ಬೆಂಗಳೂರು: ಆಟೋ ಚಾಲಕರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ನಿಂದ ಬೃಹತ್ ಆಟೋ ರ‍್ಯಾಲಿ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದರು. ಆದರೆ, ಇದಕ್ಕೆ ಅನುಮತಿ ಸಿಗದ ಕಾರಣಕ್ಕೆ ಕಾಲ್ನಡಿಗೆ ಮೂಲಕವೇ ವಿಧಾನಸೌಧ
ಬೆಂಗಳೂರು
ಹೊಸ ವರ್ಷಾಚರಣೆ -ವಾಹನ ಸಂಚಾರ ನಿಷೇಧ..!
ಬೆಂಗಳೂರು: ಡಿ. 31ರಂದು ಸಂಚಾರ ದಟ್ಟಣೆ ಹೆಚ್ಚಾಗಿರುತ್ತದೆ. ಎಲ್ಲರೂ ಹೊಸ ವರ್ಷಾಚರಣೆಗೆ ಬರುತ್ತಾರೆ. ಈ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಸಾರ್ವಜನಿಕ ಸಾರಿಗೆ ಬಳಸುವಂತೆ ಸಂಚಾರ ವಿಭಾಗದ ವಿಶೇಷ ಪೊಲೀಸ್ ಆಯುಕ್ತರಾದ ಡಾ.
ಚಿಕ್ಕವನಿದ್ದಾಗ ಗೋಲಿ ಆಡಬೇಕಾದರೆ ಸೋತಿಲ್ಲ, ಈಗ ಸೋಲ್ತೀನಾ ?
ಬೆಂಗಳೂರು: ನಾನು ಚಿಕ್ಕ ಮಗುವಾಗಿದ್ದಾಗಲೇ ಗೋಲಿ ಆಟದಲ್ಲಿ ಸೋಲನ್ನ ಒಪ್ಪಿಕೊಳ್ಳಲು ತಯಾರಿರಲಿಲ್ಲ, ಇನ್ನೂ ಈಗ ಸೋಲ್ತೀನಾ? ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಪ್ರಶ್ನಿಸಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ತಮ್ಮ ಹೊಸ ಪಕ್ಷದ
ಕೊರೊನಾ ಬಗ್ಗೆ ಎಚ್ಚರಿಕೆ ವಹಿಸಿ ಆತಂಕ ಬೇಡ..!
ದೇಶದಲ್ಲಿ ಪ್ರತಿನಿತ್ಯ 50 ಲಕ್ಷ ಕೇಸ್ ಬರುತ್ತಿದ್ದು, 0.03ರಷ್ಟು ಕೊರೊನಾ ಸಕ್ರಿಯ ಪ್ರಕರಣ ದಾಖಲಾಗಿವೆ. ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣ ಸಂಖ್ಯೆ ಕಡಿಮೆ ಇದೆ. ಚೀನಾದಲ್ಲಿ ಪ್ರತಿದಿನವೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.
ಡಿ.ಕೆ.ಶಿವಕುಮಾರ್ ಅವರ ಬೆಂಗಳೂರಿನ ನ್ಯಾಶನಲ್ ಎಜುಕೇಶನ್ ಫೌಂಡೇಶನ್ ಮೇಲೆ ಸಿಬಿಐ ದಾಳಿ
ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಡಿ.ಕೆ.ಶಿವಕುಮಾರ್ ಅವರ ನ್ಯಾಶನಲ್ ಎಜುಕೇಶನ್ ಫೌಂಡೇಶನ್ ಮೇಲೆ ಸಿಬಿಐ ದಾಳಿ ಮಾಡಿ ತನಿಖೆಯನ್ನು ನಡೆಸಿದ್ದಾರೆ. ಇನ್ನೂ ಡಿ.ಕೆ.ಶಿವಕುಮಾರ್ ಬೆಳಗಾವಿಯ ಅಧಿವೇಶನಯೊಂದರಲ್ಲಿ ಪಾಲ್ಗೊಂಡಿದ್ದು ಇದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ, ಇಂದು
ಜಮ್ಮೀರ್ ಅಹಮ್ಮದ್ ಹಾಗೂ ಪಾಲಿಕೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗಿದೆ -ಸಚಿವ ವಿ.ಸೋಮಣ್ಣ
ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಪಾದರಾಯನಪುರ ರಸ್ತೆ ಅಗಲೀಕರಣದ ಕಾಮಗಾರಿಯನ್ನು ಶೀಘ್ರವೇ ಮುಗಿಸಿ ಸಾರ್ವಜನಿಕ ಸೇವೆಗೆ ಲೋಕಾರ್ಪಣೆ ಮಾಡಲಿದ್ದೇವೆ ಎಂದು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ರಸ್ತೆ ಅಗಲೀಕರಣದ
ಸ್ವಿಫ್ಟ್ ಮತ್ತು ಸ್ವಿಫ್ಟ್ ಡಿಸೈರ್ ನಡುವೆ ಅಪಘಾತ..! ಬಿಬಿಎಂಪಿ ವಿರುದ್ಧ ಕಿಡಿ..?
ನಾಗರಭಾವಿ: ವಿವಿ ಕೇಂದ್ರ ಕಚೇರಿ ಮತ್ತು ನಾಗರಭಾವಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸ್ವಿಫ್ಟ್ ಮತ್ತು ಸ್ವಿಫ್ಟ್ ಡಿಸೈರ್ ನಡುವೆ ಅಪಘಾತ ನಡೆದಿದೆ. ಬೆಂಗಳೂರು ವಿವಿಯಲ್ಲಿ ಅಪಘಾತ ತಡೆಗೆ ಹಲವಾರು ಕ್ರಮಗಳನ್ನು ಕೈಗೊಂಡರೂ ಅಪಘಾತಗಳು
ಸಿದ್ದರಾಮಯ್ಯ ಅವರನ್ನು ಸೋಲಿಸಲು ಕಾಂಗ್ರೆಸ್ ನಲ್ಲಿ ಯಾರೂ ಸಂಚು ಮಾಡುತ್ತಿಲ್ಲ..!?
ಬೆಂಗಳೂರು: ಕೋಲಾರ ಕಾಂಗ್ರೆಸ್ನಲ್ಲಿ ಸಮಸ್ಯೆ ಇದೆ. ಅದನ್ನು ಸರಿಪಡಿಸಿಕೊಂಡು ಕೋಲಾರಕ್ಕೆ ಬಂದರೆ ಅನುಕೂಲ. ಕಳೆದ ಚುನಾವಣೆಯಲ್ಲಿ ಬಿಜೆಪಿ ಪರ ಕೆಲಸ ಮಾಡಿದವರನ್ನು ನಂಬಿಕೊಂಡು ಬಂದರೆ ಗೆಲುವು ಕಷ್ಟವಾಗಬಹುದು ಎಂದು ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್
ಟ್ವೀಟ್ ಮೂಲಕ ನರೇಂದ್ರ ಮೋದಿಗೆ ಪ್ರಶ್ನೆ ಕೇಳಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ..!
ಬೆಂಗಳೂರು: ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆ, ಕಾಂಗ್ರೆಸ್ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ನರೇಂದ್ರ ಮೋದಿಗೆ ಪ್ರಶ್ನೆಗಳನ್ನು ಕೇಳಿದ್ದಾರೆ. ರಾಜ್ಯದ ಹಣದುಬ್ಬರ ಶೇ.62ಕ್ಕೆ ಏರಿಕೆಯಾಗಿದೆ. ಗಾಯದ ಮೇಲೆ
ರಾಜಧಾನಿ ಬೆಂಗಳೂರಿನಲ್ಲಿ 5ಜಿ ಹವಾ ಶುರು…!!
ಬೆಂಗಳೂರು: ಬೆಂಗಳೂರಿನಲ್ಲಿ ಜಿಯೊ ಕಂಪನಿಯು ಹೊಸ ಪ್ರಯೋಗ ಪ್ರಾರಂಭಿಸಿದೆ. ಜಿಯೊ ಕಂಪನಿಯು 5ಜಿ ಸೇವೆಗಳನ್ನು ಹಂತ ಹಂತವಾಗಿ ವಿಸ್ತರಿಸುತ್ತಿದೆ. ದೇಶದ ಆರು ನಗರಗಳಲ್ಲಿ 5ಜಿ ಸೇವೆಗಳು ಈಗಾಗಲೇ ಲಭ್ಯವಿದ್ದವು. ಬೆಂಗಳೂರು ಹಾಗೂ ಹೈದರಾಬಾದ್ಗೂ