ಚಿಕ್ಕೋಡಿ: ತಾಲೂಕಿನ ನಾಯಿಂಗಲಜ ಗ್ರಾಮದಲ್ಲಿ ರಾಹುಲ್ ಜಾರಕಿಹೊಳಿ ಹಾಗೂ ಸರ್ವೋದಯ ಜಾರಕಿಹೊಳಿ ಅವರಿಂದ ಕಬ್ಬಡಿ ಪಂದ್ಯವಳಿಗೆ ಚಾಲನೆ ನೀಡಲಾಯಿತು. ನಂತರ ರಾಹುಲ್ ಜಾರಕಿಹೊಳಿಯವರು ಮಾತನಾಡಿ ಇದು ದೇಶದ ಆಟವಾಗಿದ್ದು ಯುವಕರಿಗೆ ಒಳ್ಳೇಯ ಪ್ರೋತ್ಸಾಹ
ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮಗಳಲ್ಲಿ ಲಘು ಭೂಕಂಪ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭೂಕಂಪದ ಅನುಭವವಾಗಿದೆ. ರಾತ್ರಿ 9.30 ರಿಂದ 9.45 ರ ವರೆಗೆ ಮೂರು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ರಾತ್ರಿ ವೇಳೆ ಆದ ಭೂಕಂಪದ ಅನುಭವದಿಂದ
ಕೊರೊನಾ ಪ್ರಕರಣ ಹೆಚ್ಚುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮ ಅಗತ್ಯ- ಸಚಿವ ಡಾ.ಕೆ.ಸುಧಾಕರ್
ರಾಜ್ಯದಲ್ಲಿ ಕೊರೊನಾದ ನಾಲ್ಕನೇ ಅಲೆ ಬಂದಿಲ್ಲ. ಆದರೂ ಮಾಸ್ಕ್ ಧರಿಸುವ ಹಾಗೂ ಲಸಿಕೆ ಪಡೆಯುವ ಮೂಲಕ ಜನರು ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ದರ್ಮಗಳಿಗೆ ಬೇರೆ ಬೇರೆ ಗ್ರಂಥಗಳಿರಬಹುದು ಆದರೆ ಸರ್ವಕಾಲಕ್ಕೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನವೇ ಅತ್ಯಂತ ಶ್ರೇಷ್ಟ ಗ್ರಂಥ : ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‍ದಾಸ್
ಬಾಗೇಪಲ್ಲಿ: ದೇಶದ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನವೇ ಅತ್ಯಂತ ಪವಿತ್ರವಾದ ಗ್ರಂಥವಾಗಿದೆ. ದೇಶದಲ್ಲಿ ವಿವಿಧ ದರ್ಮಗಳಿಗೆ ಬೇರೆ ಬೇರೆ ಗ್ರಂಥಗಳಿರಬಹುದು ಆದರೆ ಸರ್ವಕಾಲಕ್ಕೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನವೇ ಅತ್ಯಂತ ಶ್ರೇಷ್ಟ ಗ್ರಂಥ ಎಂಬುದನ್ನು ಮರೆಯಬಾರದು ಎಂದು
ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಸರ್ಕಾರದ ಜನವಿರೋಧಿ ನಡೆಗಳ ವಿರುದ್ಧ ಪ್ರಜಾ ಸಂಘರ್ಷ ಸಮಿತಿ ಕಾರ್ಯಕರ್ತರಿಂದ ಪ್ರತಿಭಟನೆ.
ಬಾಗೇಪಲ್ಲಿ:- ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಸಾಮಾನ್ಯರ ಬದುಕು ದುಸ್ತರವಾಗಿದೆ ಮತ್ತು ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಪ್ರಜಾ ಸಂಘಷ೯ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು
ಸೇವಾ ಭದ್ರತೆಗಾಗಿ ಕೋವಿಡ್19 ವಾರಿಯರ್ಸ್ ಇಂದ ಪ್ರತಿಭಟನೆ.
ಚಿಕ್ಕಬಳ್ಳಾಪುರ:- ಸಂಕಷ್ಟದಲ್ಲಿ ಆಪತ್ಭಾಂದವರಂತೆ ತಮ್ಮ ಅಮೂಲ್ಯ ಜೀವಗಳನ್ನು ಒತ್ತೆ ಇಟ್ಟು ಜೀವ ರಕ್ಷಕರಾಗಿ ಕಾರ್ಯ ನಿವ೯ಹಿಸಿ ಅನೇಕ ರೋಗಿಗಳ ಸೇವೆ ಮತ್ತು ಹಾರೈಕೆ ಮಾಡಿದ, ಮತ್ತು ಪ್ರಾಣಿಗಳನ್ನು ರಕ್ಷಿಸಿದ ಸಿಬ್ಬಂದ್ದಿಗೇ ಸೇವಾ ಭದ್ರತೆಯನ್ನು
ಡಾ. ಬಾಬು ಜಗಜೀವನ್ ರಾಮ್ ರವರ ಜನ್ಮ ಜಯಂತಿ ಆಚರಣೆ .
ಸ್ವಾತಂತ್ರ್ಯ ಹೋರಾಟಗಾರ, ಭಾರತದ ಮಾಜಿ ಉಪಪ್ರಧಾನಮಂತ್ರಿ, ಶೋಷಿತರ ಹಾಗೂ ದಮನಿತರ ಹಕ್ಕಿಗಾಗಿ ಹೋರಾಡಿದ ಪ್ರಮುಖ ನಾಯಕ ಡಾ.ಬಾಬು ಜಗಜೀವನ್ ರಾಮ್ ಅವರ ಜಯಂತಿಯನ್ನು ಚಿಕ್ಕಬಳ್ಳಾಪುರ ಜಿಲ್ಲಾ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಕಛೇರಿಯಲ್ಲಿ
ಗುಡಿಬಂಡೆ:- ಸೌಹಾರ್ದ ಭಾವೈಕ್ಯತೆಯ ಯುಗಾದಿ ಹಬ್ಬ
ಗುಡಿಬಂಡೆ:- ಸೌಹಾರ್ದ ಭಾವೈಕ್ಯತೆಯ ಯುಗಾದಿ ಹಬ್ಬ ಗುಡಿಬಂಡೆ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಸಂಭ್ರಮ ಸಡಗರದಿಂದ ಹಿಂದು ಮುಸ್ಲಿಂ ಕ್ರೈಸ್ತ ಧರ್ಮಗಳ ಮುಖಂಡರು ಮತ್ತು ವಿವಿಧ ಪ್ರಗತಿಪರ ಸಂಘಟನೆಗಳ ಚಿಂತಕರು, ಸಾಹಿತಿಗಳು, ಹೋರಾಟಗಾರರು ವಿವಿಧ
ಗುಡಿಬಂಡೆ ತಾಲ್ಲೂಕಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಎಸಿಬಿ ಬೆಲೆಗೆ
ಚಿಕ್ಕಬಳ್ಳಾಪುರ ಜಿಲ್ಲೆ:- ಗುಡಿಬಂಡೆ ತಾಲ್ಲೂಕಿನ ಸೋಮೇನಹಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಸೋಮೇಶ್ವರ ಗ್ರಾಮದ ಸಿ ವೆಂಕಟೇಶ್ ಸ್ವಾಧೀನದಲ್ಲಿರುವ ಮೂರು ಖಾಲಿ ನಿವೇಶನಗಳನ್ನು ಇ ಖಾತೆ ಮಾಡಿಕೊಡುವಂತೆ ಗ್ರಾಂ.ಪ0. ಪ್ರಭಾರಿ ಪಿಡಿಒ ಶ್ರೀನಿವಾಸ್ ಅವರನ್ನು
ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸ್ವಕ್ಷೇತ್ರ ಗುಳೂರು ಹೋಬಳಿಯಿಂದಲೇ ಆಪರೇಷನ್ ಕಾಂಗ್ರೆಸ್‌ಗೆ ಮುಂದಾದ ಸಚಿವ ಸುಧಾಕರ್..
ಗುಂಡಿಬಂಡೆ ಪಟ್ಟಣ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಗಿಟ್ಟಿಸಿಕೊಂಡಿರುವ ಬೆನ್ನಲ್ಲೇ ಬಾಗೇಪಲ್ಲಿತಾಲ್ಲೂಕಿನಲ್ಲಿ ಅಪರೇಷನ್ ಕಾಂಗ್ರೆಸ್ ಗೆ ಮುಂದಾದ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ .. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿ,