ಅನ್ನ ರಾಮಯ್ಯ, ರೈತರಾಮಯ್ಯ, ಕನ್ನಡರಾಮಯ್ಯ, ದಲಿತರಾಮಯ್ಯ ಎಂದೆಲ್ಲಾ ಕರೆಯುತ್ತಾರೆ -ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜನ ನನ್ನನ್ನು ಅನ್ನ ರಾಮಯ್ಯ’, ರೈತರಾಮಯ್ಯ, ಕನ್ನಡರಾಮಯ್ಯ, ದಲಿತರಾಮಯ್ಯ ಎಂದೆಲ್ಲಾ ಕರೆಯುತ್ತಾರೆ. ಅದೇ ರೀತಿ ಮುಸ್ಲಿಮ್ ಸಮುದಾಯಕ್ಕೆ ನಾನು ಮಾಡಿರುವ ಕೆಲಸವನ್ನು ಗುರುತಿಸಿ ನನ್ನನ್ನು ಸಿದ್ರಮುಲ್ಲಾ ಖಾನ್’ ಎಂದು ಕರೆದರೆ ಅದಕ್ಕೆ

Read more

ಮೀಸಲಾತಿ ಅವಸರದ ತೀರ್ಮಾನ ಸಾಧ್ಯವಿಲ್ಲ : ಸಿಎಂ

ವಿಧಾನಸಭೆ: “ಮೀಸಲಾತಿ ಅತ್ಯಂತ ಸೂಕ್ಷ್ಮ ವಿಚಾರ. ಒಂದು ಸಮುದಾಯದ ಬೇಡಿಕೆ ನ್ಯಾಯಬದ್ಧವಾಗಿದ್ದರೂ ಅದನ್ನು ಈಡೇರಿಸುವ ಪ್ರಯತ್ನದಲ್ಲಿ ಮತ್ತೂಂದು ಸಮುದಾಯಕ್ಕೆ ಅನ್ಯಾಯವಾಗದಂತೆ ಮತ್ತು ಸಾಮರಸ್ಯ ಕದಡದಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ. ಈ

Read more

ಇಪ್ಪತ್ತು ವರ್ಷಗಳಲ್ಲೇ ಪೊಲೀಸ್ ಇಲಾಖೆಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹುದ್ದೆಗಳು ಖಾಲಿ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ಇಪ್ಪತ್ತು ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹುದ್ದೆಗಳು ಖಾಲಿಯಿದ್ದು, ಈ ವರ್ಷ ಸುಮಾರು 5 ಸಾವಿರ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ

Read more

ರೈತರು, ಬಿಜೆಪಿ, ಹಿಂದೂ ಪರ ಕಾರ್ಯಕರ್ತರು, ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್

ಬೆಂಗಳೂರು: ರೈತ ಮುಖಂಡರು, ಕನ್ನಡ ಪರ ಹೋರಾಟಗಾರರ ಮೇಲೆ ದಾಖಲಾದ ಕೇಸ್ ಸೇರಿದಂತೆ 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ

Read more

ಪೋಕ್ಸೋ ಪ್ರಕರಣ : ‘ಮುರುಘಾಶ್ರೀ’ ಜಾಮೀನು ಅರ್ಜಿ ವಿಚಾರಣೆ ಸೆ.23 ಕ್ಕೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ

Read more

ಸರ್ವ ಸಮಾಜಗಳಲ್ಲಿ ಏಕತೆ ಕಂಡವರು ಶಿವಕುಮಾರ ಸ್ವಾಮೀಜಿ: ಸಿದ್ಧಗಂಗಾ ಶ್ರೀ , ಬೆಂಗಳೂರಿನ ಅಬ್ಬಿಗೆರೆಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಪುತ್ತಳಿ ಅನಾವರಣ ಕಾರ್ಯಕ್ರಮ

ಬೆಂಗಳೂರು: ಎಲ್ಲಾ ಸಮಾಜವನ್ನು ಒಂದೇ ರೀತಿಯಾಗಿ ಕಂಡ ಏಕೈಕ ಶ್ರೀಗಳು ಅಂದರೆ ಸಿದ್ದಗಂಗೆ ಶಿವಕುಮಾರ ಸ್ವಾಮೀಜಿ, ಅವರನ್ನು ನೋಡಿಕೊಂಡು ಅವರೊಂದಿಗೆ ಬದುಕಿದ್ದೇ ನಮ್ಮ ಸಾರ್ಥಕತೆ ಎಂಬ ಭಾವ ನಮ್ಮದು ಎಂದು ಸಿದ್ಧಗಂಗಾ ಮಠಾಧೀಶರಾದ

Read more

ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ನಗರದಲ್ಲಿ ಪ್ರವಾಹ ತಡೆಯಲು ಮನೆಗಳನ್ನು ನೆಲಸಮ ಮಾಡುವುದೇ ಪರಿಹಾರವಲ್ಲ. ರಾಜಕಾಲುವೆಗಳ ನೀರು ಹರಿಸಲು ಪರ್ಯಾಯ ಜಾಗ ಲಭ್ಯವಿದ್ದಲ್ಲಿ ಮನೆ ಕೆಡಹುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅತಿವೃಷ್ಟಿ ಮತ್ತು ಪ್ರವಾಹದ

Read more

ಮಳೆಗಾಲದ ವಿಧಾನಮಂಡಲದ ಅಧಿವೇಶನ ಆರಂಭ- ಕಾಂಗ್ರೆಸ್‌ ಮತ್ತು ಜೆಡಿಎಸ್‌ ಹಲವು ಪ್ಲಾನ್..!

ಬೆಂಗಳೂರು: ಮಳೆಗಾಲದ ವಿಧಾನಮಂಡಲದ ಅಧಿವೇಶನ ಸೋಮವಾರ ಆರಂಭಗೊಳ್ಳಲಿದ್ದು, ಬಿಜೆಪಿ ಸರ್ಕಾರದ ಹೆಡೆಮುರಿ ಕಟ್ಟಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಹಲವು ಪ್ಲಾನ್ ಮಾಡಿಕೊಂಡಿವೆ. ಗುತ್ತಿಗೆ ಕಾಮಗಾರಿಯಲ್ಲಿ ಶೇ 40 ಲಂಚದ ಆರೋಪ, ಇತ್ತೀಚಿನ ಮಳೆ

Read more

ಗಾಂಧಿ ಹೆಸರೇಳಿಕೊಂಡು ಮತ್ತೆ ಅಧಿಕಾರಕ್ಕೆ ಬರಲು ಹೊಂಚು ಹಾಕುತ್ತಿದ್ದೀರಿ. ಇನ್ನೆಷ್ಟು ತಲೆಮಾರಿಗೆ ಆಗುವಷ್ಟು ಲೂಟಿ ಹೊಡೆಯಬೇಕು ಮಿಸ್ಟರ್ ಸಿದ್ದರಾಮಯ್ಯ?

ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿದ್ದರಾಮಯ್ಯ ಮತ್ತೆ Janata Dal Secular ಬಗ್ಗೆ ವಿಷ ಕಾರಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದರು. ಜೆಡಿಎಸ್ ಪಕ್ಷ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಏನು ಎಂದು

Read more

ಕುಣಿಗಲ್: 161 ಅಡಿ ಆಂಜನೇಯ ವಿಗ್ರಹ ಏ 10 ರಂದು ಪ್ರಧಾನಿಯಿಂದ ಲೋಕಾರ್ಪಣೆ

ಕುಣಿಗಲ್ : ತಾಲೂಕಿನ ಬಿದನಗೆರೆ ಬಸವೇಶ್ವರ ಮಠದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವಿಶ್ವ ವಿಖ್ಯಾತ 161 ಅಡಿ ಎತ್ತರದ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ವಿಡಿಯೋ ಮೂಲಕ ಏ 10

Read more