colornews
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121The post ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅವರದು ಸ್ವಾರ್ಥದ ಪಾದಯಾತ್ರೆ -ಸಚಿವ ಬಿ ಶ್ರೀರಾಮುಲು appeared first on Valmiki Mithra.
]]>ಪುಂಗಿ ಮತ್ತು ಡೊಂಗಿ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ. ಎಸ್‌ಟಿ, ಎಸ್‌ಸಿ ಮೀಸಲಾತಿ ಪ್ರಮಾಣವನ್ನು ಕಾಂಗ್ರೆಸ್ ಏಕೆ ಹೆಚ್ಚಿಸಲಿಲ್ಲ. ಮೀಸಲಾತಿಯನ್ನು ಬಿಜೆಪಿ ಮಾತ್ರ ಹೆಚ್ಚಿಸಿದೆ. ನಾನು ಸಾಮಾನ್ಯ ವ್ಯಕ್ತಿ, ನಿಮ್ಮಿಂದಲೇ ನಾನು, ನನಗೆ ಸ್ಥಾನಮಾನ ಏನು ಇಲ್ಲ. ಪ್ರಬಂಧಕರು, ಪಕ್ಷದ ಕಾರ್ಯಕರ್ತರು, ಮುಖಂಡರೇ ಸಮಾವೇಶದ ಯಶಸ್ವಿಗೆ ಕಾರಣ ಎಂದರು.
ಗುಜರಾತಿನಲ್ಲಿ ಗುರುವಾರ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್‌ಗೆ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ. ಕಾಂಗ್ರೆಸ್ ಮೂರು ರಾಜ್ಯದಲ್ಲಿ ಅಧಿಕಾರದಲ್ಲಿದ್ದು ಅಲ್ಲಿಯೂ ನೆಲಕಚ್ಚಲಿದೆ. ಎಸ್‌ಸಿ ಮತ್ತು ಎಸ್‌ಟಿ ಸಮಾಜದವರು ಬಿಜೆಪಿ ಪರವಾಗಿ ನಿಲ್ಲುತ್ತಾರೆ ಎಂದು ಹೇಳಿದರು.
The post ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅವರದು ಸ್ವಾರ್ಥದ ಪಾದಯಾತ್ರೆ -ಸಚಿವ ಬಿ ಶ್ರೀರಾಮುಲು appeared first on Valmiki Mithra.
]]>The post ಬೀದಿಗಿಳಿದು ಹೋರಾಟ ಮಾಡುವ ಇಂಥವರಿಂದ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ -ಸಾರಿಗೆ ಸಚಿವ ಬಿ.ಶ್ರೀರಾಮುಲು appeared first on Valmiki Mithra.
]]>ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಲಾಭಕ್ಕಾಗಿ ಆಗಮಿಸುತ್ತಿರುವುದು ಎನ್ನುವ ಆರೋಪದ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ. ಅದು ರಾಜ್ಯಕ್ಕೆ ಶಕ್ತಿ. ಇಂಥ ವಿಚಾರದಲ್ಲಿ ಕಾಂಗ್ರೆಸ್ ಈ ರೀತಿಯ ಟೀಕೆ ಮಾಡುವ ಕೆಲಸ ನೋಡಿ ನೈತಿಕ ದಿವಾಳಿತನ ತೋರಿಸುತ್ತಿದೆ ಎಂದರು .
ಕಾಂಗ್ರೆಸ್ ಇಷ್ಟು ವರ್ಷ ಕೆಲಸ ಮಾಡಿಲ್ಲಾ, ಕಾಂಗ್ರೆಸ್ನ ಸಾಕಷ್ಟು ಪ್ರಧಾನಿಗಳು ಇದ್ದರೂ ರಾಜ್ಯದ ಬಗ್ಗೆ ಕೇಳಿಲ್ಲ. ತನಿಖೆ ವಿಚಾರದಲ್ಲಿ ಬೀದಿಗಿಳಿದು ಹೋರಾಟ ಮಾಡುವ ಇಂಥವರಿಂದ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
The post ಬೀದಿಗಿಳಿದು ಹೋರಾಟ ಮಾಡುವ ಇಂಥವರಿಂದ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ -ಸಾರಿಗೆ ಸಚಿವ ಬಿ.ಶ್ರೀರಾಮುಲು appeared first on Valmiki Mithra.
]]>The post ಸಿದ್ದರಾಮಯ್ಯ ಭಸ್ಮಾಸುರ ಇದ್ದಹಾಗೆ ಕೈ ಇಟ್ಟವರೆಲ್ಲರೂ ಭಸ್ಮವಾಗುತ್ತಾರೆ -ಸಾರಿಗೆ ಸಚಿವ ಬಿ. ಶ್ರೀರಾಮುಲು ಆಕ್ರೋಶ appeared first on Valmiki Mithra.
]]>ಕೊಪ್ಪಳದ ಪಂಪ ಸರೋವರದಲ್ಲಿ ಶ್ರೀ ವಿಜಯಲಕ್ಷ್ಮಿ ದೇವಸ್ಥಾನ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸತ್ಯ ಹರಿಶ್ಚಂದ್ರರ ರೀತಿ ಮಾತನಾಡುತ್ತಾರೆ, ವಾಸ್ತವದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರದು ನಾಲಿಗೆ ಸೀಳು ನಾಯಿ ಇದ್ದಹಾಗೆ, ಸಿದ್ದರಾಮಯ್ಯ ಎರಡು ತಲೆ ಹಾವು ಇದ್ದಂತೆ. ಅವರಿಗೆ ಖುರ್ಚಿ ಬಿಟ್ಟರೆ ಬೇರೇ ಏನೂ ಕಾಣಿಸುತ್ತಿಲ್ಲ ಎಂದು ಕಿಡಿಕಾರಿದರು.
ಬಿಜೆಪಿ, ಹಿಂದುತ್ವ ಬಿಟ್ಟರೆ ಅವರಿಗೆ ಬೇರೆ ಏನೂ ಕಾಣುತ್ತಿಲ್ಲ. ಸಿದ್ದರಾಮಯ್ಯ ಭಸ್ಮಾಸ್ಮುರ ಇದ್ದ ಹಾಗೆ ಯಾರ ತಲೆ ಮೇಲೆ ಕೈ ಇಟ್ಟರೂ ಅವರ ಕಥೆ ಮುಗಿಯುತ್ತದೆ, ಈಗಾಗಲೇ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯನ್ನು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವ ಕ್ಷೇತ್ರವಾದ ಕೊರಟಗೆರೆಯಲ್ಲಿ ಡಾ. ಜಿ. ಪರಮೇಶ್ವರ ಅವರನ್ನು ಮುಗಿಸಿ ಮುಖ್ಯಮಂತ್ರಿ ಗದ್ದುಗೆಗೆ ಏರಿದ್ದರು, ಶೀಘ್ರದಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರನ್ನು ಮುಗಿಸುತ್ತಾರೆ, ಸಿದ್ದರಾಮಯ್ಯ ಅವರ ಮುಂದಿನ ಟಾರ್ಗೆಟ್ ಡಿಕೆಶಿ ಅವರೇ ಎಂದು ತಿಳಿಸಿದರು.
The post ಸಿದ್ದರಾಮಯ್ಯ ಭಸ್ಮಾಸುರ ಇದ್ದಹಾಗೆ ಕೈ ಇಟ್ಟವರೆಲ್ಲರೂ ಭಸ್ಮವಾಗುತ್ತಾರೆ -ಸಾರಿಗೆ ಸಚಿವ ಬಿ. ಶ್ರೀರಾಮುಲು ಆಕ್ರೋಶ appeared first on Valmiki Mithra.
]]>The post ಬಿ. ಶ್ರೀರಾಮುಲು ಅವರ ಇತಿಹಾಸ ,ಜೀವನ ಚರಿತ್ರೆ..! appeared first on Valmiki Mithra.
]]>ಬಿಜೆಪಿಯ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡ ಶ್ರೀರಾಮುಲು 1999 ರ ವೇಳೆಗೆ ರಾಜಕೀಯ ವಲಯದಲ್ಲಿ ಪ್ರವರ್ಧಮಾನಕ್ಕೆ ಬಂದರು.
1999 ರಲ್ಲಿ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರಾದರೂ ಕಾಂಗ್ರೆಸ್ಸಿನ ದಿವಾಕರ ಬಾಬು ಅವರ ಎದುರು ಸೋಲು ಅನುಭವಿಸಿದರು. ಆದರೂ ಧೃತಿಗೆಡದ ಅವರು ಮತ್ತೊಮ್ಮೆ ಬಳ್ಳಾರಿಯಿಂದ ಚುನಾವಣೆಗೆ ಸ್ಪರ್ಧಿಸಿ 2004 ರಿಂದ ಸತತ ಮೂರು ಬಾರಿ ಶಾಸಕರಾಗಿ ಜಯಶಾಲಿಯಾದರು.
ಬಿಜೆಪಿಯಲ್ಲಿ ಇರುವಾಗ ಇವರು ಕೆಲ ವಿವಾದಗಳಿಗೆ ಗುರಿಯಾದರು. ನಂತರ ಪಕ್ಷದಲ್ಲಿ ತಮಗೆ ತಾರತಮ್ಯ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಪಕ್ಷ ತೊರೆದರು. ಆದಾಗ್ಯೂ 2014ರ ಲೋಕಸಭಾ ಚುನಾವಣೆಯ ವೇಳೆಗೆ ಬಿಜೆಪಿಯೊಂದಿಗಿನ ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಮತ್ತೆ ಪಕ್ಷ ಸೇರ್ಪಡೆಯಾದರು.
ನಂತರ ಬಿಜೆಪಿಯಿಂದಲೇ 2014ರಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 16ನೇ ಲೋಕಸಭೆಯ ಸಂಸದರಾಗಿ ಚುನಾಯಿತರಾದರು. 2018ರಲ್ಲಿ ನಡೆದ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಬದಾಮಿ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಸ್ಪರ್ಧಿಸಿ ಸೋತರು. ಆದರೂ ಇದೇ ಚುನಾವಣೆಯಲ್ಲಿ ಮತ್ತೊಂದು ಕ್ಷೇತ್ರ ಮೊಳಕಾಲ್ಮೂರಿನಲ್ಲಿ ಶ್ರೀರಾಮುಲು ಜಯ ಸಾಧಿಸಿದರು. ನಂತರ ಶಾಸಕ ಸ್ಥಾನ ಉಳಿಸಿಕೊಂಡು ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಿದರು.
The post ಬಿ. ಶ್ರೀರಾಮುಲು ಅವರ ಇತಿಹಾಸ ,ಜೀವನ ಚರಿತ್ರೆ..! appeared first on Valmiki Mithra.
]]>The post ಸಾವಿನ ದವಡೆಯಿಂದ ಪಾರಾಗಿ ಬಂದ ವಿದ್ಯಾರ್ಥಿಗಳ ಮನೆಗೆ ಸಚಿವ ಬಿ.ಶ್ರೀರಾಮುಲು ಭೇಟಿ appeared first on Valmiki Mithra.
]]>ಉಕ್ರೇನ್ನಿಂದ ಭಾರತಕ್ಕೆ ಮರಳಲು ಹೊರಟಿದ್ದ ಬಳ್ಳಾರಿ ಮೂಲದ ವಿದ್ಯಾರ್ಥಿಗಳನ್ನು ರಷ್ಯಾ ಯೋಧರು ಅಡ್ಡಗಟ್ಟಿ ತಲೆಗೆ ಬಂದೂಕು ಹಿಡಿದರು. ತಕ್ಷಣವೇ ಜಾಗೃತರಾದ ವಿದ್ಯಾರ್ಥಿಗಳು, ‘ನಾವು ಭಾರತದ ಪ್ರಜೆಗಳು. ಬೇಕಿದ್ದರೆ ನಮ್ಮ ಪಾಸ್ಪೋರ್ಟ್ ನೋಡಿ’ ಎಂದು ಹೇಳಿದರು. ಆನಂತರ ರಷ್ಯಾ ಯೋಧರು ಅವರನ್ನು ಬಿಟ್ಟು ಕಳುಹಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಾವಿನ ದವಡೆಯಿಂದ ಪಾರಾಗಿ ಬಂದ ತಮ್ಮ ಭಯಾನಕ ಅನುಭವಗಳನ್ನು ಅವರೊಂದಿಗೆ ಹಂಚಿಕೊಂಡರು.
The post ಸಾವಿನ ದವಡೆಯಿಂದ ಪಾರಾಗಿ ಬಂದ ವಿದ್ಯಾರ್ಥಿಗಳ ಮನೆಗೆ ಸಚಿವ ಬಿ.ಶ್ರೀರಾಮುಲು ಭೇಟಿ appeared first on Valmiki Mithra.
]]>