ಬೆಂಗಳೂರು: ಸದಾ ಅಡಕೆ ಬೆಳೆಗಾರರ ಹಿತಾಸಕ್ತಿ ಕಾಳಜಿ ಇರುವ, ನನ್ನ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರ ಮಾಡ ಲಾಗುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.
STATE NEWS
ನನಗೂ ಹಾಗೂ ಪಕ್ಷದ ಮುಖಂಡರ ನಡುವೆ ಭಿನ್ನಾಭಿಪ್ರಾಯ ಇರುವುದು ನಿಜ – ಶಾಸಕ ಕೆ.ಎಂ ಶಿವಲಿಂಗೇಗೌಡ
ಹಾಸನ: ನನಗೂ ಹಾಗೂ ಪಕ್ಷದ ಮುಖಂಡರ ನಡುವೆ ಭಿನ್ನಾಭಿಪ್ರಾಯ ಇರುವುದು ನಿಜ ಆದರೆ ಪಕ್ಷದಲ್ಲಿ ಮುಂದುವರಿಯುವುದು ಅಥವಾ ಬಿಡುವುದನ್ನ ಕ್ಷೇತ್ರದ ನಮ್ಮ ಮುಖಂಡರು ಹಾಗೂ ಅಭಿಮಾನಿಗಳು ನಿರ್ಧರಿಸುತ್ತಾರೆ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ
ರಾಜಕೀಯವಾಗಿ ಹೆದರಿಕೊಂಡು ತೆಗೆದುಕೊಂಡಿರುವ ತೀರ್ಮಾನ -ಡಿ.ಕೆ.ಶಿವಕುಮಾರ್ ಆಕ್ರೋಶ
ಬೆಂಗಳೂರು: ಪಂಚಮಸಾಲಿ, ಒಕ್ಕಲಿಗರ ಮೀಸಲಾತಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿನ್ನೆ ಹೊರಡಿಸಿರುವ ಘೋಷಣೆಯಿಂದ ಯಾವ ಸಮಾಜಕ್ಕೂ ನ್ಯಾಯ ಸಿಗುವುದಿಲ್ಲ. ಮುಖ್ಯಮಂತ್ರಿ ಟೋಪಿ ಹಾಕಿ, ಜನ ಸಮುದಾಯಕ್ಕೆ ಮೋಸ ಮಾಡಿದ್ದಾರೆ. ಯಾರಿಗೂ ಅವಕಾಶ ಸಿಗದಿರಲಿ
ಭೀಕರ ಅಪಘಾತ – ಚಾಲಕನಿಗೆ ಹೃದಯಘಾತ ಒಂಬತ್ತು ಮಂದಿ ಸಾವು..!
ಗುಜರಾತ್: ಭೀಕರ ಅಪಘಾತದಲ್ಲಿ 9 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಗುಜರಾತ್‍ನಲ್ಲಿ ನಡೆದಿದೆ. ಸೂರತ್‍ನಿಂದ ವಲ್ಸಾದ್‍ಗೆ ಸಂಚರಿಸುತ್ತಿದ್ದ ಐಷಾರಾಮಿ ಬಸ್ ಚಾಲಕನಿಗೆ ಹೃದಯಘಾತವಾದ ಪರಿಣಾಮ ಬಸ್ ಕಾರಿಗೆ ಅಪ್ಪಳಿಸಿದ್ದರಿಂದ ಈ ಭೀಕರ ಅಪಘಾತ
ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿತ್ತು. ಈ ಪೈಕಿ ಕೇವಲ ಶೇ.10ರಷ್ಟು ಭರವಸೆಗಳನ್ನು ಮಾತ್ರ ಈಡೇರಿಸಿದೆ- ಸಿದ್ದರಾಮಯ್ಯ
ವಿಜಯಪುರ: ಕರ್ನಾಟಕ ಮತ್ತು ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರ ಉತ್ತರ ಕರ್ನಾಟಕದ ಜನರಿಗೆ, ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ನೀರಾವರಿ ಯೋಜನೆಗಳಲ್ಲಿ ದ್ರೋಹ ಮಾಡುತ್ತಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ
ಅಲಿಬಾಬಾ ಹಾಗೂ 40 ಕಳ್ಳರ ತಂಡವನ್ನು ಕಿತ್ತು ಹಾಕಲು ನಿಮ್ಮ ಸಹಾಯ ಬೇಕು -ಮಾಜಿ ಸಿಎಂ ಸಿದ್ದರಾಮಯ್ಯ
ವಿಜಯಪುರ: ಕಾಂಗ್ರೆಸ್ ಪಕ್ಷವು ಕೃಷ್ಣ ಜನಾಂದೋಲನ ಸಮಾವೇಶವನ್ನು ವಿಜಯಪುರ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆಸಿದ್ದು, ಈ ವೇಳೆ ಮಾತನಾಡಿದ ಕಾಂಗ್ರೆಸ್ ನಾಯಕರು ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಪಕ್ಷ
ರಾಜ್ಯ ಒಕ್ಕಲಿಗರ ಸಂಘದ ಕನಸು ನನಸಾಗುವ ಕಾಲ ಕೂಡಿ ಬಂದಿದೆ -ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ
ಬೆಳಗಾವಿ: ಏಕಾತ್ಮಕ ಸ್ವರೂಪದ ಖಾಸಗಿ ವಿಶ್ವವಿದ್ಯಾಲಯ ಸ್ಥಾಪಿಸಬೇಕೆಂಬ ರಾಜ್ಯ ಒಕ್ಕಲಿಗರ ಸಂಘದ ಕನಸು ನನಸಾಗುವ ಕಾಲ ಕೂಡಿ ಬಂದಿದೆ. ವಿಶ್ವವಿದ್ಯಾಲಯ ಸ್ಥಾಪನೆ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರು, 2022ರ
ಮಂಡ್ಯದಲ್ಲಿ ಸ್ವಾತಂತ್ರ್ಯ ಸಂಸದೆಯಾಗಿ ಸುಮಲತಾ ಅಂಬರೀಶ್ ..! ಬಿಜೆಪಿಗೆ ಸೆಳೆಯುವ ಸಾಧ್ಯತೆ
ಬೆಂಗಳೂರು: 2023ರ ವಿಧಾನಸಭೆ ಚುನಾವಣೆಗೆ ಸಮಯ ಸನ್ನಿಹಿತವಾಗುತ್ತಿದೆ. ಚುನಾವಣೆಯ ಮೂಡ್ ಗೆ ಈಗಾಗಲೇ ಪ್ರಮುಖ ಪಕ್ಷಗಳು ಸಿದ್ಧವಾಗುತ್ತಿವೆ. ಈ ಹೊತ್ತಿನಲ್ಲಿ ಕಳೆದ ರಾತ್ರಿ ಬಿಜೆಪಿಯ ಚಾಣಾಕ್ಷ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ
ನೆನೆಗುದಿಗೆ ಬಿದ್ದಿದ್ದ ಹಲವಾರು ಜ್ವಲಂತ ಸಮಸ್ಯೆಗಳನ್ನು ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ ಬಗೆಹರಿಸಿದೆ -ಸಿ.ಪಿ ಯೋಗೇಶ್ವರ್
ಮಂಡ್ಯ: ನಾಳೆ ಮಂಡ್ಯಕ್ಕೆ ಗೃಹ ಸಚಿವ ಅಮಿತ್ ಷಾ ಆಗಮನದ ಹಿನ್ನೆಲೆ ನಗರದ ವಿವಿ ಆವರಣದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲನೆಯನ್ನು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಮಾಡಿದರು. ದೇಶದಲ್ಲಿ ಅನೇಕ ದಶಕಗಳಿಂದ
ಎನ್ಪಿಎಸ್ ವಿರುದ್ಧದ ಹೋರಾಟಕ್ಕೆ ಬೆಂಬಲ ಸೂಚಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ..!
ಕಳೆದ 11 ದಿನಗಳಿಂದ ಹೊಸ ಪಿಂಚಣಿ ನೀತಿ ಖಂಡಿಸಿ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ನೌಕರರ ಸಂಘ ಪ್ರತಿಭಟನೆ ನಡೆಸುತ್ತಿದೆ. ಇಂದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಎನ್ಪಿಎಸ್ ವಿರುದ್ಧದ ಹೋರಾಟಕ್ಕೆ