್ನೆ ಕಲ್ಯಾಣ ಕರ್ನಾಟಕ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು
ಸಮಾರಂಭದಲ್ಲಿ ಉಳ್ಳೇನೂರು ಗ್ರಾಮದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಶಾಲೆಯ ಶಿಕ್ಷಕರು, ಊರಿನ ಹಿರಿಯರು, ಯುವಕರು, ಶಾಲಾ ಮಕ್ಕಳು ಸೇರಿದಂತೆ ಹಲವಾರು ಜನರು ಭಾಗವಹಿಸಿದ್ದರು.
ವರದಿ: ನಿಂಗಪ್ಪ ನಾಯಕ, ಕೊಪ್ಪಳ ಜಿಲ್ಲಾ ವರದಿಗಾರರು