Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Warning: Cannot modify header information - headers already sent by (output started at /home/jegprscn/public_html/wp-includes/functions.php:6121) in /home/jegprscn/public_html/wp-includes/feed-rss2.php on line 8
Uncategorized Archives - Valmiki Mithra https://valmikimithra.com/archives/category/uncategorized News Paper Wed, 23 Nov 2022 09:40:34 +0000 en-US hourly 1 https://wordpress.org/?v=6.8.1 https://i0.wp.com/valmikimithra.com/wp-content/uploads/2021/07/cropped-WhatsApp-Image-2021-07-16-at-11.33.21-1.jpeg?fit=32%2C32&ssl=1 Uncategorized Archives - Valmiki Mithra https://valmikimithra.com/archives/category/uncategorized 32 32 207262515 ಗಡಿ ವಿವಾದಗಳನ್ನು ಬಗೆಹರಿಸಲು ಹಿರಿಯ ವಕೀಲರ ತಂಡ ರಚನೆ.! https://valmikimithra.com/archives/6203 Wed, 23 Nov 2022 09:38:49 +0000 https://valmikimithra.com/?p=6203 ಬೆಂಗಳೂರು : ಗಡಿವಿವಾದಗಳನ್ನು ಬಗೆಹರಿಸಲು ಅತ್ಯಂತ ಬಲಿಷ್ಠವಾಗಿರುವ ಹಿರಿಯ ವಕೀಲರ ತಂಡವನ್ನು ರಚನೆ ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ತಮ್ಮ ರೇಸ್ ಕೋರ್ಸ್ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,

The post ಗಡಿ ವಿವಾದಗಳನ್ನು ಬಗೆಹರಿಸಲು ಹಿರಿಯ ವಕೀಲರ ತಂಡ ರಚನೆ.! appeared first on Valmiki Mithra.

]]>
ಬೆಂಗಳೂರು : ಗಡಿವಿವಾದಗಳನ್ನು ಬಗೆಹರಿಸಲು ಅತ್ಯಂತ ಬಲಿಷ್ಠವಾಗಿರುವ ಹಿರಿಯ ವಕೀಲರ ತಂಡವನ್ನು ರಚನೆ ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ತಮ್ಮ ರೇಸ್ ಕೋರ್ಸ್ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಡಿವಿವಾದದ ಬಗ್ಗೆ ಸಭೆ ನಡೆಸಲಾಗಿದೆ. ತಂಡವು ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಶ್ಯಾಮ್ ದಿವಾನ್ ಹಾಗೂ ಕರ್ನಾಟಕದ ಹಿರಿಯ ವಕೀಲರಾದ ಉದಯ್ ಹೊಳ್ಳ , ಬೆಳಗಾವಿಯ ಮಾರುತಿ ಜಿರ್ಲೆ, ವಕೀಲರಾದ ರಘುಪತಿ ಅವರನ್ನೊಳಗೊಂಡಿದೆ ಎಂದರು.

ವಕೀಲರ ತಂಡವು ಈಗಾಗಲೇ 2-3 ಬಾರಿ ಸಭೆ ಸೇರಿ ವಿಷಯಗಳ ಬಗ್ಗೆ ಏನು ವಾದ ಮಾಡಬೇಕೆಂದು ಸಿದ್ಧತೆ ಮಾಡಿಕೊಂಡಿದ್ದಾರೆ. ನಾಳೆ ಸಂಜೆ ಈ ವಕೀಲರೊಂದಿಗೆ ವೀಡಿಯೋ ಸಂವಾದ ನಡೆಸುತ್ತಿದ್ದು, ಈ ಬಗ್ಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕರಿಗೆ ಹಾಗೂ ಎಲ್ಲಾ ಪಕ್ಷದ ನಾಯಕರಿಗೆ ಈಗಾಗಲೇ ಪತ್ರವನ್ನು ನಾಳೆ ಬೆಳಿಗ್ಗೆ ಕಳಿಸಿಕೊಡಲಾಗುತ್ತಿದೆ. ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದರು.

ಮಾಹಾರಾಷ್ಟ್ರ ಸಲ್ಲಿಸಿರುವ ಅರ್ಜಿಗೆ ಮಾನ್ಯತೆ ದೊರಕಿಲ್ಲ. ಮೆಂಟೇನಬಿಲಿಟಿ ಈವರೆಗೆ ಸಿಕ್ಕಿಲ್ಲ. ಸಿಗುವುದೂ ಇಲ್ಲ. ಮೆಂಟೇನಬಿಲಿಟಿ ಆಗಬೇಕೋ ಬೇಡವೋ ಎನ್ನುವ ಬಗ್ಗೆಯೇ ಇನ್ನೂ ಚರ್ಚೆಯಾಗುತ್ತಿದೆ. ಮುಖ್ಯ ಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯ ಇನ್ನೂ ಪರಿಗಣಿಸಿಲ್ಲ.ಮೆಂಟೇನಬಿಲಿಟಿ ಆಗುವುದಿಲ್ಲ, ಇದನ್ನು ಪರಿಗಣಿಸಬಾರದು ಎಂದು ವಾದಿಸಲು ನಾವು ಸಿದ್ಧರಿದ್ದೇವೆ. ಸಂವಿಧಾನ ಬದ್ಧವಾಗಿ 3 ನೇ ಕಲಂ ಪ್ರಕಾರ ರಾಜ್ಯ ಪುನರ್ ವಿಂಗಡನಾ ಕಾಯ್ದೆ ರಚನೆಯಾಯಿತು. ಕಾಯ್ದೆಯ ಪ್ರಕಾರ ಆಗಿದ್ದನ್ನು ಪುನರ್ ಪರಿಶೀಲನೇ ಮಾಡಿದ ಉದಾಹರಣೆ ಇಲ್ಲ ಹಾಗೂ ಅಂಥ ಸಂದರ್ಭವೂ ಒದಗಿಬಂದಿಲ್ಲ ಎಂದರು.

ಮಹಾರಾಷ್ಟ್ರದಲ್ಲಿ ಗಡಿ ವಿವಾದವೇ ರಾಜಕೀಯ ವಸ್ತುವಾಗಿದೆ. ಯಾವುದೇ ಪಕ್ಷದ ಸರ್ಕಾರವಿದ್ದರೂ ಎಲ್ಲಾ ಪಕ್ಷಗಳು ಕೂಡ ತಮ್ಮ ರಾಜಕೀಯ ಕಾರಣಕ್ಕಾಗಿ ಇದನ್ನು ಎತ್ತುವ ಕೆಲಸ ಮಾಡುತ್ತಿದ್ದಾರೆ. ಈವರೆಗೂ ಅವರು ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ. ನಾವು ಕರ್ನಾಟಕದ ಗಡಿ ರಕ್ಷಣೆ ಮಾಡಲು ಎಲ್ಲಾ ರೀತಿಯಲ್ಲಿ ಸಶಕ್ತರಾಗಿದ್ದೇವೆ. ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಕನ್ನಡ ನಾಡು, ನುಡಿ, ನೀರಿನ ಬಗ್ಗೆ ಒಗ್ಗಟ್ಟಾಗಿ ಕೆಲಸ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ನಾವು ಒಂದಾಗಿ ಹೋರಾಟ ಮಾಡುವ ತೀರ್ಮಾನ ಮಾಡಿದ್ದೇವೆ. ನ್ಯಾಯ ನಮ್ಮ ಪರವಾಗಿದೆ. ರಾಜ್ಯ ಪುನರ್ ವಿಂಗಡನಾ ಕಾಯ್ದೆಯಲ್ಲಿ ಬದಲಾವಣೆ ಮಾಡುವ ಹಕ್ಕು ಯಾರಿಗೂ ಇಲ್ಲ ಎಂದರು.

The post ಗಡಿ ವಿವಾದಗಳನ್ನು ಬಗೆಹರಿಸಲು ಹಿರಿಯ ವಕೀಲರ ತಂಡ ರಚನೆ.! appeared first on Valmiki Mithra.

]]>
6203
ತುರ್ತು ನಿರ್ವಹಣೆ ಬಿಟ್ಟರೆ ರಾಜ್ಯದಲ್ಲಿ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಸಭೆಸಮಾರಂಭ ಆಯೋಜಿಸುವಂತಿಲ್ಲ https://valmikimithra.com/archives/5647 Wed, 07 Sep 2022 12:34:14 +0000 https://valmikimithra.com/?p=5647 ಬೆಂಗಳೂರು: ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಯಾವುದೇ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳು, ಸಭೆ ಸಮಾರಂಭಗಳನ್ನು ನಡೆಸುವಂತಿಲ್ಲ. ಹೀಗಾಗಿ ಗುರುವಾರದ ಜನೋತ್ಸವ ಕಾರ್ಯಕ್ರಮವನ್ನು ಭಾನುವಾರಕ್ಕೆ ಮುಂದೂಡಲಾಗಿದೆ. ಈ ಕುರಿತು ಮುಖ್ಯಮಂತ್ರಿ

The post ತುರ್ತು ನಿರ್ವಹಣೆ ಬಿಟ್ಟರೆ ರಾಜ್ಯದಲ್ಲಿ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಸಭೆಸಮಾರಂಭ ಆಯೋಜಿಸುವಂತಿಲ್ಲ appeared first on Valmiki Mithra.

]]>
ಬೆಂಗಳೂರು: ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಯಾವುದೇ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳು, ಸಭೆ ಸಮಾರಂಭಗಳನ್ನು ನಡೆಸುವಂತಿಲ್ಲ. ಹೀಗಾಗಿ ಗುರುವಾರದ ಜನೋತ್ಸವ ಕಾರ್ಯಕ್ರಮವನ್ನು ಭಾನುವಾರಕ್ಕೆ ಮುಂದೂಡಲಾಗಿದೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಮಾಹಿತಿ ನೀಡಿದ್ದು, ತುರ್ತು ನಿರ್ವಹಣೆ ಬಿಟ್ಟರೆ ರಾಜ್ಯದಲ್ಲಿ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಸಭೆಸಮಾರಂಭ ಆಯೋಜಿಸುವಂತಿಲ್ಲ. ಅಲ್ಲದೆ ಉಮೇಶ್ ಕತ್ತಿ ಅವರು 8 ಬಾರಿ ಶಾಕಸರಾಗಿ, 4 ಬಾರಿ ಸಚಿವರಾಗಿ ತಮ್ಮದೇ ಆದ ಸೇವೆ ಸಲ್ಲಿಸಿದ್ದಾರೆ. ಅವರ ಹಿರಿತನವನ್ನು ಗೌರವಿಸಿ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಹೇಳಿದರು.

ಜನೋತ್ಸವ – ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣ ಸಮಾವೇಶವು ಸೆ.8ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಉಪಸ್ಥಿತಿ ಮತ್ತು ರಾಜ್ಯ ನಾಯಕರ ಸಮ್ಮುಖದಲ್ಲಿ ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ. ಈ ವೇಳೆ ಅತ್ಯಕ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾವೇಶವನ್ನು ಯಶಸ್ವಿಗೊಳಿಸೋಣ ಎಂದು ಬಿಜೆಪಿ ಟ್ವೀಟ್ ಮಾಡಿತ್ತು.

The post ತುರ್ತು ನಿರ್ವಹಣೆ ಬಿಟ್ಟರೆ ರಾಜ್ಯದಲ್ಲಿ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಸಭೆಸಮಾರಂಭ ಆಯೋಜಿಸುವಂತಿಲ್ಲ appeared first on Valmiki Mithra.

]]>
5647
ಸಚಿವರು, ಶಾಸಕರು ಹಾಗೂ ಜನಪ್ರತಿನಿಧಿಗಳು ತ್ರಿವರ್ಣ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯೋತ್ಸವದ 75ನೇ ವರ್ಷದ ಅಮೃತ ಮಹೋತ್ಸವ ಆಚರಣೆ..! https://valmikimithra.com/archives/5286 Sat, 13 Aug 2022 10:05:36 +0000 https://valmikimithra.com/?p=5286 ಬೆಂಗಳೂರು: ಸಚಿವರು, ಶಾಸಕರು ಹಾಗೂ ಜನಪ್ರತಿನಿಧಿಗಳು ಶನಿವಾರ ತಮ್ಮ ತಮ್ಮ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯೋತ್ಸವದ 75ನೇ ವರ್ಷದ ಅಮೃತ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಿದರು. ಮಾಜಿ ಸಿಎಂ ಬಿ.ಎಸ್.

The post ಸಚಿವರು, ಶಾಸಕರು ಹಾಗೂ ಜನಪ್ರತಿನಿಧಿಗಳು ತ್ರಿವರ್ಣ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯೋತ್ಸವದ 75ನೇ ವರ್ಷದ ಅಮೃತ ಮಹೋತ್ಸವ ಆಚರಣೆ..! appeared first on Valmiki Mithra.

]]>
ಬೆಂಗಳೂರು: ಸಚಿವರು, ಶಾಸಕರು ಹಾಗೂ ಜನಪ್ರತಿನಿಧಿಗಳು ಶನಿವಾರ ತಮ್ಮ ತಮ್ಮ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯೋತ್ಸವದ 75ನೇ ವರ್ಷದ ಅಮೃತ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಿದರು.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ಕಾವೇರಿ ನಿವಾಸದಲ್ಲಿ ಧ್ವಜಾರೋಹಣ ಮಾಡಿದರು.

ಕಂದಾಯ ಸಚಿವ ಆರ್.ಅಶೋಕ್ ಅವರು ಜಾಲಹಳ್ಳಿಯ ತಮ್ಮ ನಿವಾಸದಲ್ಲಿ ಧ್ವಜಾರೋಹಣ ಮಾಡಿ, ಸಿಹಿ ವಿತರಿಸಿದರು.ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳರವರು ಶನಿವಾರ ಮುಂಜಾನೆ 9:15 ಕ್ಕೆ ತಮ್ಮ ಅಧಿಕೃತ ನಿವಾಸ ನಂಬರ 2 ಕ್ರಸೆಂಟ್ ರಸ್ತೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವರು. ಆಜಾದೀ ಕಾ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹುಬ್ಬಳ್ಳಿಯ ನಮ್ಮ ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಧ್ವಜಾರೋಹಣ ಮಾಡಿದರು.

ಸಚಿವೆ ಶಶಿಕಲಾ ಜೊಲ್ಲೆ ಯಕ್ಸಂಬಾ ಪಟ್ಟಣದ ನಮ್ಮ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿದರು. ಟ್ವಿಟ್ಟರ್ ನಲ್ಲಿ ಫೋಟೋ ಹಂಚಿಕೊಂಡಿರುವ ಅವರು, ಮನೆ – ಮನದಲ್ಲಿ ರಾರಾಜಿಸಲಿ ನಮ್ಮ ಹೆಮ್ಮೆಯ ರಾಷ್ಟ್ರಧ್ವಜ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಆಗಸ್ಟ್ 13ರ ಮುಂಜಾನೆಯಿಂದ ಆಗಸ್ಟ್ 15ರ ಸಂಜೆಯವರೆಗೆ ಎಲ್ಲರೂ ತಮ್ಮ ತಮ್ಮ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಈ ಒಂದು ದೇಶ ಭಕ್ತಿಯ ಅಭಿಯಾನದಲ್ಲಿ ಭಾಗವಹಿಸಬೇಕಾಗಿ ವಿನಂತಿ ಮಾಡಿದ್ದಾರೆ.

The post ಸಚಿವರು, ಶಾಸಕರು ಹಾಗೂ ಜನಪ್ರತಿನಿಧಿಗಳು ತ್ರಿವರ್ಣ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯೋತ್ಸವದ 75ನೇ ವರ್ಷದ ಅಮೃತ ಮಹೋತ್ಸವ ಆಚರಣೆ..! appeared first on Valmiki Mithra.

]]>
5286
ವಿದ್ಯುತ್ ದರ ಏರಿಕೆ ವಿರುದ್ದ ಮಾಜಿ ಸಿಎಂ ಹೆಚ್​​.ಡಿ  ಕುಮಾರಸ್ವಾಮಿ ಕಿಡಿ https://valmikimithra.com/archives/5051 Wed, 29 Jun 2022 12:14:14 +0000 https://valmikimithra.com/?p=5051 ಬೆಂಗಳೂರು: ರಾಜ್ಯ ಸರ್ಕಾರದ ವಿದ್ಯುತ್ ದರ ಏರಿಕೆ ವಿರುದ್ದ ಮಾಜಿ ಸಿಎಂ  ಹೆಚ್​​.ಡಿ  ಕುಮಾರಸ್ವಾಮಿ ಕಿಡಿಕಾರಿದ್ದಾರೆ, ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ, ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದೆ, ಈಗ ವಿದ್ಯುತ್

The post ವಿದ್ಯುತ್ ದರ ಏರಿಕೆ ವಿರುದ್ದ ಮಾಜಿ ಸಿಎಂ ಹೆಚ್​​.ಡಿ  ಕುಮಾರಸ್ವಾಮಿ ಕಿಡಿ appeared first on Valmiki Mithra.

]]>
ಬೆಂಗಳೂರು: ರಾಜ್ಯ ಸರ್ಕಾರದ ವಿದ್ಯುತ್ ದರ ಏರಿಕೆ ವಿರುದ್ದ ಮಾಜಿ ಸಿಎಂ  ಹೆಚ್​​.ಡಿ  ಕುಮಾರಸ್ವಾಮಿ ಕಿಡಿಕಾರಿದ್ದಾರೆ, ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ, ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದೆ, ಈಗ ವಿದ್ಯುತ್ ದರ ಏರಿಕೆ ಮಾಡಿ ಚುನಾವಣೆ ಸಮಯದಲ್ಲಿ ದರ ಇಳಿಸುತ್ತಾರೆ ಎಂದರು.

ರಾಜ್ಯದಲ್ಲಿ ಉತ್ತಮ ಮಳೆಯಾಗಿ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ, ವಿದ್ಯುತ್ ಉತ್ಪಾದನೆಯೂ ಚೆನ್ನಾಗಿದೆ, ಹೆಚ್ಚುವರಿ ವಿದ್ಯುತ್ ಇದೆ ಎಂದು ಸರಕಾರವೇ ಹೇಳುತ್ತಿದೆ. ಹೀಗಿದ್ದರೂ ದರ ಏರಿಕೆಯ ಹಿಂದಿನ ಹುನ್ನಾರ ಏನು? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಬೆಲೆ ಏರಿಕೆ ಬರೆ ಎಳೆಯುವಲ್ಲಿ ಬಿಜೆಪಿ ಸರಕಾರದ್ದು ಸಾರ್ವಕಾಲಿಕ ದಾಖಲೆ, ಏಪ್ರಿಲ್ 1ರಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರಕಾರ, ಈಗ ಜುಲೈ 1ರಿಂದ ಮತ್ತೆ ವಿದ್ಯುತ್ ಬರೆ ಎಳೆಯಲು ಸಜ್ಜಾಗಿದೆ ಎಂದರು.

ಮಾಸಿಕ 100 ಯೂನಿಟ್ ಬಳಸುವ ಗ್ರಾಹಕರು ಹೆಚ್ಚು ಬೆಲೆ ತೆರಬೇಕು ಅಂದರೆ ಬಡವರು ಮತ್ತು ಮಧ್ಯಮ ವರ್ಗದ ಜನರು ವಿದ್ಯುತ್ ಬಳಸದೇ ಕತ್ತಲಲ್ಲಿ ಕೊಳೆಯಬೇಕೆ? ಗತಿಶಕ್ತಿ ಯೋಜನೆ ಮೂಲಕ ದೇಶಕ್ಕೆ ಹೊಸ ಗತಿ ಕಾಣಿಸುವುದು ಎಂದರೆ ಇದೇನಾ ಎಂದು ಪ್ರಶ್ನಿಸಿದ್ದಾರೆ.

ಇಂಧನ ಇಲಾಖೆಯ ಅಸಮರ್ಪಕ ನಿರ್ವಹಣೆ ಹಾಗೂ ವಿದ್ಯುತ್ ಸೋರಿಕೆಯನ್ನು ತಡೆಯಲಾಗದ ಅದಕ್ಷತೆ ಬಗ್ಗೆ ಜನಕ್ಕೆ ಗೊತ್ತಿದೆ, ಆ ಹೊರೆಯನ್ನು ಜನರ ಮೇಲೆ ಹೇರಿ ಮೊದಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಲೂಟಿಗೆ ತುತ್ತಾಗಿರುವ ಜನರನ್ನು ಮತ್ತಷ್ಟು ಸುಲಿಗೆ ಮಾಡುವ ಪ್ರಯತ್ನ ಇದಾಗಿದೆ ಎಂದು ಕಿಡಿಕಾರಿದರು.

The post ವಿದ್ಯುತ್ ದರ ಏರಿಕೆ ವಿರುದ್ದ ಮಾಜಿ ಸಿಎಂ ಹೆಚ್​​.ಡಿ  ಕುಮಾರಸ್ವಾಮಿ ಕಿಡಿ appeared first on Valmiki Mithra.

]]>
5051
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವರ್ಗಾವಣೆಗೊಂಡ ರಶ್ಮೀ ಎಸ್. ಆರ್ https://valmikimithra.com/archives/4314 Thu, 21 Apr 2022 09:07:26 +0000 https://valmikimithra.com/?p=4314 ಬಂಟ್ವಾಳ : ತಾಲೂಕು ತಹಶೀಲ್ದಾರರಾಗಿದ್ದ ರಶ್ಮೀ ಎಸ್. ಆರ್ ರವರನ್ನು ಕಂದಾಯ ಇಲಾಖೆಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವರ್ಗಾಯಿಸಲಾಗಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಅಕ್ಕಮಹಾದೇವಿ ಯವರು ಆದೇಶ ಹೊರಡಿಸಿದ್ದು,‌ ಬಂಟ್ವಾಳ

The post ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವರ್ಗಾವಣೆಗೊಂಡ ರಶ್ಮೀ ಎಸ್. ಆರ್ appeared first on Valmiki Mithra.

]]>

ಬಂಟ್ವಾಳ : ತಾಲೂಕು ತಹಶೀಲ್ದಾರರಾಗಿದ್ದ ರಶ್ಮೀ ಎಸ್. ಆರ್ ರವರನ್ನು ಕಂದಾಯ ಇಲಾಖೆಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವರ್ಗಾಯಿಸಲಾಗಿದೆ.

ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಅಕ್ಕಮಹಾದೇವಿ ಯವರು ಆದೇಶ ಹೊರಡಿಸಿದ್ದು,‌ ಬಂಟ್ವಾಳ ದ ಗ್ರೇಡ್ 1 ತಹಶೀಲ್ದಾರರಾಗಿದ್ದ ರಶ್ಮಿ ಎಸ್.

ಆರ್ ಅವರನ್ನು ಮುಂದಿನ ಆದೇಶದ ವರೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಯಾಗಿ ನಿಯೋಜಿಸಿ ಆದೇಶಿಸಿದ್ದಾರೆ.
ಸದ್ರಿ ಹುದ್ದೆಯಲ್ಲಿದ್ದ ಸಚಿನ್ ಕುಮಾರ್ ಅವರನ್ನು ಹಿಂ.ವ. ಇಲಾಖೆಯ ಜಿಲ್ಲಾ ಅಧಿಕಾರಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿದ್ದು, ಕರ್ತವ್ಯದ ಸ್ಥಳ‌ ತೋರಿಸಿಲ್ಲ‌.

The post ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವರ್ಗಾವಣೆಗೊಂಡ ರಶ್ಮೀ ಎಸ್. ಆರ್ appeared first on Valmiki Mithra.

]]>
4314
ಶ್ರೀಲಂಕಾದಲ್ಲಿ ಹಿಂಸಾಚಾರ: ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್, ಟ್ವಿಟರ್, ಯೂಟ್ಯೂಬ್‌ಗೂ ನಿರ್ಬಂಧ https://valmikimithra.com/archives/4140 Sun, 03 Apr 2022 10:21:20 +0000 https://valmikimithra.com/?p=4140 ಕೋಲೋಬೋ(ಶ್ರೀಲಂಕಾ) : ತೀವ್ರ ವಿದ್ಯುತ್ ಬಿಕ್ಕಟ್ಟು ಮತ್ತು ಹೆಚ್ಚುತ್ತಿರುವ ಹಣದುಬ್ಬರವನ್ನು ಎದುರಿಸುತ್ತಿರುವ ದೇಶಾದ್ಯಂತ ಪ್ರತಿಭಟನೆಗಳ ಮಧ್ಯೆ ಶ್ರೀಲಂಕಾ ಸರ್ಕಾರವು ಇಂದು ರಾಷ್ಟ್ರವ್ಯಾಪಿ ಸಾಮಾಜಿಕ ಮಾಧ್ಯಮವನ್ನು ನಿರ್ಬಂಧಿಸಿದೆ. ಶ್ರೀಲಂಕಾದಲ್ಲಿ ಶನಿವಾರದಿಂದ ಸೋಮವಾರದವರೆಗೆ 36 ಗಂಟೆಗಳ

The post ಶ್ರೀಲಂಕಾದಲ್ಲಿ ಹಿಂಸಾಚಾರ: ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್, ಟ್ವಿಟರ್, ಯೂಟ್ಯೂಬ್‌ಗೂ ನಿರ್ಬಂಧ appeared first on Valmiki Mithra.

]]>

ಕೋಲೋಬೋ(ಶ್ರೀಲಂಕಾ) : ತೀವ್ರ ವಿದ್ಯುತ್ ಬಿಕ್ಕಟ್ಟು ಮತ್ತು ಹೆಚ್ಚುತ್ತಿರುವ ಹಣದುಬ್ಬರವನ್ನು ಎದುರಿಸುತ್ತಿರುವ ದೇಶಾದ್ಯಂತ ಪ್ರತಿಭಟನೆಗಳ ಮಧ್ಯೆ ಶ್ರೀಲಂಕಾ ಸರ್ಕಾರವು ಇಂದು ರಾಷ್ಟ್ರವ್ಯಾಪಿ ಸಾಮಾಜಿಕ ಮಾಧ್ಯಮವನ್ನು ನಿರ್ಬಂಧಿಸಿದೆ.

ಶ್ರೀಲಂಕಾದಲ್ಲಿ ಶನಿವಾರದಿಂದ ಸೋಮವಾರದವರೆಗೆ 36 ಗಂಟೆಗಳ ಕರ್ಫ್ಯೂ ಘೋಷಿಸಿದ ನಂತರ ಫೇಸ್‌ಬುಕ್‌, ಟ್ವಿಟ್ಟರ್‌, ವಾಟ್ಸ್‌ಆಪ್‌, ಯೂಟ್ಯೂಬ್‌, ಇನ್‌ಸ್ಟಾಗ್ರಾಮ್ ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ನಿರ್ಬಂಧಿಸಲಾಗಿದೆ.

 

ರಿಯಲ್ ಟೈಮ್ ನೆಟ್‌ವರ್ಕ್ ಡೇಟಾ ಶೋ ಶ್ರೀಲಂಕಾವು ರಾಷ್ಟ್ರವ್ಯಾಪಿ ಸಾಮಾಜಿಕ ಮಾಧ್ಯಮ ಬ್ಲ್ಯಾಕ್‌ಔಟ್ ಅನ್ನು ವಿಧಿಸಿದೆ. ವ್ಯಾಪಕ ಪ್ರತಿಭಟನೆಗಳ ನಡುವೆ ತುರ್ತು ಪರಿಸ್ಥಿತಿಯನ್ನು ಘೋಷಿಸಿರುವುದರಿಂದ ಫೇಸ್‌ಬುಕ್‌, ಟ್ವಿಟ್ಟರ್‌, ವಾಟ್ಸ್‌ಆಪ್‌, ಯೂಟ್ಯೂಬ್‌, ಇನ್‌ಸ್ಟಾಗ್ರಾಮ್ ಸೇರಿದಂತೆ ಪ್ಲಾಟ್‌ಫಾರ್ಮ್‌ಗಳಿಗೆ ಪ್ರವೇಶವನ್ನು ನಿರ್ಬಂಧಿಸಿದೆ ಎಂದು NetBlocks ಟ್ವೀಟ್ ಮಾಡಿದೆ.

ಶುಕ್ರವಾರ ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಶ್ರೀಲಂಕಾದಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ಘೋಷಿಸುವ ಅಸಾಮಾನ್ಯ ಗೆಜೆಟ್ ಅನ್ನು ಬಿಡುಗಡೆ ಮಾಡಿದರು. ಸಾರ್ವಜನಿಕ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆ ಮತ್ತು ಸಮುದಾಯದ ಜೀವನಕ್ಕೆ ಅಗತ್ಯವಾದ ಸರಬರಾಜು ಮತ್ತು ಸೇವೆಗಳ ನಿರ್ವಹಣೆಯ ಹಿತದೃಷ್ಟಿಯಿಂದ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ ಎಂದು ರಾಜಪಕ್ಸೆ ಹೇಳಿದರು.

ಕರ್ಫ್ಯೂನ ಪ್ರಮುಖ ಬೆಳವಣಿಗೆಗಳು

ಶ್ರೀಲಂಕಾ ಸರ್ಕಾರವು ಶನಿವಾರ 36 ಗಂಟೆಗಳ ಕರ್ಫ್ಯೂ ವಿಧಿಸಿದೆ. ಏಕೆಂದರೆ, ರಾಷ್ಟ್ರವ್ಯಾಪಿ ಸಾರ್ವಜನಿಕ ತುರ್ತುಸ್ಥಿತಿಯನ್ನು ಜಾರಿಗೊಳಿಸಲಾಗಿದೆ. ಇದು ದ್ವೀಪ ರಾಷ್ಟ್ರದ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಯೋಜಿತ ಸರ್ಕಾರಿ ವಿರೋಧಿ ರ್ಯಾಲಿಯನ್ನು ಜಾರಿಗೊಳಿಸುವ ಮೊದಲು ಸಾಮಾನ್ಯ ಜನರನ್ನು ಕೆಟ್ಟದಾಗಿ ಹೊಡೆದಿದೆ.

ಶನಿವಾರ ಸಂಜೆ 6 ಗಂಟೆಯಿಂದ ಸೋಮವಾರ (ಏಪ್ರಿಲ್ 4) ಬೆಳಗ್ಗೆ 6 ಗಂಟೆಯವರೆಗೆ ದೇಶಾದ್ಯಂತ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ವಾರ್ತಾ ಇಲಾಖೆ ತಿಳಿಸಿದೆ. ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಸಾರ್ವಜನಿಕ ಭದ್ರತಾ ಸುಗ್ರೀವಾಜ್ಞೆ ನಿಯಮಾವಳಿಗಳ ಅಡಿಯಲ್ಲಿ ನಿರ್ದೇಶನ ನೀಡಿದ್ದಾರೆ ಎಂದು ಅದು ಹೇಳಿದೆ.

ಪ್ರಸ್ತುತ ಜನರು ದೀರ್ಘಾವಧಿಯ ವಿದ್ಯುತ್ ನಿಲುಗಡೆ ಮತ್ತು ಅಗತ್ಯ ವಸ್ತುಗಳ ಕೊರತೆಯನ್ನು ಅನುಭವಿಸುತ್ತಿದ್ದು, ಆರ್ಥಿಕ ಬಿಕ್ಕಟ್ಟನ್ನು ಸರ್ಕಾರದ ಕಳಪೆ ನಿರ್ವಹಣೆಯ ವಿರುದ್ಧ ದ್ವೀಪ ರಾಷ್ಟ್ರವು ಇಂದು ದೇಶಾದ್ಯಂತ ಪ್ರತಿಭಟನೆಗೆ ಮುಂದಾಗಿದ್ದರಿಂದ ಈ ಕ್ರಮವು ಬಂದಿದೆ. ಕರ್ಫ್ಯೂ ಹೇರುವುದರಿಂದ ನಾಗರಿಕರು ಪ್ರತಿಭಟನೆ ನಡೆಸುವುದನ್ನು ತಡೆಯಬಹುದು ಎನ್ನಲಾಗಿದೆ. ಇತ್ತೀಚಿನ ದಿನಗಳಲ್ಲಿ ದೇಶದ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವ ಬಗ್ಗೆ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ.

ಜನರು ಇಂಧನ ಮತ್ತು ಅಡುಗೆ ಅನಿಲಕ್ಕಾಗಿ ಉದ್ದನೆಯ ಸರತಿ ಸಾಲಿನಲ್ಲಿ ನಿಂತಿರುವುದು ಕಂಡುಬಂದಿದೆ, ಜೊತೆಗೆ ದೀರ್ಘ ಗಂಟೆಗಳ ವಿದ್ಯುತ್ ಕಡಿತವನ್ನು ಎದುರಿಸುತ್ತಿದೆ. ರಾಜಪಕ್ಸೆ ರಾಜೀನಾಮೆಗೆ ಬೇಡಿಕೆಗಳು ಹೆಚ್ಚುತ್ತಿವೆ. ಶ್ರೀಲಂಕಾದಲ್ಲಿ ವಿದೇಶಿ ವಿನಿಮಯ ಬಿಕ್ಕಟ್ಟು ಇಂಧನ ಮತ್ತು ಅಡುಗೆ ಅನಿಲದಂತಹ ಅಗತ್ಯ ವಸ್ತುಗಳ ಕೊರತೆಗೆ ಕಾರಣವಾಗಿದೆ. ವಿದ್ಯುತ್ ಕಡಿತವು ದಿನಕ್ಕೆ 13 ಗಂಟೆಗಳವರೆಗೆ ಇರುತ್ತದೆ

The post ಶ್ರೀಲಂಕಾದಲ್ಲಿ ಹಿಂಸಾಚಾರ: ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್, ಟ್ವಿಟರ್, ಯೂಟ್ಯೂಬ್‌ಗೂ ನಿರ್ಬಂಧ appeared first on Valmiki Mithra.

]]>
4140
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ: ಹೈಕೋರ್ಟ್ ತೀರ್ಪು https://valmikimithra.com/archives/4041 Tue, 15 Mar 2022 07:35:32 +0000 https://valmikimithra.com/?p=4041 ಬೆಂಗಳೂರು: ಹೈಕೋರ್ಟ್​ ತ್ರಿಸದಸ್ಯ ಪೀಠವು ಹಿಜಾಬ್ ವಿವಾದ ಕುರಿತು ತೀರ್ಪು ನೀಡಿದ್ದು ಹಿಜಾಬ್​ ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ ಎಂದು ಹೇಳಿದೆ. ಸರ್ಕಾರದ ಆದೇಶವು ಕಾನೂನುಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ತನ್ನ ಆದೇಶದಲ್ಲಿ

The post ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ: ಹೈಕೋರ್ಟ್ ತೀರ್ಪು appeared first on Valmiki Mithra.

]]>
ಬೆಂಗಳೂರು: ಹೈಕೋರ್ಟ್​ ತ್ರಿಸದಸ್ಯ ಪೀಠವು ಹಿಜಾಬ್ ವಿವಾದ ಕುರಿತು ತೀರ್ಪು ನೀಡಿದ್ದು ಹಿಜಾಬ್​ ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ ಎಂದು ಹೇಳಿದೆ. ಸರ್ಕಾರದ ಆದೇಶವು ಕಾನೂನುಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.
ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದ್ದ ರಾಜ್ಯದ ಹಿಜಾಬ್ ವಿವಾದದ ಸಂಬಂಧ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗ ಅಲ್ಲ. ಸರ್ಕಾರದ ವಸ್ತ್ರ ಸಂಹಿತೆ ಆದೇಶ ಕಾನೂನು ಬದ್ಧವಾಗಿದೆ ಎಂದು ಎಂದಿದೆ. ಹಿಜಾಬ್ ಗೆ ಅವಕಾಶ ನೀಡುವಂತೆ ಕೋರಿದ್ದ ಅರ್ಜಿಯನ್ನು ವಜಾ ಮಾಡಿದೆ. ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿದ್ದ ಪ್ರಾಂಶುಪಾಲರ ನಡೆಯನ್ನು ಪ್ರಶ್ನಿಸಿ ಉಡುಪಿ ಬಾಲಕಿಯರ ಪಿಯು ಕಾಲೇಜಿನ 6 ಮಂದಿ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ.
ಶಾಲೆಗಳಿಗೆ ನಿಗದಿಪಡಿಸಿರುವ ಸಮವಸ್ತ್ರಗಳನ್ನು ಮಾತ್ರ ವಿದ್ಯಾರ್ಥಿಗಳು ಧರಿಸಬೇಕು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಈ ನ್ಯಾಯಪೀಠದಲ್ಲಿದ್ದರು. ಎಲ್ಲ ರಿಟ್ ಅರ್ಜಿಗಳನ್ನೂ ನ್ಯಾಯಪೀಠ ವಜಾಗೊಳಿಸಿದೆ. ಉಡುಪಿ ಕಾಲೇಜಿಗೆ ಪ್ರತ್ಯೇಕ ನಿರ್ದೇಶನ ನೀಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

The post ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ: ಹೈಕೋರ್ಟ್ ತೀರ್ಪು appeared first on Valmiki Mithra.

]]>
4041
ನವೀನ್ ಗ್ಯಾನಗೌಡರ್ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ https://valmikimithra.com/archives/3876 Thu, 03 Mar 2022 05:38:51 +0000 https://valmikimithra.com/?p=3876 ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಮಗೆ ಮೊದಲು ಆತನ ಮೃತದೇಹವನ್ನು ಸ್ವದೇಶಕ್ಕೆ ತರುವುದು ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು.

The post ನವೀನ್ ಗ್ಯಾನಗೌಡರ್ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ appeared first on Valmiki Mithra.

]]>
ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಮಗೆ ಮೊದಲು ಆತನ ಮೃತದೇಹವನ್ನು ಸ್ವದೇಶಕ್ಕೆ ತರುವುದು ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು. ಪರಿಹಾರ ಕೊಡುವುದು ಸರ್ಕಾರದ ಕೈಯಲ್ಲಿದೆ. ಅದು ಕೂಡ ನನ್ನ ಗಮನದಲ್ಲೇ ಇದೆ. ಕುಟುಂಬಸ್ಥರ ಒತ್ತಾಸೆಯಂತೆ ಮೃತದೇಹವನ್ನು ತರಲು ನಮ್ಮ ಪ್ರಯತ್ನಗಳು ಮುಂದುವರೆದಿದೆ ಎಂದರು.

ಉಕ್ರೇನ್ ಮತ್ತು ರಷ್ಯಾದಲ್ಲಿರುವ ರಾಯಭಾರ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಮೃತದೇಹವನ್ನು ಭಾರತಕ್ಕೆ ತರಲು ನಾವು ಶಕ್ತಿಮೀರಿ ಪ್ರಯತ್ನವನ್ನು ಮಾಡುತ್ತಿದ್ದೇವೆ. ಉಕ್ರೇನ್‍ನಲ್ಲಿ ಪರಿಸ್ಥಿತಿ ಕೈ ಮೀರುತ್ತಿರುವುದರಿಂದ ವಿಳಂಬವಾಗಿದೆ. ಆದರೂ ನಮ್ಮ ಪ್ರಯತ್ನ ನಿಂತಿಲ್ಲ ಎಂದು ಸ್ಪಷ್ಟಪಡಿಸಿದರು.

ಕರ್ಕೀವ್ ಸೇರಿದಂತೆ ಬೇರೆ ಬೇರೆ ಭಾಗಗಳಲಿ ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಎರಡೂ ರಾಷ್ಟ್ರಗಳ ನಡುವಿನ ಸಂಘರ್ಷದ ಕಾರಣ ವಿಳಂಭವಾಗುತ್ತಿದೆ. ರೈಲು, ಬಸ್, ರಸ್ತೆ ಮೂಲಕವೂ ಸುರಕ್ಷಿತ ಸ್ಥಳಗಳಿಗೆ ಅವರೆಲ್ಲರನ್ನೂ ಕರೆತರುವ ಪ್ರಯತ್ನ ನಡೆಯುತ್ತಿದೆ.

ಕೇಂದ್ರ ಸರ್ಕಾರ ಉಕ್ರೇನ್ ಸರ್ಕಾರದ ಜೊತೆ ಮಾತುಕತೆ ನಡೆಸಿ ಸುರಕ್ಷಿತ ವಲಯಗಳಿಗೆ ಸ್ಥಳಾಂತರ ಮಾಡುತ್ತಿದೆ. ಯುದ್ದ ವಲಯವಾಗಿರುವುದರಿಂದ ಭಾರತೀಯರನ್ನು ಸ್ಥಳಾಂತರ ಮಾಡುವುದು ವಿಳಂಬವಾಗುತ್ತಿದೆ ಎಂದರು.

The post ನವೀನ್ ಗ್ಯಾನಗೌಡರ್ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ appeared first on Valmiki Mithra.

]]>
3876
ಚಿಕ್ಕಬಳ್ಳಾಪುರ: ಬೆಂಕಿಗೆ ಆಹುತಿಯಾದ ಅಪಾರ ಪ್ರಮಾಣದ ಹುಲ್ಲಿನ ಬಣವೆಗಳು https://valmikimithra.com/archives/3794 Sat, 26 Feb 2022 12:46:04 +0000 https://valmikimithra.com/?p=3794 ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ತಾಲೂಕು ಕಸಬಾ ಹೋಬಳಿ ಗುಂಡ್ಲಹಳ್ಳಿ ಗ್ರಾಮದ ಮಂಜುನಾಥರೆಡ್ಡಿ ಮತ್ತು ಶಿವಾರೆಡ್ಡಿಗೆ ಸೇರಿದ ಹುಲ್ಲಿನ ಮೂರು-ನಾಲ್ಕು ಮನೆಗಳ ಅಕ್ಕ ಪಕ್ಕದಲ್ಲಿ ಹಾಕಿಕೊಂಡಿದ್ದು ಇಂದು ಮಂಜುನಾಥರೆಡ್ಡಿ ತನ್ನ ಮನೆಯ ಪಕ್ಕದಲ್ಲಿ ಧನದ

The post ಚಿಕ್ಕಬಳ್ಳಾಪುರ: ಬೆಂಕಿಗೆ ಆಹುತಿಯಾದ ಅಪಾರ ಪ್ರಮಾಣದ ಹುಲ್ಲಿನ ಬಣವೆಗಳು appeared first on Valmiki Mithra.

]]>
ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ತಾಲೂಕು ಕಸಬಾ ಹೋಬಳಿ ಗುಂಡ್ಲಹಳ್ಳಿ ಗ್ರಾಮದ ಮಂಜುನಾಥರೆಡ್ಡಿ ಮತ್ತು ಶಿವಾರೆಡ್ಡಿಗೆ ಸೇರಿದ ಹುಲ್ಲಿನ ಮೂರು-ನಾಲ್ಕು ಮನೆಗಳ ಅಕ್ಕ ಪಕ್ಕದಲ್ಲಿ ಹಾಕಿಕೊಂಡಿದ್ದು ಇಂದು ಮಂಜುನಾಥರೆಡ್ಡಿ ತನ್ನ ಮನೆಯ ಪಕ್ಕದಲ್ಲಿ ಧನದ ಕೊಟ್ಟಿಗೆ ಕಾಮಗಾರಿಯನ್ನು ಮಾಡುತ್ತಿದ್ದ ಸಂಧಭ೯ದಲ್ಲಿ ಕಬ್ಬಿಣದ ಕಡ್ಡಿಗಳನ್ನು ವೆಲ್ಡಿಂಗ್ ಮಾಡುವಾಗ ಸಮಯ ಪ್ರಜ್ಞೆಯಿಲ್ಲದ ಕಾರಣ ಉರಿಯುವ ಬಿಸಿಲಲ್ಲಿ ಕಬ್ಬಿಣದ ಚೂರುಗಳು ತನ್ನ ಹುಲ್ಲಿನ ಬಣಿವೆಗೆ ತಗುಲಿದ ಪರಿಣಾಮ ಬೆಂಕಿ ವ್ಯಾಪಿಸಿ ನಂದಿಸಲು ಅರ ಸಾಹಸ ಪಟ್ಟರು ಸಾಧ್ಯವಾಗದೆ ಪಕ್ಕದ ಶಿವಾರೆಡ್ಡಿಗೆ ಸೇರಿದಬಣವೆಗಳಿಗೆ ವ್ಯಾಪಿಸಿ ಸಂಪೂರ್ಣವಾಗಿ ಜಾನುವಾರುಗಳಿಗೆ ಸಂಗ್ರಹಮಾಡಿರುವ ಹುಲ್ಲಿನ ಬಣವೆಗಳು ಬಸ್ಮವಾಗಿವೆ ಸ್ಥಳಕ್ಕೆ ಅಗ್ನಿಶಾಮಕ ದಳದ ಎರಡೂ ವಾಹನ ಸಿಬ್ಬಂದಿ ಮತ್ತು ಗ್ರಾಮಸ್ಥರು ಬೆಂಕಿಯನ್ನು ನಂದಿಸಲು ತೊಡಗಿಸಿಕೊಂಡು ಹೆಚ್ಚಿನ ಅನಾಹುತವನ್ನುತಪ್ಪಿಸಸಿದರು ಸ್ಥಳಕ್ಕೆ ತಾಲ್ಲೂಕು ತಹಶೀಲ್ದಾರ್ ಸಿಂಗ್ಬತುಲ್ಲಾ ಬೇಟಿ ನೀಡಿ ಆಗಿರುವ ಅನಾಹುತ ಬಗ್ಗೆ ಮಾಹಿತಿ ಪಡೆದು ಅಚಾತುರ್ಯವಾಗಿ ನಡೆದ ಘಟನೆಯಾಗಿದೆ ಎಂದು ರೈತರಿಗೆ ತಿಳಿಸಿ ಸಕಾ೯ರದಿಂದ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

The post ಚಿಕ್ಕಬಳ್ಳಾಪುರ: ಬೆಂಕಿಗೆ ಆಹುತಿಯಾದ ಅಪಾರ ಪ್ರಮಾಣದ ಹುಲ್ಲಿನ ಬಣವೆಗಳು appeared first on Valmiki Mithra.

]]>
3794
ಹಾರ್ದಿಕ್ ಪಾಂಡ್ಯ ಅಹಮದಾಬಾದ್ ತಂಡದ ನಾಯಕ! https://valmikimithra.com/archives/2719 Tue, 11 Jan 2022 09:15:12 +0000 https://valmikimithra.com/?p=2719 ನವದೆಹಲಿ: ಭಾರತ ತಂಡದ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಈ ವರ್ಷದ ಐಪಿಎಲ್‍ನಲ್ಲಿ ನೂತನವಾಗಿ ಸೇರ್ಪಡೆಗೊಂಡಿರುವ ಅಹಮದಾಬಾದ್ ತಂಡದ ನಾಯಕರಾಗುವುದು ಬಹುತೇಕ ಖಚಿತವಾಗಿದೆ. ಗುಜರಾತ್‍ನ ಬರೋಡಾದ ನಿವಾಸಿಯಾಗಿರುವ ಹಾರ್ದಿಕ್ ಪಾಂಡ್ಯ ಈ ಹಿಂದೆ

The post ಹಾರ್ದಿಕ್ ಪಾಂಡ್ಯ ಅಹಮದಾಬಾದ್ ತಂಡದ ನಾಯಕ! appeared first on Valmiki Mithra.

]]>
ನವದೆಹಲಿ: ಭಾರತ ತಂಡದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಈ ವರ್ಷದ ಐಪಿಎಲ್ನಲ್ಲಿ ನೂತನವಾಗಿ ಸೇರ್ಪಡೆಗೊಂಡಿರುವ ಅಹಮದಾಬಾದ್ ತಂಡದ ನಾಯಕರಾಗುವುದು ಬಹುತೇಕ ಖಚಿತವಾಗಿದೆ.
ಗುಜರಾತ್ನ ಬರೋಡಾದ ನಿವಾಸಿಯಾಗಿರುವ ಹಾರ್ದಿಕ್ ಪಾಂಡ್ಯ ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಆಡುತ್ತಿದ್ದರು. ಇದೇ ಮೊದಲ ಬಾರಿಗೆ ತಮ್ಮ ರಾಜ್ಯವನ್ನು ಮುನ್ನಡೆಸುವ ಸಾಧ್ಯತೆಯಿದೆ.

The post ಹಾರ್ದಿಕ್ ಪಾಂಡ್ಯ ಅಹಮದಾಬಾದ್ ತಂಡದ ನಾಯಕ! appeared first on Valmiki Mithra.

]]>
2719