Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Warning: Cannot modify header information - headers already sent by (output started at /home/jegprscn/public_html/wp-includes/functions.php:6121) in /home/jegprscn/public_html/wp-includes/feed-rss2.php on line 8
ಅರೆಯೂರು ಚಿ.ಸುರೇಶ್, Author at Valmiki Mithra https://valmikimithra.com/archives/author/tester News Paper Sun, 20 Mar 2022 21:29:49 +0000 en-US hourly 1 https://wordpress.org/?v=6.8.1 https://i0.wp.com/valmikimithra.com/wp-content/uploads/2021/07/cropped-WhatsApp-Image-2021-07-16-at-11.33.21-1.jpeg?fit=32%2C32&ssl=1 ಅರೆಯೂರು ಚಿ.ಸುರೇಶ್, Author at Valmiki Mithra https://valmikimithra.com/archives/author/tester 32 32 207262515 ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಶ್ರೀ ಪ್ರಸನ್ನಾನಂದ ವಾಲ್ಮೀಕಿ ಸ್ವಾಮಿಗಳಿಗೆ ಬಿಎಸ್ ಪಿ ಬೆಂಬಲ https://valmikimithra.com/archives/4061 Sun, 20 Mar 2022 21:29:09 +0000 https://valmikimithra.com/?p=4061 ಬೆಂಗಳೂರು: ಶ್ರೀ ಪ್ರಸನ್ನ ನಂದ ವಾಲ್ಮೀಕಿ ಸ್ವಾಮಿಗಳ ನೇತೃತ್ವದಲ್ಲಿ ನಡೆಯುತ್ತಿರುವ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸಲು ಒತ್ತಾಯಿಸಿ ಧರಣಿ ಸತ್ಯಾಗ್ರಹ 37 ನೇ ದಿನಕ್ಕೆ ಮುಂದುವರಿದಿದೆ. ಬೆಂಗಳೂರು ಸ್ವಾತಂತ್ರ

The post ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಶ್ರೀ ಪ್ರಸನ್ನಾನಂದ ವಾಲ್ಮೀಕಿ ಸ್ವಾಮಿಗಳಿಗೆ ಬಿಎಸ್ ಪಿ ಬೆಂಬಲ appeared first on Valmiki Mithra.

]]>

ಬೆಂಗಳೂರು: ಶ್ರೀ ಪ್ರಸನ್ನ ನಂದ ವಾಲ್ಮೀಕಿ ಸ್ವಾಮಿಗಳ ನೇತೃತ್ವದಲ್ಲಿ ನಡೆಯುತ್ತಿರುವ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸಲು ಒತ್ತಾಯಿಸಿ ಧರಣಿ ಸತ್ಯಾಗ್ರಹ 37 ನೇ ದಿನಕ್ಕೆ ಮುಂದುವರಿದಿದೆ.

ಬೆಂಗಳೂರು ಸ್ವಾತಂತ್ರ ಉದ್ಯಾನವನ ಆವರಣದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಕೊರಟಗೆರೆ ತಾಲೂಕು ಬಹುಜನ ಜನ ಸಮಾಜ ಪಾರ್ಟಿ ಕಾರ್ಯಕರ್ತರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ವಾಲ್ಮೀಕಿ ಶ್ರೀಗಳಿಗೆ ಬೆಂಬಲ ಸೂಚಿಸಿದರು.

ಈ ವೇಳೆ ಮಾತನಾಡಿದ ಬಹುಜನ ಸಮಾಜ ಪಕ್ಷದ ತಾಲ್ಲೂಕು ಅಧ್ಯಕ್ಷ ಅಭ್ಯರ್ಥಿ ಜೆಟ್ಟಿ ಅಗ್ರಹಾರ ನಾಗರಾಜ್, ಸರ್ಕಾರ ಕೂಡಲೇ ನಾಗಮೋಹನದಾಸ್ ಆಯೋಗದ ವರದಿಯನ್ನು ಜಾರಿ ಮಾಡಬೇಕು. ಸಂವಿಧಾನ, ರಾಮಾಯಣ ಬರೆದ ವಂಶ ನಮ್ಮದು. ನಾವಿಂದು ರಸ್ತೆಗಿಳಿದು ಹೋರಾಟ ಮಾಡುವ ಅನಿವಾರ್ಯ ಎದುರಾಗಿದೆ. ಶ್ರೀಗಳ ಧರಣಿ ಸತ್ಯಾಗ್ರಹ ಇಂದಿಗೆ 37ನೇ ದಿನಕ್ಕೆ ತಲುಪಿದೆ. ಸರ್ಕಾರದ ಮಂತ್ರಿಗಳಾಗಲಿ, ಮುಖ್ಯಮಂತ್ರಿಗಳಾಗಲಿ, ಸ್ಥಳಕ್ಕಾಗಮಿಸಿ ವರದಿ ಜಾರಿಗೊಳಿಸುವ ಭರವಸೆ ನೀಡಿಲ್ಲ. ಪ್ರತಿಭಟನೆ 37 ಸಂಖ್ಯೆ 336 ಆದರೂ ಸರಿಯೇ ಈ ಹೋರಾಟ ನಿರಂತರ ಇವರೊಂದಿಗೆ ಬಹುಜನ ಸಮಾಜ ಪಾರ್ಟಿ ಬೆಂಬಲ ಸದಾ ಇರುತ್ತದೆ. ಇಂದಿಗೂ ಅನುಸೂಚಿತ ಜಾತಿ ಅನುಸೂಚಿತ ವರ್ಗಗಳ ಸಂಪೂರ್ಣ ಮೀಸಲಾತಿ ಜಾರಿ ಮಾಡದೆ ಇರುವುದು ಖಂಡನೀಯ ಮುಂದಿನ ದಿನಗಳಲ್ಲಿ sc.st.obc ಗಳು ಜಾಗ್ರತೆಯಿಂದ ಮತ ನೀಡುವ ಅನಿವಾರ್ಯತೆ ನಮ್ಮ ಮುಂದಿದೆ ಸ್ವಾಮೀಜಿಗಳೊಂದಿಗೆ ನಿರಂತರ ಬಹುಜನ ಸಮಾಜ ಪಾರ್ಟಿ ನೀಡಲಾಗುತ್ತದೆ ಎಂದರು

ನಮ್ಮ ಭಾರತ ಕರ್ನಾಟಕದಲ್ಲಿ ಹುಟ್ಟಿದ ಮೂಲ ದ್ರಾವಿಡರಿಗೆ ನಾಯಕ ಜನಾಂಗಕ್ಕೆ 7.5 ಮಿಸಲಾತಿ ಕೂಡಲೇ ಜಾರಿ ಮಾಡಬೇಕು ಎಂದು ಇದೇ ವೇಳೆ ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಗಟ್ಟಹಳ್ಳಿ ಸುರೇಶ್ ಮಹಿಳಾ ಘಟಕದ ಅಧ್ಯಕ್ಷೆ ಜಯಮ್ಮ ಶಿಲ್ಪಾ ನಾಗರಾಜು ಹೋಬಳಿ ಅಧ್ಯಕ್ಷ ಕೃಷ್ಣ ಅನಂತ ಮಾರುತಿ ನಗರ ಅಧ್ಯಕ್ಷ ಮಂಜುನಾಥ ಇನ್ನಿತರರು ಉಪಸ್ಥಿತರಿದ್ದರು

The post ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಶ್ರೀ ಪ್ರಸನ್ನಾನಂದ ವಾಲ್ಮೀಕಿ ಸ್ವಾಮಿಗಳಿಗೆ ಬಿಎಸ್ ಪಿ ಬೆಂಬಲ appeared first on Valmiki Mithra.

]]>
4061
ಶಿಕ್ಷಣ,  ಉದ್ಯೋಗಕ್ಕಾಗಿ ಶೇ. 7.5 ಮೀಸಲಾತಿ ನೀಡಿ: ಅನಿಲ್ ಚಿಕ್ಕಮಾದು https://valmikimithra.com/archives/4058 Fri, 18 Mar 2022 11:58:31 +0000 https://valmikimithra.com/?p=4058 ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಶಿಕ್ಷಣ ಮತ್ಚು ಉದ್ಯೋಗಕ್ಕಾಗಿ ಶೇ. 7.5 ಮೀಸಲಾತಿ ನೀಡುವ ಭರವಸೆಯನ್ನು ನೀಡಿತ್ತು. ಆದರೆ ಇನ್ನು ಈಡೇರಿಲ್ಲ ಎಂದು ಹೆಚ್.ಡಿ.ಕೋಟೆಯ ಶಾಸಕ ಅನಿಲ್ ಚಿಕ್ಕಮಾದು

The post ಶಿಕ್ಷಣ,  ಉದ್ಯೋಗಕ್ಕಾಗಿ ಶೇ. 7.5 ಮೀಸಲಾತಿ ನೀಡಿ: ಅನಿಲ್ ಚಿಕ್ಕಮಾದು appeared first on Valmiki Mithra.

]]>
anil chikkamadu
ಶಾಸಕ ಅನಿಲ್ ಚಿಕ್ಕಮಾದು

ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಶಿಕ್ಷಣ ಮತ್ಚು ಉದ್ಯೋಗಕ್ಕಾಗಿ ಶೇ. 7.5 ಮೀಸಲಾತಿ ನೀಡುವ ಭರವಸೆಯನ್ನು ನೀಡಿತ್ತು. ಆದರೆ ಇನ್ನು ಈಡೇರಿಲ್ಲ ಎಂದು ಹೆಚ್.ಡಿ.ಕೋಟೆಯ ಶಾಸಕ ಅನಿಲ್ ಚಿಕ್ಕಮಾದು ಒತ್ತಾಯಿಸಿದರು.

ಸದನದಲ್ಲಿ ಮಾತನಾಡಿದ ಅವರು,  ನಾಗಮೋಹನದಾಸ್ ವರದಿಯನ್ನು ತಕ್ಷಣವೇ ಜಾರಿಗೊಳಿಸಬೇಕು. ಇದು  ಸಾಕಷ್ಟು ವರ್ಷಗಳಿಂದ ಬಾಕಿ ಉಳಿದಿದೆ. ನಾಯಕ ಜನಾಂಗದವರು ಶೈಕ್ಷಣಿಕವಾಗಿ ಮತ್ತು ಉದ್ಯೋಗ ಇಲ್ಲದೆ ಹಿಂದೆ ಉಳಿದಿದ್ದಾರೆ ಎಂದು ತಿಳಿಸಿದರು.

ಸುಮಾರು 40 ವರ್ಷಗಳಿಂದ ನಾಯಕ ಸಮಾಜದವರು ಹೋರಾಟವನ್ನು ನಿರಂತರವಾಗಿ ಮಾಡುತ್ತಿದ್ದು ನಮ್ಮ ಹೋರಾಟಕ್ಕೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

The post ಶಿಕ್ಷಣ,  ಉದ್ಯೋಗಕ್ಕಾಗಿ ಶೇ. 7.5 ಮೀಸಲಾತಿ ನೀಡಿ: ಅನಿಲ್ ಚಿಕ್ಕಮಾದು appeared first on Valmiki Mithra.

]]>
4058
ಎಸ್ಟಿಗೆ ಶೇ.7.5 ರಷ್ಟು ಮೀಸಲಾತಿ: ಕಾನೂನು ಸಚಿವರ ಭರವಸೆ ಬಳಿಕ ಧರಣಿ ಕೈಬಿಟ್ಟ ಕಾಂಗ್ರೆಸ್ https://valmikimithra.com/archives/4054 Fri, 18 Mar 2022 11:11:37 +0000 https://valmikimithra.com/?p=4054 ಮುಂದಿನ ಬುಧವಾರ ಪ್ರತಿಪಕ್ಷದ ನಾಯಕರು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮೀಸಲಾತಿ ಕುರಿತಂತೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಸಮಯಾವಕಾಶ ನೀಡಿ ಸಹಕರಿಸಬೇಕೆಂದು ಪ್ರತಿಪಕ್ಷದ ಸದಸ್ಯರಿಗೆ ಸಚಿವ ಮಾಧುಸ್ವಾಮಿ ಮನವಿ ಮಾಡಿದರು.  ಪರಿಶಿಷ್ಟ ಪಂಗಡದ ಸಮುದಾಯಕ್ಕೆ

The post ಎಸ್ಟಿಗೆ ಶೇ.7.5 ರಷ್ಟು ಮೀಸಲಾತಿ: ಕಾನೂನು ಸಚಿವರ ಭರವಸೆ ಬಳಿಕ ಧರಣಿ ಕೈಬಿಟ್ಟ ಕಾಂಗ್ರೆಸ್ appeared first on Valmiki Mithra.

]]>

ಮುಂದಿನ ಬುಧವಾರ ಪ್ರತಿಪಕ್ಷದ ನಾಯಕರು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮೀಸಲಾತಿ ಕುರಿತಂತೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಸಮಯಾವಕಾಶ ನೀಡಿ ಸಹಕರಿಸಬೇಕೆಂದು ಪ್ರತಿಪಕ್ಷದ ಸದಸ್ಯರಿಗೆ ಸಚಿವ ಮಾಧುಸ್ವಾಮಿ ಮನವಿ ಮಾಡಿದರು.

 ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಒದಗಿಸಬೇಕು ಹಾಗೂ ನ್ಯಾ. ನಾಗಮೋಹನ್ ದಾಸ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಂದಿನ ಬುಧವಾರ ಸಭೆ ನಡೆಸಿ ನಿರ್ಧಾರ ಮಾಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಶುಕ್ರವಾರ ವಿಧಾನಸಭೆಯಲ್ಲಿ ತಿಳಿಸಿದರು.

ಮೀಸಲಾತಿಗಾಗಿ ಆಗ್ರಹಿಸಿ ಗುರುವಾರ ಧರಣಿ ಆರಂಭಿಸಿದ್ದ ಕಾಂಗ್ರೆಸ್ ಶಾಸಕರು, ಇಂದು (ಶುಕ್ರವಾರ) ಕೂಡ ಸ್ಪೀಕರ್ ಪೀಠದ ಮುಂದಿನ ಬಾವಿಗಿಳಿದು ಧರಣಿ ಆರಂಭಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಮುಂದಿನ ಬುಧವಾರ ಪ್ರತಿಪಕ್ಷದ ನಾಯಕರು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮೀಸಲಾತಿ ಕುರಿತಂತೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಸಮಯಾವಕಾಶ ನೀಡಿ ಸಹಕರಿಸಬೇಕು. ಧರಣಿಯನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ನಿಮ್ಮ ಬೇಡಿಕೆ ಬಗ್ಗೆ ಸರ್ಕಾರ ಇಷ್ಟು ಸಕಾರಾತ್ಮಕವಾಗಿ ಸ್ಪಂದಿಸಿದೆ. ನೀವು ಸದನ ನಡೆಸಲು ಸಹಕಾರ ನೀಡಬೇಕು ಎಂದು ಕೋರಿದರು. ಇದರಿಂದ ತೃಪ್ತರಾದ ಕಾಂಗ್ರೆಸ್ ಸದಸ್ಯರು ತಮ್ಮ ಸ್ಥಾನಗಳಿಗೆ ವಾಪಸ್ ಆದರು. ನಂತರ ಸ್ಪೀಕರ್ ಪ್ರಶ್ನೋತ್ತರ ಕಲಾಪ ಆರಂಭಿಸಿದರು

The post ಎಸ್ಟಿಗೆ ಶೇ.7.5 ರಷ್ಟು ಮೀಸಲಾತಿ: ಕಾನೂನು ಸಚಿವರ ಭರವಸೆ ಬಳಿಕ ಧರಣಿ ಕೈಬಿಟ್ಟ ಕಾಂಗ್ರೆಸ್ appeared first on Valmiki Mithra.

]]>
4054
ದುಗ್ಗಮ್ಮ ದೇವಿ ಜಾತ್ರೆ ಹಿನ್ನೆಲೆ: ಜಿಲ್ಲಾಡಳಿತದ ಆದೇಶ ಮೀರಿ ಪ್ರಾಣಿವಧೆ ಮಾಡಿದ ಯುವಕರು https://valmikimithra.com/archives/4048 Wed, 16 Mar 2022 02:29:40 +0000 https://valmikimithra.com/?p=4048 ದಾವಣಗೆರೆಯಲ್ಲಿ ದುಗ್ಗಮ್ಮ ದೇವಿ ಜಾತ್ರೆ ಆರಂಭವಾಗಿದ್ದು, ಜಿಲ್ಲಾಡಳಿತದ ಆದೇಶವನ್ನು ಗಾಳಿಗೆ ತೂರಿ ಜಾತ್ರೆಯಲ್ಲಿ ಕೆಲ ಯುವಕರು ಪ್ರಾಣಿವಧೆ ಮಾಡಿದ್ದಾರೆ.ದಾವಣಗೆರೆ: ನಗರದಲ್ಲಿ ದುಗ್ಗಮ್ಮ ದೇವಿ ಜಾತ್ರೆ ಸಂಭ್ರಮ ಮನೆ ಮಾಡಿದ್ದು, ಆಚರಣೆಯಲ್ಲಿ ಪ್ರಾಣಿ ಬಲಿ

The post ದುಗ್ಗಮ್ಮ ದೇವಿ ಜಾತ್ರೆ ಹಿನ್ನೆಲೆ: ಜಿಲ್ಲಾಡಳಿತದ ಆದೇಶ ಮೀರಿ ಪ್ರಾಣಿವಧೆ ಮಾಡಿದ ಯುವಕರು appeared first on Valmiki Mithra.

]]>

ದಾವಣಗೆರೆಯಲ್ಲಿ ದುಗ್ಗಮ್ಮ ದೇವಿ ಜಾತ್ರೆ ಆರಂಭವಾಗಿದ್ದು, ಜಿಲ್ಲಾಡಳಿತದ ಆದೇಶವನ್ನು ಗಾಳಿಗೆ ತೂರಿ ಜಾತ್ರೆಯಲ್ಲಿ ಕೆಲ ಯುವಕರು ಪ್ರಾಣಿವಧೆ ಮಾಡಿದ್ದಾರೆ.ದಾವಣಗೆರೆ: ನಗರದಲ್ಲಿ ದುಗ್ಗಮ್ಮ ದೇವಿ ಜಾತ್ರೆ ಸಂಭ್ರಮ ಮನೆ ಮಾಡಿದ್ದು, ಆಚರಣೆಯಲ್ಲಿ ಪ್ರಾಣಿ ಬಲಿ ಕೊಡಬಾರದು ಎಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ‌ ಹೊರಡಿಸಿತ್ತು.‌ ಆದರೆ ನಿಯಮವನ್ನು ಗಾಳಿಗೆ ತೂರಿ ಕೆಲ ಯುವಕರು ಕೋಣವನ್ನು ಬಲಿ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಪ್ರತಿವರ್ಷದಂತೆ ಈ ಬಾರಿಯೂ ದುಗ್ಗಮ್ಮ ದೇವಿ ಜಾತ್ರೆ ಆರಂಭವಾಗಿದೆ. ಈ ಜಾತ್ರಾ ಮಹೋತ್ಸವದಲ್ಲಿ ಭಕ್ತರು ಕೋಣ ಬಲಿ ಕೊಡುವ ಸಂಪ್ರದಾಯವನ್ನು ನಡೆಸಿಕೊಂಡು ಬಂದಿದ್ದಾರೆ. ಆದರೆ ಜಿಲ್ಲಾಡಳಿತ ದೇಗುಲ 500 ಮೀಟರ್ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮಾಡಬಾದರು. ಬದಲಿಗೆ ಕೋಣದ ರಕ್ತವನ್ನು ಸಿರಿಂಜ್ನಲ್ಲಿ ತಗೆದು ಪೂಜೆ ಮಾಡಬೇಕೆಂದು ಭಕ್ತರಿಗೆ ತಿಳಿಸಿತ್ತು.
ಜಿಲ್ಲಾಡಳಿತದ ಆದೇಶ ಮೀರಿ ಪ್ರಾಣಿವಧೆ ಮಾಡಿದ ಯುವಕರುಅಷ್ಟೇ ಅಲ್ಲದೆ ಪ್ರಾಣವಧೆ ಆಗುವುದನ್ನು ತಡೆಯುವ ಸಲುವಾಗಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಎಸ್ಪಿ ಸಿಬಿ ರಿಷ್ಯಂತ್ ಅವರು ಕಟ್ಟೆಚ್ಚರ ವಹಿಸಿ ರಾತ್ರಿಯಿಡಿ ದೇವಸ್ಥಾನದ ಮುಂಭಾಗವೇ ಠಿಕಾಣಿ ಹೂಡಿದ್ದರು. ಆದರೂ ಅಧಿಕಾರಿಗಳ ಕಣ್ಣು ತಪ್ಪಿಸಿ ಭಕ್ತರು, ದೇವಾಲಯದಿಂದ 500 ಮೀಟರ್ ವ್ಯಾಪ್ತಿಯಲ್ಲಿ ಕೆಲ ಯುವಕರು ಕೋಣವನ್ನು ಬಲಿ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

The post ದುಗ್ಗಮ್ಮ ದೇವಿ ಜಾತ್ರೆ ಹಿನ್ನೆಲೆ: ಜಿಲ್ಲಾಡಳಿತದ ಆದೇಶ ಮೀರಿ ಪ್ರಾಣಿವಧೆ ಮಾಡಿದ ಯುವಕರು appeared first on Valmiki Mithra.

]]>
4048
ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ https://valmikimithra.com/archives/4044 Tue, 15 Mar 2022 11:04:42 +0000 https://valmikimithra.com/?p=4044 ಇಂದು ಚಿಕ್ಕಮಗಳೂರು ನಗರದ ಮಹರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘ ಚಿಕ್ಕಮಗಳೂರು ಜಿಲ್ಲೆ ಸಂಘದ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಕಛೇರಿಗೆ ಭೇಟಿ ಮಾಡಿ ಮಾನ್ಯ ಜಿಲ್ಲಾಧಿಕಾರಿಗಳು ಭೇಟಿ ಮಾಡಿ ನಮ್ಮ ಸಮಾಜದ

The post ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ appeared first on Valmiki Mithra.

]]>
ಇಂದು ಚಿಕ್ಕಮಗಳೂರು ನಗರದ ಮಹರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘ ಚಿಕ್ಕಮಗಳೂರು ಜಿಲ್ಲೆ ಸಂಘದ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಕಛೇರಿಗೆ ಭೇಟಿ ಮಾಡಿ ಮಾನ್ಯ ಜಿಲ್ಲಾಧಿಕಾರಿಗಳು ಭೇಟಿ ಮಾಡಿ ನಮ್ಮ ಸಮಾಜದ ಚಿಕ್ಕಮಗಳೂರು ನಗರದ ವಿಕಾಸನಗರದಲ್ಲಿ ನಮ್ಮ ವಾಲ್ಮೀಕಿ ನಾಯಕ ಸಮಾಜದ ಪರಿಶಿಷ್ಟ ಪಂಗಡದ ಸರಿ ಸುಮಾರು ಏಳು ಕುಟುಂಬಗಳ ಬಡವರ ಗುಡಿಸಲು ಗಳನ್ನು ಚಿಕ್ಕಮಗಳೂರು ನಗರದ ನಗರಸಭೆ ವತಿಯಿಂದ ತೆರವು ಮಾಡಲು ನೋಟಿಸ್ ಜಾರಿ ಮಾಡಿದ್ದು ಸರಿ ಸುಮಾರು ಹತ್ತು ಕುಟುಂಬಗಳು ಸುಮಾರು ಹತ್ತು ವರ್ಷ ಗಳಿಂದ ಅಲ್ಲಿ ವಾಸವಾಗಿದ್ದಾರೆ ನಂತರ ದಿನಾಂಕ 12-09-2019 ರಂದು ಎಲ್ಲಾ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಗಳು ಭಸ್ಮವಾಗಿದೆ ನಂತರ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು
ಬೇಟಿ ನೀಡಿ ನಿಮ್ಮಗೆ ಮನೆ ನೀಡುವುದ ಹಾಗಿ ಮತ್ತು ಪರಿಹಾರ ನೀಡುತ್ತವೆ ಎಂದು ಬರವಸೆ ನೀಡಿ ಇಲ್ಲಿ ತನಕ ಯಾವುದೇ ಮನೆ ಇಲ್ಲ ಮತ್ತು ಪರಿಹಾರ ಇಲ್ಲ ಇಲ್ಲಿ ಮಕ್ಕಳು ಇಲ್ಲಿನ ಸರ್ಕಾರಿ ಶಾಲೆಯಲ್ಲಿ ವಿಧ್ಯಾಭ್ಯಾಸ ಮಾಡುತ್ತ ಇದ್ದಾರೆ
ಈಗ ಏಕ ಏಕಿ ನಗರಸಭೆ ಇಂದ
ನೋಟಿಸ್ ಜಾರಿ ಮಾಡಿ ಕಾಲಿ ಮಾಡಿಸುವ ಕೆಲಸ ಮಾಡಲು ಬಂದಿದ್ದಾರೆ ಮಕ್ಕಳ ವಿದ್ಯಾಭ್ಯಾಸಕ್ಕೆ ತೂಂದರೆ ಯಾಗುತ್ತದೆ ಎಂದು ಮನವಿ ಮಾಡಲಾಯಿತು

ಮಾನ್ಯ ಜಿಲ್ಲಾಧಿಕಾರಿಗಳು ಸಮಸ್ಯೆ ಅಲಿಸಿ ಸಂಬಂಧಿಸಿದ ಅಧಿಕಾರಿಗಳಿಂದ ವಿವರಣೆ ಪಡೆದು ವಿಚಾರ ಮಾಡಿ
ತಮ್ಮಗೆ ನಾಯ್ಯವಾದ ರೀತಿಯಲ್ಲಿ ಸಮಸ್ಯೆ ಬಗ್ಗೆ ಹರಿಸುವುದು ಹಾಗಿ ಬರವಸೆ ನೀಡಿದ್ದರು ಈ ಸಂದರ್ಭದಲ್ಲಿ
ಮಹರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘ ಚಿಕ್ಕಮಗಳೂರು ಜಿಲ್ಲೆ ಸಂಘದ ಜಿಲ್ಲಾಧ್ಯಕ್ಷರು ಜಗದೀಶ್ ಕೋಟೆ.ಜಿಲ್ಲಾ ಪ್ರದಾನ ಕಾರ್ಯದರ್ಶಿ ಮಧುಕುಮಾರ
ಚಿಕ್ಕಮಗಳೂರು ತಾಲ್ಲೂಕು ಅಧ್ಯಕ್ಷರು ಪ್ರದೀಪ್ ಬಿ.ಆರ್
ತಾಲ್ಲೂಕು ಗೌರವ ಅಧ್ಯಕ್ಷರು ವಿಜಯಕುಮಾರ್ .ತಾಲ್ಲೂಕು ಉಪಾಧ್ಯಕ್ಷರು ಶ್ರೀಧರ್. ತಾಲ್ಲೂಕು ಪ್ರದಾನ ಕಾರ್ಯದರ್ಶಿ ಯತೀಶ್ ತಾಲ್ಲೂಕು ಸಂಘಟನೆ ಕಾರ್ಯದರ್ಶಿ ಭರತ ಪಾಳೆಗಾರ
ತಾಲ್ಲೂಕು ಸಂಚಾಲಕ ಅನೀಲ್ ಚೌಧರಿ ನಾಯಕ ಮತ್ತು ನಮ್ಮ ಸಮಾಜದ ವಿಕಾಸ ನಗರದ ಸಮಾಜದ ಬಂಧುಗಳು ಹಾಜರಿದ್ದರು

The post ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ appeared first on Valmiki Mithra.

]]>
4044