ಗ್ರಾಮ ಪಂಚಾಯಿತಿ, ಶಾಲೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಿಸದೇ ಸಮುದಾಯಕ್ಕೆ ಅವಮಾನ; ಉಡುಪಿಯಲ್ಲಿ ಆಕ್ರೋಶ

ವಾಲ್ಮೀಕಿ ಜಯಂತಿ ಆಚರಣೆಯನ್ನು ಉಡುಪಿಯ ಯಾವ ಗ್ರಾಮ ಪಂಚಾಯಿತಿಗಳಲ್ಲಿ, ಶಾಲೆಗಳಲ್ಲಿ ಆಚರಿಸದೇ ಸಮುದಾಯಕ್ಕೆ ಮತ್ತು ಮಹರ್ಷಿ ವಾಲ್ಮೀಕಿಯವರಿಗೆ ಅವಮಾನಿಸಲಾಗಿದೆ ಎಂದು ಕುಂದಾಪುರ ತಾಲೂಕು ನಾಯಕ ಸಂಘಟನೆಯ ಅಧ್ಯಕ್ಷ ಬಾಲಕೃಷ್ಣ ನಾಯಕ ಆಕ್ರೋಶ ವ್ಯಕ್ತಪಡಿಸಿದ್ದಾರೆ

Read more