Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Warning: Cannot modify header information - headers already sent by (output started at /home/jegprscn/public_html/wp-includes/functions.php:6121) in /home/jegprscn/public_html/wp-includes/feed-rss2.php on line 8
ವಿನಯ್ ರಾಜ್ ಕುಮಾರ್ Archives - Valmiki Mithra https://valmikimithra.com/archives/tag/ವಿನಯ್-ರಾಜ್-ಕುಮಾರ್ News Paper Sun, 08 May 2022 10:12:04 +0000 en-US hourly 1 https://wordpress.org/?v=6.8.1 https://i0.wp.com/valmikimithra.com/wp-content/uploads/2021/07/cropped-WhatsApp-Image-2021-07-16-at-11.33.21-1.jpeg?fit=32%2C32&ssl=1 ವಿನಯ್ ರಾಜ್ ಕುಮಾರ್ Archives - Valmiki Mithra https://valmikimithra.com/archives/tag/ವಿನಯ್-ರಾಜ್-ಕುಮಾರ್ 32 32 207262515 ಹುಟ್ಟುಹಬ್ಬಕ್ಕೆ ಬಂತು ಸೋಲ್ ಆಫ್ ‘ಪೆಪೆ’…ರಕ್ತಸಿಕ್ತ ಲುಕ್ ನಲ್ಲಿ ಮಿಂಚಿದ ದೊಡ್ಮನೆ ಕುಡಿ https://valmikimithra.com/archives/4645 Sun, 08 May 2022 10:12:04 +0000 https://valmikimithra.com/?p=4645 ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ.. ದೊಡ್ಮೆನೆ ಮೊಮ್ಮಗ.. ರಾಘವೇಂದ್ರ ರಾಜ್ ಕುಮಾರ್ ಜೇಷ್ಠ ಸುಪುತ್ರ ವಿನಯ್ ರಾಜ್ ಕುಮಾರ್ ಗಿಂದು ಹುಟ್ಟುಹಬ್ಬದ ಸಂಭ್ರಮ. ವಿನಯ್ ಬರ್ತ್ ಡೇ ಸ್ಪೆಷಲ್ ಆಗಿ ಅವರು

The post ಹುಟ್ಟುಹಬ್ಬಕ್ಕೆ ಬಂತು ಸೋಲ್ ಆಫ್ ‘ಪೆಪೆ’…ರಕ್ತಸಿಕ್ತ ಲುಕ್ ನಲ್ಲಿ ಮಿಂಚಿದ ದೊಡ್ಮನೆ ಕುಡಿ appeared first on Valmiki Mithra.

]]>
ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ.. ದೊಡ್ಮೆನೆ ಮೊಮ್ಮಗ.. ರಾಘವೇಂದ್ರ ರಾಜ್ ಕುಮಾರ್ ಜೇಷ್ಠ ಸುಪುತ್ರ ವಿನಯ್ ರಾಜ್ ಕುಮಾರ್ ಗಿಂದು ಹುಟ್ಟುಹಬ್ಬದ ಸಂಭ್ರಮ. ವಿನಯ್ ಬರ್ತ್ ಡೇ ಸ್ಪೆಷಲ್ ಆಗಿ ಅವರು ನಟಿಸ್ತಿರುವ ಬಹುನಿರೀಕ್ಷಿತ ಸಿನಿಮಾ ಪೆಪೆ ಚಿತ್ರ ಬಳಗದಿಂದ ಸ್ಪೆಷಲ್ ಗಿಫ್ಟ್ ವೊಂದು ಅಭಿಮಾನಿಗಳ ಮಡಿಲು ಸೇರಿದೆ.

ಹೇಗಿದೆ ಸೋಲ್ ಆಫ್ ಪೆಪೆ?

ಪೆಪೆ ಸಿನಿಮಾ ಅಂಗಳದಿಂದ ಹೊರ ಬಂದಿರುವ ಪ್ರತಿ ಝಲಕ್ ಗಳು ವಿಭಿನ್ನತೆಯಿಂದ ಕೂಡಿವೆ. ಈಗಷ್ಟೇ ವಿನಯ್ ಬರ್ತ್ ಡೇ ಗೆ ರಿಲೀಸ್ ಆಗಿರುವ ಸೋಲ್ ಆಫ್ ಪೆಪೆ ಸಿನಿಮಾ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ. ಮಾಸ್ ಡೈಲಾಗ್ ನಿಂದ ಶುರುವಾಗುವ ಝಲಕ್ ನಲ್ಲಿ ಹಲವು ಪಾತ್ರಗಳನ್ನು ಪರಿಚಯಿಸಲಾಗಿದ್ದು, ವಿನಯ್ ರಗಡ್ ಲುಕ್ ನಲ್ಲಿ ರಕ್ತಸಿಕ್ತ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಹಿನ್ನೆಲೆ ಸಂಗೀತ, ಪಾತ್ರವರ್ಗದ ಅಭಿನಯದ ಅಮೋಘವಾಗಿ ಮೂಡಿ ಬಂದಿದೆ.

ಮಲೆನಾಡಿನಲ್ಲಿ ನಡೆಯುವ ಗ್ಯಾಂಗ್ ಸ್ಟರ್ ಕಥೆಯಾಗಿರುವ ಪೆಪೆ ಸಿನಿಮಾ ಸಂಪೂರ್ಣವಾಗಿ ಹಳ್ಳಿ ಸೊಗಡಿನ ಆಕ್ಷನ್ ಸಿನಿಮಾವಾಗಿದ್ದು, ಶ್ರೀಲೇಶ್‌ ಎಸ್‌. ನಾಯರ್‌ ನಿರ್ದೇಶನದ ಈ ಸಿನಿಮಾವನ್ನು ಉದಯ್‌ ಶಂಕರ್‌ ಎಸ್‌. ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ, ನವೀನ್ ಕುಮಾರ್ ಛಾಯಾಗ್ರಹಣ ಸಿನಿಮಾಕ್ಕಿದೆ. ಈ ಹಿಂದಿನ ಸಿದ್ದಾರ್ಥ್, ರನ್ ಆಂಟನಿ ಸಿನಿಮಾಗಳಲ್ಲಿ ಕ್ಯೂಟ್ ಲವರ್ ಬಾಯ್ ಆಗಿದ್ದ ವಿನಯ್ ರಾಜ್ ಕುಮಾರ್ ಗ್ಯಾಂಗ್ ಸ್ಟಾರ್ ಅವತಾರದಲ್ಲಿ ಕಾಣಿಸಿಕೊಂಡಿದ್ದಕ್ಕೆ ಅಭಿಮಾನಿಗಳಿಗೆ ಕುತೂಹಲ ಹೆಚ್ಚಾಗಿದೆ.

The post ಹುಟ್ಟುಹಬ್ಬಕ್ಕೆ ಬಂತು ಸೋಲ್ ಆಫ್ ‘ಪೆಪೆ’…ರಕ್ತಸಿಕ್ತ ಲುಕ್ ನಲ್ಲಿ ಮಿಂಚಿದ ದೊಡ್ಮನೆ ಕುಡಿ appeared first on Valmiki Mithra.

]]>
4645