ಕರ್ನಾಟಕ ರಾಜ್ಯ ನಾಯಕ ಸಂಘಗಳ ಒಕ್ಕೂಟದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷರಾದ ಲಕ್ಷ್ಮಣ್ ರವರ ಸಮ್ಮುಖದಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷರಾದ ತಾಯೂರು ಪ್ರಕಾಶ್ ರವರು ವಾಲ್ಮೀಕಿ ಮಿತ್ರ ಪತ್ರಿಕೆಯನ್ನು ಸ್ವೀಕರಿಸಿ ಹೆಚ್ಚಿನ ಪ್ರೋತ್ಸಾಹ ನೀಡುವುದಾಗಿ ಭರವಸೆ ನೀಡಿದರು
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ನಾಯಕ ಸಂಘಗಳ ಒಕ್ಕೂಟದ ಟಿ.ನರಸೀಪುರ ತಾಲ್ಲೂಕು ಘಟಕದ ಅಧ್ಯಕ್ಷರಾದ ಕೃಷ್ಣಮೂರ್ತಿ, ಸಂಘಟನಾ ಕಾರ್ಯದರ್ಶಿ ವಿಜಯ್ ಮತ್ತು ಸಮಾಜದ ಮುಖಂಡರು ಭಾಗವಹಿಸಿದ್ದರು
ವಾಲ್ಮೀಕಿ ಮಿತ್ರ ವಾಟ್ಸಾಪ್ ನಂಬರ್:9886935607