ಬೆಂಗಳೂರು: ‘ಖಾಸಗಿ ಸಂಸ್ಥೆಯೊಂದು ಮತದಾರರ ಅಂಕಿಅಂಶಗಳನ್ನು ಅಕ್ರಮವಾಗಿ ಸಂಗ್ರಹಿಸುತ್ತಿದ್ದು, ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಕಾರಣ. ಅವರ ಮೇಲೆ ಎಫ್ಐಆರ್ ದಾಖಲಿಸಿ, ಬಂಧಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ
ಬೆಂಗಳೂರು ಗ್ರಾಮೀಣ
ಮೀಸಲಾತಿ ಅವಸರದ ತೀರ್ಮಾನ ಸಾಧ್ಯವಿಲ್ಲ : ಸಿಎಂ
ವಿಧಾನಸಭೆ: “ಮೀಸಲಾತಿ ಅತ್ಯಂತ ಸೂಕ್ಷ್ಮ ವಿಚಾರ. ಒಂದು ಸಮುದಾಯದ ಬೇಡಿಕೆ ನ್ಯಾಯಬದ್ಧವಾಗಿದ್ದರೂ ಅದನ್ನು ಈಡೇರಿಸುವ ಪ್ರಯತ್ನದಲ್ಲಿ ಮತ್ತೂಂದು ಸಮುದಾಯಕ್ಕೆ ಅನ್ಯಾಯವಾಗದಂತೆ ಮತ್ತು ಸಾಮರಸ್ಯ ಕದಡದಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ. ಈ
ಇಪ್ಪತ್ತು ವರ್ಷಗಳಲ್ಲೇ ಪೊಲೀಸ್ ಇಲಾಖೆಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹುದ್ದೆಗಳು ಖಾಲಿ: ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ಇಪ್ಪತ್ತು ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹುದ್ದೆಗಳು ಖಾಲಿಯಿದ್ದು, ಈ ವರ್ಷ ಸುಮಾರು 5 ಸಾವಿರ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ
ರೈತರು, ಬಿಜೆಪಿ, ಹಿಂದೂ ಪರ ಕಾರ್ಯಕರ್ತರು, ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್
ಬೆಂಗಳೂರು: ರೈತ ಮುಖಂಡರು, ಕನ್ನಡ ಪರ ಹೋರಾಟಗಾರರ ಮೇಲೆ ದಾಖಲಾದ ಕೇಸ್ ಸೇರಿದಂತೆ 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ
ಪೋಕ್ಸೋ ಪ್ರಕರಣ : ‘ಮುರುಘಾಶ್ರೀ’ ಜಾಮೀನು ಅರ್ಜಿ ವಿಚಾರಣೆ ಸೆ.23 ಕ್ಕೆ ಮುಂದೂಡಿಕೆ
ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ
ಸರ್ವ ಸಮಾಜಗಳಲ್ಲಿ ಏಕತೆ ಕಂಡವರು ಶಿವಕುಮಾರ ಸ್ವಾಮೀಜಿ: ಸಿದ್ಧಗಂಗಾ ಶ್ರೀ , ಬೆಂಗಳೂರಿನ ಅಬ್ಬಿಗೆರೆಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಪುತ್ತಳಿ ಅನಾವರಣ ಕಾರ್ಯಕ್ರಮ
ಬೆಂಗಳೂರು: ಎಲ್ಲಾ ಸಮಾಜವನ್ನು ಒಂದೇ ರೀತಿಯಾಗಿ ಕಂಡ ಏಕೈಕ ಶ್ರೀಗಳು ಅಂದರೆ ಸಿದ್ದಗಂಗೆ ಶಿವಕುಮಾರ ಸ್ವಾಮೀಜಿ, ಅವರನ್ನು ನೋಡಿಕೊಂಡು ಅವರೊಂದಿಗೆ ಬದುಕಿದ್ದೇ ನಮ್ಮ ಸಾರ್ಥಕತೆ ಎಂಬ ಭಾವ ನಮ್ಮದು ಎಂದು ಸಿದ್ಧಗಂಗಾ ಮಠಾಧೀಶರಾದ
ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹಾರಿಸ್ತಾನೆ ಅಂತಾರೆ. ನನ್ನ ಬಗ್ಗೆ ಹೇಳಲು ಎಷ್ಟು ದಾಖಲೆಗಳನ್ನು ಇಟ್ಟಿದ್ದಾನೆ – ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು: ನಾನು ಯಾವುದೇ ಮಾಹಿತಿ ಇಲ್ಲದೇ ಮಾತನಾಡಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪರೋಕ್ಷವಾಗಿ ಸಚಿವ ಅಶ್ವತ್ಥ್ ನಾರಾಯಣ್ಗೆ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹಾರಿಸ್ತಾನೆ ಅಂತಾರೆ. ನನ್ನ ಬಗ್ಗೆ
ಕುಣಿಗಲ್: 161 ಅಡಿ ಆಂಜನೇಯ ವಿಗ್ರಹ ಏ 10 ರಂದು ಪ್ರಧಾನಿಯಿಂದ ಲೋಕಾರ್ಪಣೆ
ಕುಣಿಗಲ್ : ತಾಲೂಕಿನ ಬಿದನಗೆರೆ ಬಸವೇಶ್ವರ ಮಠದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವಿಶ್ವ ವಿಖ್ಯಾತ 161 ಅಡಿ ಎತ್ತರದ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ವಿಡಿಯೋ ಮೂಲಕ ಏ 10
ಇಂಧನ ದರ ಏರಿಕೆ ಬೆನ್ನಲ್ಲೇ ಏಪ್ರಿಲ್ 1 ರಿಂದ ವಿದ್ಯುತ್ ಬೆಲೆ ಏರಿಕೆ ಸಾಧ್ಯತೆ
ಬೆಂಗಳೂರು: ಇಂಧನ ದರ ಏರಿಕೆ ಬೆನ್ನಲ್ಲೇ ಏಪ್ರಿಲ್ 1 ರಿಂದ ವಿದ್ಯುತ್ ಬೆಲೆ ಏರಿಕೆ ಸಾಧ್ಯತೆ ಇದೆ. ಜನ ಸಾಮಾನ್ಯರ ಜೇಬಿಗೆ ಮತ್ತಷ್ಟು ಹೊರೆಯಾಗುವ ಎಲ್ಲ ಸಾಧ್ಯತೆಗಳು ದಟ್ಟವಾಗಿದೆ. ಈಗಾಗಗಲೇ ಇಂಧನ ಬೆಲೆ,