ಹಾಸನ: ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ್ರು ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಹಿನ್ನೆಲೆ ಕ್ಷೇತ್ರದ ಗೊಂದಲ ನಿವಾರಣೆ ಮಾಡುವಂತೆ ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರ ಮುಂದೆ ತಮ್ಮ ಅಳಲು
ಹಾಸನ
ಓಟು ಹಾಕದಿದ್ದರೆ ಯುಜಿಡಿ ಕಾಮಗಾರಿ ಮಾಡವುದಿಲ್ಲ -ಶಾಸಕ ಪ್ರೀತಂಗೌಡ ವಾಗ್ದಾಳಿ
ಹಾಸನ: ಶ್ರೀನಗರ ಜನರನ್ನು ಓಟು ಹಾಕುವಂತೆ ಕೇಳುತ್ತಾ ದೊಡ್ಡಗೌಡರ ಕುಟುಂಬದ ವಿರುದ್ಧ ಶಾಸಕ ಪ್ರೀತಂಗೌಡ ವಾಗ್ದಾಳಿ ನಡೆಸಿದರು. ನನಗೂ ಜನ ಇರ್ತಾರೆ ಇಲ್ಲಿ ಇರುವಂತಹವರು, ಅವರಿಗೆ ಮಾಡಬೇಡಿ ನಾನು ಇದೆಲ್ಲಾ ಮಾಡಿಕೊಡುತ್ತೇನೆ ಅಂತಾರೆ.
ಸಮಸ್ಯೆಯನ್ನು ಎಲ್ಲಾ ರೀತಿಯಿಂದಲೂ ಸರಕಾರದ ಗಮನಕ್ಕೆ ತರಲಾಗಿದೆ – ಸಂಸದ ಪ್ರಜ್ವಲ್ ರೇವಣ್ಣ
ಹಾಸನ: ಕಾಡಾನೆ ಸಮಸ್ಯೆ, ಬೆಂಗಳೂರು-ಮಂಗಳೂರು ಹೆದ್ದಾರಿಯ ಹಾಸನ-ಮಾರನಹಳ್ಳಿ ನಡುವಿನ ಕಾಮಗಾರಿ ವಿಳಂಬ ಹಾಗೂ ಇತರೆ ವಿಷಯಗಳ ಕುರಿತು ಸಂಸದ ಪ್ರಜ್ವಲ್ ರೇವಣ್ಣ ಚರ್ಚಿಸಿದರು ತಾಲೂಕು ಪಂಚಾಯಿತಿ ಸಭಾಂಗಣ ದಲ್ಲಿಏರ್ಪಡಿಸಿದ್ದ ಅಧಿಕಾರಿಗಳು, ಜನ ಪ್ರತಿನಿಧಿಗಳು
ಎರಡು ಕಡೆ ಮತದಾರರು ಇರುವುದನ್ನು ಬಹಳ ವರ್ಷದಿಂದ ಕೇಳ್ಕಂಡು, ನೋಡ್ಕಂಡು ಬಂದಿದ್ದೇವೆ -ಶಾಸಕ ಪ್ರೀತಂಗೌಡ
ಹಾಸನ : ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ಮತದಾರರನ್ನು ಕೈಬಿಡಲಾಗುತ್ತಿದೆ ಎಂಬ ಮಾಜಿಸಚಿವ ಎಚ್.ಡಿ.ರೇವಣ್ಣ ಅರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಪ್ರೀತಂಗೌಡ, ಹಾಸನ ವಿಧಾನಸಭಾ ಕ್ಷೇತ್ರ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಏನಾದ್ರು
ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ – ಮಾಜಿ ಸಚಿವ ರೇವಣ್ಣ
ಹಾಸನ : ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ ಎಂದು ಮಾಜಿ ಸಚಿವ ರೇವಣ್ಣ ಹೇಳಿದ್ದಾರೆ. ನಾನೇನು ಜ್ಯೋತಿಷಿ ಅಲ್ಲಪ್ಪ, ಪಾಪ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಒಳ್ಳೆಯದು, ಕೆಟ್ಟದ್ದು ಗೊತ್ತಲ್ಲ, ಅದಕ್ಕೆ
ಚುನಾವಣೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿರುವುದಿಲ್ಲ -ಸಚಿವ ಮಾಧುಸ್ವಾಮಿ
ಹಾಸನ: ವೋಟರ್ ಐಡಿ ಹಗರಣ ವಿವಾದದ ಕುರಿತು ಬೇಲೂರಿನಲ್ಲಿ ಸಣ್ಣ ನೀರಾವರಿ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದು, ಎಲೆಕ್ಷನ್ ಕಮಿಷನ್ ಸ್ವಾಯತ್ತ ಸಂಸ್ಥೆ. ಸಂವಿಧಾನ ಬದ್ದವಾದದ್ದು, ಅವರು
ಶಾಲೆಗೆ ಹೋಗಿದ್ದ 7ನೇ ಕ್ಲಾಸ್ ಬಾಲಕಿ ನಾಪತ್ತೆ..!
ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಅಣತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಬಾಲಕಿ ನಂದಿತಾ(13) ಓದುತ್ತಿದ್ದಳು ಈಗ ನಿಗೂಢ ರೀತಿಯಲ್ಲಿ ಬಾಲಕಿ ಕಾಣೆಯಾಗಿದ್ದಾಳೆ.ಮುದ್ದು ಮಗಳನ್ನ ಕಳೆದುಕೊಂಡು ಕುಟುಂಬ ಕಂಗಲಾಗಿದೆ. ಬಾಲಕಿ
ಕೈ ಮುಖಂಡೆ, ಅಳಿಯನ ಮನೆ ಮೇಲೆ ಐಟಿ ರೇಡ್..!
ಹಾಸನ: ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಅಳಿಯನ ಮನೆ ಮೇಲೆ ಐಟಿ ರೇಡ್ ಮಾಡಿದ್ದಾರೆ. ಗಾಯತ್ರಿ ಶಾಂತೇಗೌಡ ಅವರ ಅಳಿಯ ಸಂತೋಷ್ ಅವರ ನಿವಾಸದಲ್ಲಿ ಬೆಳ್ಳಂಬೆಳಿಗ್ಗೆಐಟಿ ಅಧಿಕಾರಿಗಳು ದಾಳಿ