ಕೊಪ್ಪಳ ಜಿಲ್ಲೆಯ ಕಾರಟಗಿ ಉಳೇನೂರು ಗ್ರಾಮದಲ್ಲಿ ಬಹಳ ವಿಜೃಂಭಣೆಯಿಂದ ವಿಶ್ವಕರ್ಮ ಜಯಂತಿ ಆಚರಣೆ ನಡೆಯಲಾಯಿತು
ಗ್ರಾಮದ ಪ್ರಮುಖ ಬೀದಿಗಳಲ್ಲಿ ಸುಂದರವಾಗಿ ಕುಂಭ ಕಳಸ ಮತ್ತು ಬಾಜ ಭಜಂತ್ರಿ ಅದ್ದೂರಿ ಮೆರವಣಿಗೆ ನಡೆಸಲಾಯಿತು ಊರಿನ ಪ್ರಮುಖರು ಗ್ರಾಮಸ್ಥರು ಭಾಗವಹಿಸಿದ್ದರು
ವರದಿ: ನಿಂಗಪ್ಪ ನಾಯಕ, ಕೊಪ್ಪಳ ಜಿಲ್ಲಾ ವರದಿಗಾರರು