colornews
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121The post ಪ್ರಾಣ ಸ್ನೇಹಿತನಿಗೆ ಒಳ್ಳೆಯದಾಗಲಿ -ಸಾರಿಗೆ ಸಚಿವ ಶ್ರೀರಾಮುಲು appeared first on Valmiki Mithra.
]]>ಸುದ್ದಿಗಾರರೊಂದಿಗೆ ಮಾತನಡಿದ ಅವರು, ಜನಾರ್ಧನ್ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ರೆಡ್ಡಿ ಅವರುಬುದ್ದಿವಂತರು, ಅನುಭವಸ್ಥ ಇದ್ದಾರೆ. ಅವರ ಪ್ರಾಣ ಸ್ನೇಹಿತನಾಗಿ ಒಳ್ಳೆಯದಾಗಲಿ ಎಂದು ಬಯಸುತ್ತೇನೆ ಎಂದರು.
ಶ್ರೀರಾಮುಲುಗೆ ಧರ್ಮ ಸಂಕಟ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ನಾಲ್ಕು ಬಾರಿ ಶಾಸಕ, ಸಂಸದ, ಸಚಿವನಾಗಿದ್ದೇನೆ. ಸಿದ್ದಾಂತದ ಮೇಲೆ ರಾಜಕೀಯ ಮಾಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.
The post ಪ್ರಾಣ ಸ್ನೇಹಿತನಿಗೆ ಒಳ್ಳೆಯದಾಗಲಿ -ಸಾರಿಗೆ ಸಚಿವ ಶ್ರೀರಾಮುಲು appeared first on Valmiki Mithra.
]]>The post ಸಿಡಿಲು ಬಡಿದು ತಾಯಿ ಮಗ ಸಾವನಪ್ಪಿದ ಕುಟುಂಬಕ್ಕೆ 10 ಲಕ್ಷ ರೂಗಳ ಚೆಕ್ ಹಾಗೂ ಬಾಂಡ್ ವಿತರಿಸಿದ ಬಿ.ಶ್ರೀರಾಮುಲು appeared first on Valmiki Mithra.
]]>ಇಂದು ಮೇಗಳಹಟ್ಟಿ ಗ್ರಾಮಕ್ಕೆ ತೆರಳಿ, ಮೃತರ ಕುಟುಂಬಕ್ಕೆ ಬಿ.ಶ್ರೀ ರಾಮುಲು ಸಂತಾಪ ಸೂಚಿಸಿ, ಧೈರ್ಯ ತುಂಬಿ, ಮೃತ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ.ಗಳ ಪರಿಹಾರದ ಚೆಕ್ ಹಾಗೂ ಬಾಂಡ್ ವಿತರಿಸಿ ಈ ಘಟನೆ ದುರದೃಷ್ಟಕರ ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಗ್ರಾಮದ ಗುರು- ಹಿರಿಯರು ಉಪಸ್ಥಿತರಿದ್ದರು.
The post ಸಿಡಿಲು ಬಡಿದು ತಾಯಿ ಮಗ ಸಾವನಪ್ಪಿದ ಕುಟುಂಬಕ್ಕೆ 10 ಲಕ್ಷ ರೂಗಳ ಚೆಕ್ ಹಾಗೂ ಬಾಂಡ್ ವಿತರಿಸಿದ ಬಿ.ಶ್ರೀರಾಮುಲು appeared first on Valmiki Mithra.
]]>The post ಬಿ. ಶ್ರೀರಾಮುಲು ಅವರ ಇತಿಹಾಸ ,ಜೀವನ ಚರಿತ್ರೆ..! appeared first on Valmiki Mithra.
]]>ಬಿಜೆಪಿಯ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡ ಶ್ರೀರಾಮುಲು 1999 ರ ವೇಳೆಗೆ ರಾಜಕೀಯ ವಲಯದಲ್ಲಿ ಪ್ರವರ್ಧಮಾನಕ್ಕೆ ಬಂದರು.
1999 ರಲ್ಲಿ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರಾದರೂ ಕಾಂಗ್ರೆಸ್ಸಿನ ದಿವಾಕರ ಬಾಬು ಅವರ ಎದುರು ಸೋಲು ಅನುಭವಿಸಿದರು. ಆದರೂ ಧೃತಿಗೆಡದ ಅವರು ಮತ್ತೊಮ್ಮೆ ಬಳ್ಳಾರಿಯಿಂದ ಚುನಾವಣೆಗೆ ಸ್ಪರ್ಧಿಸಿ 2004 ರಿಂದ ಸತತ ಮೂರು ಬಾರಿ ಶಾಸಕರಾಗಿ ಜಯಶಾಲಿಯಾದರು.
ಬಿಜೆಪಿಯಲ್ಲಿ ಇರುವಾಗ ಇವರು ಕೆಲ ವಿವಾದಗಳಿಗೆ ಗುರಿಯಾದರು. ನಂತರ ಪಕ್ಷದಲ್ಲಿ ತಮಗೆ ತಾರತಮ್ಯ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಪಕ್ಷ ತೊರೆದರು. ಆದಾಗ್ಯೂ 2014ರ ಲೋಕಸಭಾ ಚುನಾವಣೆಯ ವೇಳೆಗೆ ಬಿಜೆಪಿಯೊಂದಿಗಿನ ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಮತ್ತೆ ಪಕ್ಷ ಸೇರ್ಪಡೆಯಾದರು.
ನಂತರ ಬಿಜೆಪಿಯಿಂದಲೇ 2014ರಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 16ನೇ ಲೋಕಸಭೆಯ ಸಂಸದರಾಗಿ ಚುನಾಯಿತರಾದರು. 2018ರಲ್ಲಿ ನಡೆದ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಬದಾಮಿ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಸ್ಪರ್ಧಿಸಿ ಸೋತರು. ಆದರೂ ಇದೇ ಚುನಾವಣೆಯಲ್ಲಿ ಮತ್ತೊಂದು ಕ್ಷೇತ್ರ ಮೊಳಕಾಲ್ಮೂರಿನಲ್ಲಿ ಶ್ರೀರಾಮುಲು ಜಯ ಸಾಧಿಸಿದರು. ನಂತರ ಶಾಸಕ ಸ್ಥಾನ ಉಳಿಸಿಕೊಂಡು ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಿದರು.
The post ಬಿ. ಶ್ರೀರಾಮುಲು ಅವರ ಇತಿಹಾಸ ,ಜೀವನ ಚರಿತ್ರೆ..! appeared first on Valmiki Mithra.
]]>