ನಿಮ್ಮ ಜಗಳಗಳಿಗೆ ಮಕ್ಕಳ ಭವಿಷ್ಯ ಹಾಳುಮಾಡಬೇಡಿ -ಎಂ ಪಿ ರೇಣುಕಾಚಾರ್ಯ ತರಾಟೆ

ದಾವಣಗೆರೆ: ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಬಿಜೆಪಿ ಶಾಸಕ ಎಮ್ ಪಿ ರೇಣುಕಾಚಾರ್ಯ ತರಾಟೆಗೆ ತೆಗೆದುಕೊಂಡರು. ಅವರ ಮತಕ್ಷೇತ್ರವಾಗಿರುವ ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕ

Read more

ನಾನು ಮುಖ್ಯಮಂತ್ರಿಯಾಗಿ ಬಂದಿಲ್ಲ.ರೇಣುಕಾಚಾರ್ಯನ ಸಹೋದರನಾಗಿ ಬಂದಿದ್ದೇನೆ-ಬಸವರಾಜ್ ಬೊಮ್ಮಾಯಿ

ದಾವಣಗೆರೆ:ಸಹೋದರ ಮಗನನ್ನು ಕಳೆದುಕೊಂಡಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಚಾರ್ಯ ಅವರ ಕುಟುಂಬಕ್ಕೆ ಬುಧವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಾಂತ್ವನ ಹೇಳಿದರು. ಸಿವಿಲ್‌ ಎಂಜಿನಿಯರ್‌ ಆಗಿ ಇಲ್ಲೇ ಕೆಲಸ ಮಾಡುತ್ತ ಬಡವರ ಕಣ್ಣೀರು

Read more

ದೇಶದಲ್ಲಿ ಕಾಂಗ್ರೆಸ್ ನಿರ್ನಾಮ: ರಾಜ್ಯದಲ್ಲೂ ಮನೆಗೆ ಕಳಿಸುತ್ತೇವೆ- ಮಾಜಿ ಸಿಎಂ ಬಿಎಸ್ ವೈ

 ದೇಶದಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ. ರಾಜ್ಯದಲ್ಲೂ ಕಾಂಗ್ರೆಸ್ ಪಕ್ಷವನ್ನ ಮನೆಗೆ ಕಳಿಸುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನುಡಿದರು. ದಾವಣಗೆರೆಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಕೆಲವರು ಸಾಮರಸ್ಯ

Read more

ಕುಮಾರಸ್ವಾಮಿಗೆ ಯಾವಾಗಲೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್; ಸತೀಶ್ ಜಾರಕಿಹೊಳಿ

ದಾವಣಗೆರೆ : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಬಿಜೆಪಿಯೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳವುದು ಶೇ. 100 ನಿಜ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ವಿಧಾನಸೌಧದ

Read more

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಂಘಟನೆಗಳ ಒಕ್ಕೂಟದಿಂದ ಪೂರ್ವಭಾವಿ ಸಭೆ

ಇಂದು ಚನ್ನಗಿರಿಯಲ್ಲಿ ಸ್ವಾಭಿಮಾನಿ SC ST ಸಂಘಟನೆಗಳ ಒಕ್ಕೊಟದಿಂದ ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ SCST ನಖಲಿ ಜಾತಿ ಪ್ರಮಾಣ ಪತ್ರದ ಹಾವಳಿ ತಡೆಗಟ್ಟುವ ಸಲುವಾಗಿ ಹಾಗೂ ಹೊನ್ನಾಳಿ ಶಾಸಕ ಎಮ್.ಪಿ ರೇಣುಕಾಚಾರ್ಯ ರವರು

Read more

ದುಗ್ಗಮ್ಮ ದೇವಿ ಜಾತ್ರೆ ಹಿನ್ನೆಲೆ: ಜಿಲ್ಲಾಡಳಿತದ ಆದೇಶ ಮೀರಿ ಪ್ರಾಣಿವಧೆ ಮಾಡಿದ ಯುವಕರು

ದಾವಣಗೆರೆಯಲ್ಲಿ ದುಗ್ಗಮ್ಮ ದೇವಿ ಜಾತ್ರೆ ಆರಂಭವಾಗಿದ್ದು, ಜಿಲ್ಲಾಡಳಿತದ ಆದೇಶವನ್ನು ಗಾಳಿಗೆ ತೂರಿ ಜಾತ್ರೆಯಲ್ಲಿ ಕೆಲ ಯುವಕರು ಪ್ರಾಣಿವಧೆ ಮಾಡಿದ್ದಾರೆ.ದಾವಣಗೆರೆ: ನಗರದಲ್ಲಿ ದುಗ್ಗಮ್ಮ ದೇವಿ ಜಾತ್ರೆ ಸಂಭ್ರಮ ಮನೆ ಮಾಡಿದ್ದು, ಆಚರಣೆಯಲ್ಲಿ ಪ್ರಾಣಿ ಬಲಿ

Read more

ಲೋಕಿಕೆರೆ ನಾಗರಾಜ್ ನೇತೃತ್ವದಲ್ಲಿ ರೈತ ಮೋರ್ಚಾ ಸಂಘಟನಾ ಸಭೆ

ಜಗಳೂರು ಪಟ್ಟಣದ ಶಾಸಕರಾದ ಎಸ್ ವಿ ರಾಮಚಂದ್ರಪ್ಪನವರ ಕಚೇರಿಯಲ್ಲಿ ರೈತ ಮೋರ್ಚಾ ಸಂಘಟನಾ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಅಧ್ಯಕ್ಷರಾದ ಲೋಕಿಕೆರೆ ನಾಗರಾಜು ಅವರು ರೈತರು ಹೆಚ್ಚು ಸಂಘಟಿತರಾಗಬೇಕು ಮತ್ತು

Read more

ರಾಜನಹಳ್ಳಿ; ನಾಲ್ಕನೆಯ ಜಾತ್ರೆ ಸಮಿತಿ ಅಧ್ಯಕ್ಷರಾಗಿ ಟಿ.ರಘುಮೂರ್ತಿ ಆಯ್ಕೆ

ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯಲಿರುವ ಜಾತ್ರಾ ಸಮಿತಿಗೆ ಅಧ್ಯಕ್ಷರನ್ನಾಗಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಯವರನ್ನು ಆಯ್ಕೆ ಮಾಡಲಾಗಿದೆ ಪ್ರಸನ್ನಾನಂದ ಪುರಿ ಶ್ರೀ ಮಾತನಾಡಿ, ವಾಲ್ಮೀಕಿ ಗುರುಪೀಠವು ಫೆ.2. 1998ರಲ್ಲಿ ಸ್ಥಾಪನೆಯಾಯಿತು, ಅಂದಿನ

Read more

ದಾವಣಗೆರೆಯ ನವಕರ್ನಾಟಕ ಪುಸ್ತಕ ಮಳಿಗೆಯಲ್ಲಿ ವಾಲ್ಮೀಕಿ ಮಿತ್ರ ಲಭ್ಯ

ದಾವಣಗೆರೆಯಲ್ಲಿರುವ ನವಕರ್ನಾಟಕದ ಕನ್ನಡ ಸಾಹಿತ್ಯ ಲೋಕ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ಮಳಿಗೆಯಲ್ಲಿ ವಾಲ್ಮೀಕಿ ಮಿತ್ರ ಮಾಸಪತ್ರಿಕೆ ಲಭ್ಯವಿದ್ದು ಆಸಕ್ತರು ಸಂಪರ್ಕಿಸಿ

Read more