ಬೆಂಗಳೂರು: ಸಾವಿರದ 500 ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. ಟ್ರಾಫಿಕ್ ನ ಎಲ್ಲಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.ಮಧ್ಯರಾತ್ರಿ 1 ಗಂಟೆಯ ತನಕ ಮಾತ್ರ ಅವಕಾಶ ನೀಡಲಾಗುತ್ತಿದೆ. ಶಬ್ದಮಾಲಿನ್ಯ ನಿಯಂತ್ರಣಕ್ಕೆ ಎಸಿಪಿ ಮಟ್ಟದಲ್ಲಿ ಟೀಂ ಮಾಡಲಾಗಿದೆ.
ಬೆಂಗಳೂರು ನಗರ
ಬೆಂಗಳೂರು ಪೊಲೀಸ್ ಆಯುಕ್ತರ ಸಿಟಿ ರೌಂಡ್ಸ್..!
ಬೆಂಗಳೂರು: ನಗರದಲ್ಲಿ ಹೊಸವರ್ಷ ಆಚರಣೆಗೂ ಮುನ್ನಾ ಕೈಗೊಂಡಿರುವಂತ ಭದ್ರತೆಯನ್ನು, ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಪರಿಶೀಲನೆ ನೀಡಲಿದ್ದಾರೆ. ಭದ್ರತಾ ಕಾರ್ಯಗಳನ್ನು ಹೇಗೆ ಮಾಡಲಾಗಿದೆ ಎನ್ನುವುದನ್ನು ಖುದ್ಧು ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ.
ಹೋಟಲ್ ಬಂದ್ ಮಾಡಬೇಡಿ ಎಂದು ಹೋಟೆಲ್ ಮಾಲೀಕರ ಸಂಘ ಮನವಿ..!
ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಕಾರಣಕ್ಕೆ ಎರಡು ವರ್ಷಗಳು ಹೋಟೆಲ್‌ಗಳು ಬಾಗಿಲು ಮುಚ್ಚಿದ್ದವು. ಹಲವು ಕಾರ್ಮಿಕರು ಕೆಲಸ ಕಳೆದುಕೊಂಡು ಊರು ಬಿಟ್ಟು ಹೋಗುವಂತಾಯಿತು. ಮತ್ತೆ ಹೋಟೆಲ್ ಬಂದ್ ಮಾಡಿದ್ದಾರೆ ಬಹಳಷ್ಟು ನಷ್ಟ ಸಂಭವಿಸಲಿದೆ. ಹೀಗಾಗಿ
2023 – ಹೊಸ ವರ್ಷ ಆಚರಣೆಗೆ ಬೀಳುತ್ತಾ ಬ್ರೇಕ್ ..?
ಚೀನಾ: ಹೆಚ್ಚುತ್ತಿರುವ ಕೊರೊನಾ ಆತಂಕ ಇದೀಗ ಭಾರತದ ಬಾಗಿಲು ತಟ್ಟಿದೆ.ಕೋವಿಡ್ ಸಂಖ್ಯೆ ಹೆಚ್ಚಳ ಅಗುವ ಸಾಧ್ಯತೆ ಇರುವುದರಿಂದ ಡಿ.31ರ ರಾತ್ರಿಯ ಪಾರ್ಟಿಗಳಿಗೆ ಷರತ್ತುಬದ್ಧ ಅವಕಾಶ ನೀಡುವ ಸಾಧ್ಯತೆ ಇದೆ. ಹೊಸ ವರ್ಷಾಚರಣೆಗೆ ಸಿಲಿಕಾನ್
ಬೆಂಗಳೂರಿನಲ್ಲಿ ಮಾಸ್ಕ್ ಕಡಾಯ, ಬಿಬಿಎಂಪಿ ಚಿಂತನೆ..!?
ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲು ಬಿಬಿಎಂಪಿ ಚಿಂತನೆ ನಡೆಸಿದೆ .ಮಾರ್ಕೆಟ್, ಮಾಲ್, ಥಿಯೇಟರ್, ಪಾರ್ಕ್, ಮೆಟ್ರೋ, ಬಸ್,ಏರ್ ಪೋರ್ಟ್ ನಲ್ಲಿ ಮಾಸ್ಕ್ ಕಡ್ಡಾಯ ಮಾಡಬೇಕೆಂದು ಬಿಬಿಎಂಪಿ ಚಿಂತನೆ ನಡೆಸಿದೆ. ಆಸ್ಪತ್ರೆಗೆ ತೆರಳುವ
ಬಿಐಟಿಯ 6ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ..!
ಬೆಂಗಳೂರು: ವಿಶ್ವೇಶ್ವರಯ್ಯಪುರ ಕಾಲೇಜ್ ಆಫ್ ಲಾ ಸಂಸ್ಥೆಯಲ್ಲಿ ಪ್ರಥಮ ವರ್ಷ ವ್ಯಾಸಂಗ ಮಾಡುತ್ತಿದ್ದ ವೀಣಾ(23) ಬಿಐಟಿಯ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ವೀಣಾ ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿಟ್ಟಿದ್ದು, ಇಂದು
ಚೈನ್ ಲಿಂಕ್ ಮೂಲಕ ಅಮಾಯಕರನ್ನು ವಂಚಿಸುವಂತಹ ಸಂಸ್ಥೆಗಳ ವಿರುದ್ಧವೂ ಕಾನೂನು ಕ್ರಮ -ಕಂದಾಯ ಸಚಿವ ಆರ್.ಅಶೋಕ್
ಬೆಂಗಳೂರು: ಚೈನ್ ಲಿಂಕ್ ಮೂಲಕ ಅಮಾಯಕರನ್ನು ವಂಚಿಸುವಂತಹ ಸಂಸ್ಥೆಗಳ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ವಂಚನೆಗೊಳಗಾಗುವವರ ದೂರುಗಳ ಪರಿಶೀಲನೆಗೆ ಪ್ರತ್ಯೇಕವಾದ ವಿಭಾಗದ ಅವಶ್ಯಕತೆ ಇದೆ. ತಮಿಳುನಾಡಿನಲ್ಲಿ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ..!
ಬೆಂಗಳೂರು :ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ
ಸದ್ಯಕ್ಕೆ ಕಟೀಲ್ ಬದಲಾವಣೆ ಮಾಡದೇ ಅವರನ್ನೇ ಆರು ತಿಂಗಳು ಮುಂದುವರೆಸುವ ನಿರ್ಧಾರ..!
ಬೆಂಗಳೂರು: ವಿಧಾನಸಭೆ ಚುನಾವಣೆ ಕೆಲವೇ ತಿಂಗಳು ಇರುವ ಕಾರಣ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರನ್ನು ಬದಲಾಯಿಸದೆ ಮುಂದುವರೆಸಲು ಪಕ್ಷದ ವರಿಷ್ಠರು ತೀರ್ಮಾನಿಸಿದ್ದಾರೆ. ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಕಟೀಲ್ ಅವರನ್ನು
ವಿಷ್ಣುವರ್ಧನ್ ಅವರ ಹೊಸ ಮನೆಗೆ ಸುದೀಪ್ ಮತ್ತು ಯಶ್ ಭೇಟಿ..!
ಬೆಂಗಳೂರು: ವಿಷ್ಣುವರ್ಧನ್ ಅವರ ಹೊಸ ಮನೆಗೆ ಸುದೀಪ್ ಮತ್ತು ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಭೇಟಿ ನೀಡಿದ್ದಾರೆ. ಜಯನಗರದಲ್ಲಿದ್ದ ವಿಷ್ಣುವರ್ಧನ್ ಅವರ ಹಳೆ ಮನೆಗೆ ಹೊಸ ರೂಪ ನೀಡಲಾಗಿದ್ದು ಇದೀಗ ವಿಷ್ಣುದಾದಾ