ಬೆಳಗಾವಿ ಜಿಲ್ಲಾದ್ಯಂತ ಪ್ರತಿಯೊಂದು ತಾಲೂಕಿನಲ್ಲಿ ಎಸ್ ಟಿ ಸಮುದಾಯದ ಅನೇಕ ಸಂಘಟನೆಗಳು ಹಾಗೂ ಎಸ್ಟಿ ಸಮುದಾಯದ ಮುಖಂಡರು ಸೇರಿ ಶ್ರೀ ಪರಮಪೂಜ್ಯ ಪ್ರಸನ್ನಂದ ಸ್ವಾಮೀಜಿಯವರ ಆದೇಶದ ಮೇರೆಗೆ ನಿವೃತ್ತ ನ್ಯಾಯಮೂರ್ತಿ ಗಳಾದ ನಾಗಮೋಹನ್
ಬೆಳಗಾವಿ
ಸತ್ತಿ ಗ್ರಾಮದಲ್ಲಿ ಸಂವಿದಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರರವರ 131ನೇ ಜಯಂತ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲಾಯಿತು.
ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ,ಡಾ. ಬಿಆರ್ ಅಂಬೇಡ್ಕರ್ ಅವರ 131ನೇ ಜಯಂತಿಯನ್ನು , ಸಸಿಗೆ ನೀರೆರೆಯುವ ಮೂಲಕ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ವಿಭಿನ್ನವಾಗಿ ಆಚರಿಸಲಾಯಿತು . ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ
ಹುಕ್ಕೇರಿ : ಗ್ರಾಮ ಪಂಚಾಯಿತಿ ಆಶ್ರಯದಡಿ ಮನೆಗಳಿಗಾಗಿ ಅರ್ಜಿ ಸ್ವೀಕಾರ.
ಹುಕ್ಕೇರಿ ತಾಲೂಕಿನ ಹೊನ್ನಿಹಳ್ಳಿ ಗ್ರಾಮದಲ್ಲಿ ಕೋಣನಕೇರಿ ಗ್ರಾಮ ಪಂಚಾಯಿತಿ ವಾರ್ಡ್ ಸಭೆಯನ್ನು ಆಯೋಜಿಸಲಾಗಿತ್ತು . ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ವಿಜಯಶಂಕರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಸ್ತಿ,
ಪತ್ರಿಕಾಗೋಷ್ಠಿ ಮುಂದೂಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ
ಬೆಳಗಾವಿ. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸೋಮವಾರ ಬಹಿರಂಗ ಪಡಿಸುವೆ ಎಂದು ಹೇಳಿದ ಶಾಸಕ ರಮೇಶ್ ಜಾರಕಿಹೊಳಿ ಈಗ ಹಿಂದೆ ಸರಿದಿದ್ದಾರೆ. ಸೋಮವಾರ ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಮುಂದೂಡಿದ್ದು ,
ಸೌದತ್ತಿ ಶ್ರೀ ಶಿವಾನಂದ ಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ವಾಲ್ಮೀಕಿ ಜಯಂತಿ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ.
ಸೌದತ್ತಿ ತಾಲೂಕಿನ ಗೊರವನಹಳ್ಳಿ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಜರುಗಿತು. ಪೂಜ್ಯ ಶ್ರೀ ಶಿವಾನಂದ ಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ಕಾರ್ಯಕ್ರಮವು ಅದ್ದೂರಿಯಾಗಿ ನೆರವೇರಿತು ನೂತನ ವಧು-ವರರಿಗೆ ಪೂಜ್ಯ
ಹುಕ್ಕೇರಿ ಬಾಲ್ಯವಿವಾಹ ನಿಷೇಧ ಪ್ರಮಾಣವಚನ ಕಾರ್ಯಕ್ರಮ
ಹುಕ್ಕೇರಿ ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ವತಿಯಿಂದ ಬಾಲ್ಯವಿವಾಹ ನಿಷೇಧ ಪ್ರಮಾಣವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಹಾದೇವಿ ಕುಮಾರ್ ತೂದಲೇ ವಹಿಸಿದ್ದರು,
ಚಿಕ್ಕೋಡಿ ತಾಲೂಕಿನ ವಾಳಕಿ ಗ್ರಾಮದಲ್ಲಿ ಮಾಸೋಬಾ ದೇವಸ್ಥಾನದ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.
12-03-2022ರಂದು ವಾಳಕಿ ಗ್ರಾಮದ ಕುಲದೇವರಾದ ಮಸೋಬಾ ದೇವಸ್ಥಾನದ ಕಟ್ಟಡ ವಾಸ್ತುಶಾಂತಿ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಶ್ರೀ ಮ ನಿ ಪ್ರ ಜಗದ್ಗುರು ಪಂಚ ಮ ಶಿವಲಿಂಗೇಶ್ವರ ಮಹಾಸ್ವಾಮಿಗಳು, ಪರಮಪೂಜ್ಯ ಶ್ರೀ ವರದಾನೇಶ್ವರ