ಜಿಲ್ಲಾ ಸಂಚಾಲಕರಾಗಿ ವಿಕಾಸ ಜೋಗಿ ನೇಮಕ..!

ಬಸವನ ಬಾಗೇವಾಡಿ : ತಾಲೂಕಿನ ದಿಂಡವಾರ ಗ್ರಾಮದ ಯುವ ಮುಖಂಡ ವಿಕಾಸ ಜೋಗಿ ಅವರನ್ನು ಕರ್ನಾಟಕ ಪ್ರದೇಶ ಕುರುಬರ ಪದವೀಧರರ ಸಂಘದ ವಿಜಯಪುರ ಜಿಲ್ಲಾ ಘಟಕದ ಸಂಚಾಲಕ ರನ್ನಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷ

Read more

ರಸ್ತೆ ಅಪಘಾತ, ಸಂಸದರ ಪುತ್ರ ರಾಕೇಶ್‌ ಸ್ಥಳದಲ್ಲೇ ಸಾವು..!

ತಮಿಳುನಾಡು: ರಾಜ್ಯಸಭಾ ಸಂಸದ ಎನ್‌ಆರ್‌ ಇಳಂಗೋವನ್‌ ಅವರ ಪುತ್ರ 22ರ ಹರೆಯದ ರಾಕೇಶ್‌ ಗುರುವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮಾಜಿ ಹಿರಿಯ ವಕೀಲರಾದ ಎನ್‌ಆರ್ ಇಳಂಗೋವನ್ ಅವರು 2020 ರಲ್ಲಿ ತಮಿಳುನಾಡಿನಿಂದ ರಾಜ್ಯಸಭಾ

Read more

ಐ ಯಾಮ್ ಸಿದ್ದರಾಮಯ್ಯ, ನಾನು ಯಾರಂತೆಯೂ ಆಗಲ್ಲ, ನಾನು ಸಿದ್ದರಾಮಯ್ಯನೇ ಆಗುವುದು –ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಬಜೆಟ್​ ಮೇಲಿನ ಕಲಾಪದ ವೇಳೆ ಇಂದು ಸಿದ್ದರಾಮಯ್ಯ ವಸತಿ ಸಚಿವ ವಿ ಸೋಮಣ್ಣ  ಅವರ ಮೇಲೆ ಗರಂ ಆದ ಘಟನೆ ನಡೆಯಿತು. ಸಿದ್ದರಾಮಯ್ಯ ಸಿಟ್ಟು ಅರಿತ ಸೋಮಣ್ಣ ಅವರು, ಅವರ ಥರ

Read more

ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತಂತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತಂತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪಂಜಾಬ್, ಉತ್ತರಾಖಂಡ ಮತ್ತು ಗೋವಾ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಫಲಿತಾಂಶದಲ್ಲಿ ಮುಂಚೂಣಿಯಲ್ಲಿ ಬರುತ್ತದೆ. ಗೋವಾದಲ್ಲಿ ನಮ್ಮ ಕಾಂಗ್ರೆಸ್ ಪಕ್ಷ

Read more

ಮಹಿಳಾ ಸಬಲೀಕರಣದತ್ತ ಗಮನ ಹರಿಸುತ್ತದೆ -ಪ್ರಧಾನಿ ನರೇಂದ್ರ ಮೋದಿ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. ಘನತೆ ಮತ್ತು ಅವಕಾಶಕ್ಕೆ ಒತ್ತು ನೀಡುವ ಮೂಲಕ ಸರ್ಕಾರವು ವಿವಿಧ ಯೋಜನೆಗಳ ಮೂಲಕ ಮಹಿಳಾ ಸಬಲೀಕರಣದತ್ತ ಗಮನ

Read more

ಬಿ. ಶ್ರೀರಾಮುಲು ಅವರ ಇತಿಹಾಸ ,ಜೀವನ ಚರಿತ್ರೆ..!

ಬಿ. ಶ್ರೀರಾಮುಲು ಅವರು ಆಗಸ್ಟ್ 8, 1971 ರಂದು ಕರ್ನಾಟಕದ ಬಳ್ಳಾರಿಯಲ್ಲಿ ರೈಲ್ವೆ ಉದ್ಯೋಗಿ ಬಿ. ತಿಮ್ಮಪ್ಪ ಮತ್ತು ಗೃಹಿಣಿ ಬಿ. ಹೊನ್ನೂರಮ್ಮ ದಂಪತಿಗೆ ಜನಿಸಿದರು. ನಾಲ್ಕು ಸಹೋದರರು ಮತ್ತು ನಾಲ್ಕು ಸಹೋದರಿಯರಲ್ಲಿ

Read more

ಸಾವಿನ ದವಡೆಯಿಂದ ಪಾರಾಗಿ ಬಂದ ವಿದ್ಯಾರ್ಥಿಗಳ ಮನೆಗೆ ಸಚಿವ ಬಿ.ಶ್ರೀರಾಮುಲು ಭೇಟಿ

ಬಳ್ಳಾರಿ: ಉಕ್ರೇನ್‍ನಿಂದ ತಯಬ್ ಕೌಸರ್, ಶಕೀಬ್, ಸಕೀಮ್, ಸಾಲೋಮನ್ ಎಂಬ ವಿದ್ಯಾರ್ಥಿಗಳು ಬಳ್ಳಾರಿಗೆ ಹಿಂತಿರುಗಿದ್ದಾರೆ. ಇವರೆಲ್ಲರೂ ಅಲ್ಲಿ ಎಂಬಿಬಿಎಸ್ ಓದುತ್ತಿದ್ದಾರೆ. ಉಕ್ರೇನ್‍ನಿಂದ ಭಾರತಕ್ಕೆ ಮರಳಲು ಹೊರಟಿದ್ದ ಬಳ್ಳಾರಿ ಮೂಲದ ವಿದ್ಯಾರ್ಥಿಗಳನ್ನು ರಷ್ಯಾ ಯೋಧರು

Read more

ಕರವೇ ಪದಾಧಿಕಾರಿಗಳಿಗೆ ಗುರುತಿನ ಚೀಟಿ ವಿತರಣೆ..!

ಬಾಗೇವಾಡಿ: ಪ್ರವಾಸಿ ಮಂದಿರದಲ್ಲಿ ತಾಲೂಕು ಘಟಕದ ಪದಾಧಿಕಾರಿಗಳಿಗೆ ಹಾಗೂ ವಿವಿಧ ಗ್ರಾಮ ಘಟಕದ ಪದಾಧಿಕಾರಿಗಳಿಗೆ ಸದಸ್ಯತ್ವದ ಗುರುತಿನ ಚೀಟಿ ವಿತರಿಸಲಾಯಿತು. ತಾಲೂಕಾ ಸಂಚಾಲಕ ರಾಜಶೇಖರ ಹುಲ್ಲೂರ ಮಾತನಾಡಿ, ಕನ್ನಡ ನಾಡು,ನುಡಿ,ಭಾಷೆ ವಿಷಯ ಬಂದಾಗ

Read more

ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ಅವರ ಕೆಲವು ಮಹತ್ವದ ನುಡಿ ಮುತ್ತುಗಳು ಈ ರೀತಿ ಇವೇ

ಧರ್ಮದಲ್ಲಿ ಭಕ್ತಿಯು ಆತ್ಮಕ್ಕೆ ಮುಕ್ತಿ ಸಿಗುವ ಮಾರ್ಗವಾಗಿರಬಹುದು.ಆದರೆ ರಾಜಕೀಯದಲ್ಲಿನ ಭಕ್ತಿ ಅಥವಾ ವ್ಯಕ್ತಿ ಆರಾಧನೆ ಮುಂದೆ ಸರ್ವಾಧಿಕಾರಕ್ಕೆ ದಾರಿ ಮಾಡಿಕೊಡುತ್ತದೆ. ಇಂದು ಭಾರತೀಯರು ಎರಡು ವಿಭಿನ್ನ ಸಿದ್ಧಾಂತಗಳಿಂದ ಆಳಲ್ಪಡುತ್ತಿದ್ದಾರೆ. ಒಂದು ಸಂವಿಧಾನದ ಪ್ರಸ್ತಾವನೆಯಲ್ಲಿ

Read more

ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರಕಾರದ ಕರ್ತವ್ಯ – ಮುಖ್ಯಮಂತ್ರು ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು:  ‘ಆಪರೇಷನ್‌ ಗಂಗಾ’ ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್‌ʼನಿಂದ ವಿದ್ಯಾರ್ಥಿಗಳನ್ನು ಏರ್‌ʼಲಿಫ್ಟ್‌ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ

Read more