Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Warning: Cannot modify header information - headers already sent by (output started at /home/jegprscn/public_html/wp-includes/functions.php:6121) in /home/jegprscn/public_html/wp-includes/feed-rss2.php on line 8
bangalore Archives - Valmiki Mithra https://valmikimithra.com/archives/tag/bangalore News Paper Fri, 30 Dec 2022 04:12:25 +0000 en-US hourly 1 https://wordpress.org/?v=6.8.1 https://i0.wp.com/valmikimithra.com/wp-content/uploads/2021/07/cropped-WhatsApp-Image-2021-07-16-at-11.33.21-1.jpeg?fit=32%2C32&ssl=1 bangalore Archives - Valmiki Mithra https://valmikimithra.com/archives/tag/bangalore 32 32 207262515 ಹೊಸ ವರ್ಷಾಚರಣೆ -ವಾಹನ ಸಂಚಾರ ನಿಷೇಧ..! https://valmikimithra.com/archives/6942 Fri, 30 Dec 2022 04:12:25 +0000 https://valmikimithra.com/?p=6942 ಬೆಂಗಳೂರು: ಡಿ. 31ರಂದು ಸಂಚಾರ ದಟ್ಟಣೆ ಹೆಚ್ಚಾಗಿರುತ್ತದೆ. ಎಲ್ಲರೂ ಹೊಸ ವರ್ಷಾಚರಣೆಗೆ ಬರುತ್ತಾರೆ. ಈ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಸಾರ್ವಜನಿಕ ಸಾರಿಗೆ ಬಳಸುವಂತೆ ಸಂಚಾರ ವಿಭಾಗದ ವಿಶೇಷ ಪೊಲೀಸ್ ಆಯುಕ್ತರಾದ ಡಾ.

The post ಹೊಸ ವರ್ಷಾಚರಣೆ -ವಾಹನ ಸಂಚಾರ ನಿಷೇಧ..! appeared first on Valmiki Mithra.

]]>
ಬೆಂಗಳೂರು: ಡಿ. 31ರಂದು ಸಂಚಾರ ದಟ್ಟಣೆ ಹೆಚ್ಚಾಗಿರುತ್ತದೆ. ಎಲ್ಲರೂ ಹೊಸ ವರ್ಷಾಚರಣೆಗೆ ಬರುತ್ತಾರೆ. ಈ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಸಾರ್ವಜನಿಕ ಸಾರಿಗೆ ಬಳಸುವಂತೆ ಸಂಚಾರ ವಿಭಾಗದ ವಿಶೇಷ ಪೊಲೀಸ್ ಆಯುಕ್ತರಾದ ಡಾ. ಎಂ.ಎ. ಸಲೀಂ ಮನವಿ ಮಾಡಿದರು.

ಈಗಾಗಲೇ ಮೆಟ್ರೋ, ಬಿಎಂಟಿಸಿ ಅಧಿಕಾರಿಗಳೊಂದಿಗೆ ಮಾತನಾಡಿದ್ದೇವೆ. ಸಾರ್ವಜನಿಕ ಸಾರಿಗೆಗಳನ್ನು ಹೆಚ್ಚಾಗಿ ಒದಗಿಸಲು ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.

ನಗರದಾದ್ಯಂತ ಅಂದು ಕುಡಿದು ವಾಹನ ಚಾಲನೆ ಮಾಡುವವರ ಬಗ್ಗೆ ಪೊಲೀಸರು ಹದ್ದಿನ ಕಣ್ಣಿಡಲಿದ್ದಾರೆ. ಅದೇ ರೀತಿ ಕೆಲವು ಸೆಲಬ್ರೆಟಿಗಳು ತಮ್ಮ ವಾಹನವನ್ನು ಬಹಳ ಹುಮ್ಮಸ್ಸಿನಲ್ಲಿ ಚಾಲನೆ ಮಾಡಿಕೊಂಡು ಬರುತ್ತಾರೆ. ಅದರಿಂದ ಅಪಘಾತವಾಗುವ ಸಂಭವವಿದೆ. ಈ ಮೂರು ಅಂಶಗಳಲ್ಲಿ ಸಂಚಾರಿ ನಿಯಮವನ್ನು ಉಲ್ಲಂಘಿಸಿದರೆ ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

The post ಹೊಸ ವರ್ಷಾಚರಣೆ -ವಾಹನ ಸಂಚಾರ ನಿಷೇಧ..! appeared first on Valmiki Mithra.

]]>
6942
ಭೂಸಾರಿಗೆ ಸಂಚಾರದ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು -ಸಚಿವ ಜೆ.ಸಿ.ಮಾಧುಸ್ವಾಮಿ https://valmikimithra.com/archives/6912 Thu, 29 Dec 2022 07:04:45 +0000 https://valmikimithra.com/?p=6912 ಬೆಂಗಳೂರು: ವಿಧಾನಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಮಂಡಿಸಿದ್ದ ವಿಧೇಯಕವನ್ನು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸದನದ ಪರ್ಯಾಲೋಚನೆಗೆ ಹಾಕಿ ವಿಧೇಯಕ ಧ್ವನಿಮತದ ಮೂಲಕ ಸರ್ವಾನುಮತದ ಅಂಗೀಕಾರಗೊಂಡಿತು. ಬೆಂಗಳೂರು ಮಹಾನಗರದ

The post ಭೂಸಾರಿಗೆ ಸಂಚಾರದ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು -ಸಚಿವ ಜೆ.ಸಿ.ಮಾಧುಸ್ವಾಮಿ appeared first on Valmiki Mithra.

]]>
ಬೆಂಗಳೂರು: ವಿಧಾನಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಮಂಡಿಸಿದ್ದ ವಿಧೇಯಕವನ್ನು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸದನದ ಪರ್ಯಾಲೋಚನೆಗೆ ಹಾಕಿ ವಿಧೇಯಕ ಧ್ವನಿಮತದ ಮೂಲಕ ಸರ್ವಾನುಮತದ ಅಂಗೀಕಾರಗೊಂಡಿತು.

ಬೆಂಗಳೂರು ಮಹಾನಗರದ ಭೂಸಾರಿಗೆ ಸಂಚಾರದ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ,ಹಲವು ಮಾದರಿಗಳ ಪ್ರಾಧಿಕಾರ, ಇಲಾಖೆಗಳ ಬದಲಾಗಿ ಉನ್ನತಾಧಿಕಾರದ ಒಂದೇ ಸಂಸ್ಥೆ ಸ್ಥಾಪಿಸುವ ಉದ್ದೇಶದಿಂದ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ಅಸ್ತಿತ್ವಕ್ಕೆ ತರಲಾಗುತ್ತಿದೆ .

ಬೆಂಗಳೂರು ಮಹಾನಗರಕ್ಕೆ ಸುತ್ತಮುತ್ತಲಿನ ಪುರಸಭೆ,ನಗರಸಭೆಗಳು ಸುಮಾರು 110 ಹಳ್ಳಿಗಳು ಸೇರ್ಪಡೆಯಾಗಿವೆ. ಹೊಸ ರಸ್ತೆಗಳ ನಿರ್ಮಾಣಕ್ಕೆ ಭೂಸ್ವಾಧೀನ ಕಾರ್ಯದ ಜವಾಬ್ದಾರಿ ಹಾಗೂ ಸಮಗ್ರ ಪರಿಹಾರ ಕಂಡುಕೊಳ್ಳಲು ವಿಧೇಯಕ ತರಲಾಗುತ್ತಿದೆ.

ಮಹಾನಗರದ ಮೂಲಸೌಕರ್ಯಗಳಿಗೂ ಗ್ರಾಮೀಣ ಮೂಲಸೌಕರ್ಯಗಳಿಗೂ ವ್ಯತ್ಯಾಸ ಇರುತ್ತದೆ. ಕಳೆದ ಸುಮಾರು 25 ವರ್ಷಗಳಿಂದ ಬೆಂಗಳೂರಿನ ರಸ್ತೆಗಳ ಅಗಲಿಕರಣವಾಗಲ್ಲ . ಹಾಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಶಾಂಘೈ,ಲಂಡನ್ ,ನ್ಯೂಯಾರ್ಕ್ ಮತ್ತಿತರ ನಗರಗಳ ಸಂಚಾರ ನಿರ್ವಹಣೆಯನ್ನೂ ಕೂಡ ಅಧ್ಯಯನ ಮಾಡಲಾಗುವುದು.
ಭೂಸ್ವಾಧೀನ ಕಾರ್ಯ,ಮೆಟ್ರೋ ಮಾರ್ಗದ ವಿಸ್ತರಣೆ

The post ಭೂಸಾರಿಗೆ ಸಂಚಾರದ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು -ಸಚಿವ ಜೆ.ಸಿ.ಮಾಧುಸ್ವಾಮಿ appeared first on Valmiki Mithra.

]]>
6912
ಹೋಟಲ್ ಬಂದ್ ಮಾಡಬೇಡಿ ಎಂದು ಹೋಟೆಲ್ ಮಾಲೀಕರ ಸಂಘ ಮನವಿ..! https://valmikimithra.com/archives/6800 Sat, 24 Dec 2022 06:35:32 +0000 https://valmikimithra.com/?p=6800 ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್‌ ಕಾರಣಕ್ಕೆ ಎರಡು ವರ್ಷಗಳು ಹೋಟೆಲ್‌ಗಳು ಬಾಗಿಲು ಮುಚ್ಚಿದ್ದವು. ಹಲವು ಕಾರ್ಮಿಕರು ಕೆಲಸ ಕಳೆದುಕೊಂಡು ಊರು ಬಿಟ್ಟು ಹೋಗುವಂತಾಯಿತು. ಮತ್ತೆ ಹೋಟೆಲ್ ಬಂದ್ ಮಾಡಿದ್ದಾರೆ ಬಹಳಷ್ಟು ನಷ್ಟ ಸಂಭವಿಸಲಿದೆ. ಹೀಗಾಗಿ

The post ಹೋಟಲ್ ಬಂದ್ ಮಾಡಬೇಡಿ ಎಂದು ಹೋಟೆಲ್ ಮಾಲೀಕರ ಸಂಘ ಮನವಿ..! appeared first on Valmiki Mithra.

]]>
ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್‌ ಕಾರಣಕ್ಕೆ ಎರಡು ವರ್ಷಗಳು ಹೋಟೆಲ್‌ಗಳು ಬಾಗಿಲು ಮುಚ್ಚಿದ್ದವು. ಹಲವು ಕಾರ್ಮಿಕರು ಕೆಲಸ ಕಳೆದುಕೊಂಡು ಊರು ಬಿಟ್ಟು ಹೋಗುವಂತಾಯಿತು.

ಮತ್ತೆ ಹೋಟೆಲ್ ಬಂದ್ ಮಾಡಿದ್ದಾರೆ ಬಹಳಷ್ಟು ನಷ್ಟ ಸಂಭವಿಸಲಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಹೋಟೆಲ್ ಬಂದ್ ಎಂಬ ಅವೈಜ್ಞಾನಿಕ ರೂಲ್ಸ್‌ ಜಾರಿ ಮಾಡದಂತೆ ಮನವಿ ಮಾಡಿದ್ದಾರೆ.

ಮಾರ್ಷಲ್ ಹಾಗೂ ಬಿಬಿಎಂಪಿ ಅಧಿಕಾರಿಗಳಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಜತೆಗೆ ಎಲ್ಲ ಕೋವಿಡ್ ನಿಯಮಗಳನ್ನು ಪಾಲಿಸಲು ಸಜ್ಜಾಗಿದ್ದೇವೆ ಎಂದರು. ಅದರೆ, ಯಾವ ಕಾರಣಕ್ಕೂ ಹೋಟೆಲ್‌ ಮುಚ್ಚುವ ಆದೇಶ ಹೊರಡಿಸಬಾರದು ಎಂದು ಕೇಳಿಕೊಂಡಿದ್ದಾರೆ.

ಕಳೆದ ಭಾರೀ ಕೊರೊನಾ ಸಮಯದಲ್ಲಿ ಸೀಮಿತ ಸಮಯದಲ್ಲಿ ಮಾತ್ರ ಪಾರ್ಸಲ್‌ಗಷ್ಟೆ ಅವಕಾಶ ಕಲ್ಪಿಸಿಕೊಡಲಾಗಿತು. ಆದರಿಂದ ಬಹಳಷ್ಟು ಜನ ಊರು ಬಿಡುವ ಪರಿಸ್ಥಿತಿ ಎದುರಾಗಿದೆ. ಮತ್ತೆ ಈಗ ಕೊರೊನಾ ಅಲೆ ಬಿಸುತ್ತಿದು ಹೋಟೆಲ್ ಉದ್ಯಮ ಮತ್ತೆ ಸಂಕಷ್ಟದ ಭೀತಿಯಲಿದ್ದೆ ಎಂದು ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ತಿಳಿಸಿದ್ದಾರೆ.

The post ಹೋಟಲ್ ಬಂದ್ ಮಾಡಬೇಡಿ ಎಂದು ಹೋಟೆಲ್ ಮಾಲೀಕರ ಸಂಘ ಮನವಿ..! appeared first on Valmiki Mithra.

]]>
6800
ಬೆಂಗಳೂರಿನ ನಗರ ಪ್ರದೇಶಗಳ ಸ್ಕೂಲ್‌ಗಳಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ..! https://valmikimithra.com/archives/6790 Fri, 23 Dec 2022 07:26:37 +0000 https://valmikimithra.com/?p=6790 ಬೆಂಗಳೂರು: ಡೆಡ್ಲಿ ಕೊರೊನಾ ಹೆಚ್ಚಾದ ಬೆನ್ನಲ್ಲೆ ರಾಜ್ಯದಲ್ಲೂ ಮುನ್ನೆಚ್ಚರಿಕೆ ಸರ್ಕಾರ ವಹಿಸಲಿದು.ಬೆಂಗಳೂರಿನ ನಗರ ಪ್ರದೇಶಗಳ ಸ್ಕೂಲ್‌ಗಳಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ ಎಂದು ಹೇಳಲಾಗುತ್ತಿದೆ. ರಾಜ್ಯದ 13 ಸಾವಿರ ಸ್ಕೂಲ್‌ಗಳಿಗೆ ಮಾಸ್ಕ್‌ ಕಡ್ಡಾಯ ಮಾಡೋದಾಗಿ

The post ಬೆಂಗಳೂರಿನ ನಗರ ಪ್ರದೇಶಗಳ ಸ್ಕೂಲ್‌ಗಳಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ..! appeared first on Valmiki Mithra.

]]>
ಬೆಂಗಳೂರು: ಡೆಡ್ಲಿ ಕೊರೊನಾ ಹೆಚ್ಚಾದ ಬೆನ್ನಲ್ಲೆ ರಾಜ್ಯದಲ್ಲೂ ಮುನ್ನೆಚ್ಚರಿಕೆ ಸರ್ಕಾರ ವಹಿಸಲಿದು.ಬೆಂಗಳೂರಿನ ನಗರ ಪ್ರದೇಶಗಳ ಸ್ಕೂಲ್‌ಗಳಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ ಎಂದು ಹೇಳಲಾಗುತ್ತಿದೆ.

ರಾಜ್ಯದ 13 ಸಾವಿರ ಸ್ಕೂಲ್‌ಗಳಿಗೆ ಮಾಸ್ಕ್‌ ಕಡ್ಡಾಯ ಮಾಡೋದಾಗಿ ಸ್ಕೂಲ್‌ ಅಸೋಷಿಯೇಷನ್‌ ಚಿಂತನೆ ನೆಡೆಸಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು ವಿವಿಯಲ್ಲಿ ಮಾಸ್ಕ್‌ ಕಡ್ಡಾಯ ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಬೂಸ್ಟರ್‌ ಡೋಸ್‌ ಹಾಕಿಸಿಕೊಳ್ಳುವಂತೆ ಒತ್ತಾಯಿಸಲಾಗಿದೆ. ವಿದ್ಯಾರ್ಥಿಗಳು ಸ್ವಯಂಪ್ರೇರಿತವಾಗಿ ಮಾಸ್ಕ್‌ ಧರಿಸಿ ಜಾಗೃತಿ ಮೂಡಿಸಿದ್ದಾರೆ.ಇನ್ನು ಶಾಲೆಯಲ್ಲಿ ಮಕ್ಕಳಿಗೂ ಮಾಸ್ಕ್ ಕಡ್ಡಾಯ ಮಾಡೋದಾಗಿ ಅಸೋಸಿಯೇಷನ್ ತಿಳಿಸಿದು, ಈ ಮಾಹಿತಿ ಅಧಿಕೃತವಾಗಿ ಇನ್ನು ಹೊರ ಬರಬೇಕಿದೆ..

The post ಬೆಂಗಳೂರಿನ ನಗರ ಪ್ರದೇಶಗಳ ಸ್ಕೂಲ್‌ಗಳಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ..! appeared first on Valmiki Mithra.

]]>
6790
ಕೇಂದ್ರ ಸರ್ಕಾರ ಎಚ್ಚರಿಕೆ – ಏರ್ಪೋರ್ಟ್ ನಲ್ಲಿ ಹೈ ಅಲರ್ಟ್..! https://valmikimithra.com/archives/6775 Thu, 22 Dec 2022 09:05:56 +0000 https://valmikimithra.com/?p=6775 ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಕೋವಿಡ್ ನಿರ್ಬಂಧ ಸಡಿಲಿಕೆ ಮಾಡಲಾಗಿತ್ತು. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಈ ಸಡಿಲಿಕೆ ಮಾಡಲಾಗಿತ್ತು.ಆದ್ರೆ ನೆರೆಯ ದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣ ಭಾರೀ ಆತಂಕ ಸೃಷ್ಟಿ

The post ಕೇಂದ್ರ ಸರ್ಕಾರ ಎಚ್ಚರಿಕೆ – ಏರ್ಪೋರ್ಟ್ ನಲ್ಲಿ ಹೈ ಅಲರ್ಟ್..! appeared first on Valmiki Mithra.

]]>
ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಕೋವಿಡ್ ನಿರ್ಬಂಧ ಸಡಿಲಿಕೆ ಮಾಡಲಾಗಿತ್ತು. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಈ ಸಡಿಲಿಕೆ ಮಾಡಲಾಗಿತ್ತು.ಆದ್ರೆ ನೆರೆಯ ದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣ ಭಾರೀ ಆತಂಕ ಸೃಷ್ಟಿ ಮಾಡಿದು. ಇದೀಗ ಎಲ್ಲೆಡೆ ಎಚ್ಚರ ವಹಿಸುವಂತ್ತೆ ಕೇಂದ್ರ ಸರ್ಕಾರ ಆದೇಶ ಮಾಡಿದೆ.

ಕೇಂದ್ರ ಸರ್ಕಾರವು ಮಾರ್ಗಸೂಚಿ ಪ್ರಕಟಿಸಿದ್ದು, ಉಷ್ಣಾಂಶ ತಪಾಸಣೆ ಆರಂಭಿಸಲಾಗಿದೆ. ಅದಕ್ಕಾಗಿಯೇ ಪ್ರತ್ಯೇಕ ಕೊಠಡಿ ತೆರೆಯಲಾಗಿದೆ.ವಿದೇಶದಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ವಹಿಸುವಂತ್ತೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

The post ಕೇಂದ್ರ ಸರ್ಕಾರ ಎಚ್ಚರಿಕೆ – ಏರ್ಪೋರ್ಟ್ ನಲ್ಲಿ ಹೈ ಅಲರ್ಟ್..! appeared first on Valmiki Mithra.

]]>
6775
ಬೆಂಗಳೂರಿನಲ್ಲಿ ಮಾಸ್ಕ್ ಕಡಾಯ, ಬಿಬಿಎಂಪಿ ಚಿಂತನೆ..!? https://valmikimithra.com/archives/6757 Thu, 22 Dec 2022 05:05:08 +0000 https://valmikimithra.com/?p=6757 ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲು ಬಿಬಿಎಂಪಿ ಚಿಂತನೆ ನಡೆಸಿದೆ .ಮಾರ್ಕೆಟ್, ಮಾಲ್, ಥಿಯೇಟರ್, ಪಾರ್ಕ್, ಮೆಟ್ರೋ, ಬಸ್,ಏರ್ ಪೋರ್ಟ್ ನಲ್ಲಿ ಮಾಸ್ಕ್ ಕಡ್ಡಾಯ ಮಾಡಬೇಕೆಂದು ಬಿಬಿಎಂಪಿ ಚಿಂತನೆ ನಡೆಸಿದೆ. ಆಸ್ಪತ್ರೆಗೆ ತೆರಳುವ

The post ಬೆಂಗಳೂರಿನಲ್ಲಿ ಮಾಸ್ಕ್ ಕಡಾಯ, ಬಿಬಿಎಂಪಿ ಚಿಂತನೆ..!? appeared first on Valmiki Mithra.

]]>
ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲು ಬಿಬಿಎಂಪಿ ಚಿಂತನೆ ನಡೆಸಿದೆ .ಮಾರ್ಕೆಟ್, ಮಾಲ್, ಥಿಯೇಟರ್, ಪಾರ್ಕ್, ಮೆಟ್ರೋ, ಬಸ್,ಏರ್ ಪೋರ್ಟ್ ನಲ್ಲಿ ಮಾಸ್ಕ್ ಕಡ್ಡಾಯ ಮಾಡಬೇಕೆಂದು ಬಿಬಿಎಂಪಿ ಚಿಂತನೆ ನಡೆಸಿದೆ.

ಆಸ್ಪತ್ರೆಗೆ ತೆರಳುವ ರೋಗಿಗಳಿಗೆ ಮಾಸ್ಕ ಧರಿಸೋದಕ್ಕೆ ಸೂಚಿಸಿ ಈ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ವೈದ್ಯರ ಸಲಹೆ ಪಡೆಯಿರಿ ಮೊದಲು ಯಾವುದೇ ಫೈನ್ ಇಲ್ಲದೇ ಮಾಸ್ಕ್ ಧರಿಸುವಂತೆ ಅರಿವು ಮೂಡಿಸುತ್ತೇವೆ ಎಂದು ಬಿಬಿಎಂಪಿ ತಿಳಿಸಿದ್ದೆ.

ಹೊಸ ವರ್ಷಕ್ಕೆ ಜನಸಂದಣಿ ಹೆಚ್ಚಾಗುವ ಸಾಧ್ಯತೆಯಿದ್ದು, ಎಲ್ಲಾ ರೀತಿಯಲ್ಲೂ ಸುರಕ್ಷಿತ ಕ್ರಮ ವಹಿಸಿಕೊಳ್ಳಲು ಬಿಬಿಎಂಪಿ ಪ್ಲಾನ್ ಮಾಡಿದು, ಮುಂದಿನ ದಿನಗಳಲ್ಲಿ ಪ್ಲಾನ್ ಮಾಡಿದೆ.

The post ಬೆಂಗಳೂರಿನಲ್ಲಿ ಮಾಸ್ಕ್ ಕಡಾಯ, ಬಿಬಿಎಂಪಿ ಚಿಂತನೆ..!? appeared first on Valmiki Mithra.

]]>
6757
ಬಿಐಟಿಯ 6ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ..! https://valmikimithra.com/archives/6705 Tue, 20 Dec 2022 06:44:10 +0000 https://valmikimithra.com/?p=6705 ಬೆಂಗಳೂರು: ವಿಶ್ವೇಶ್ವರಯ್ಯಪುರ ಕಾಲೇಜ್ ಆಫ್ ಲಾ ಸಂಸ್ಥೆಯಲ್ಲಿ ಪ್ರಥಮ ವರ್ಷ ವ್ಯಾಸಂಗ ಮಾಡುತ್ತಿದ್ದ ವೀಣಾ(23) ಬಿಐಟಿಯ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ವೀಣಾ ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿಟ್ಟಿದ್ದು, ಇಂದು

The post ಬಿಐಟಿಯ 6ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ..! appeared first on Valmiki Mithra.

]]>
ಬೆಂಗಳೂರು: ವಿಶ್ವೇಶ್ವರಯ್ಯಪುರ ಕಾಲೇಜ್ ಆಫ್ ಲಾ ಸಂಸ್ಥೆಯಲ್ಲಿ ಪ್ರಥಮ ವರ್ಷ ವ್ಯಾಸಂಗ ಮಾಡುತ್ತಿದ್ದ ವೀಣಾ(23) ಬಿಐಟಿಯ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ.

ವೀಣಾ ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿಟ್ಟಿದ್ದು, ಇಂದು ಮಧ್ಯಾಹ್ನ ಬೆಂಗಳೂರು ತಾಂತ್ರಿಕ ಮಹಾವಿದ್ಯಾಲಯದ 6ನೇ ಮಹಡಿಗೆ ಹೋಗಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿವಿಪುರಂ ಠಾಣೆ ಪೊಲೀಸರು ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳದಲ್ಲಿ ದೊರೆತ ಡೆತ್‍ನೋಟನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

The post ಬಿಐಟಿಯ 6ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ..! appeared first on Valmiki Mithra.

]]>
6705
ಅವನ್ಯಾರೋ ಜೋಳಿಗೆ ಇಡ್ಕೊಂಡು ಓಡಾಡೋನು ಏನೋ‌ ಹೇಳಿದ್ದಾನೆ. ಕರ್ನಾಟಕಕ್ಕೂ ನಿನಗೂ ಏನ್ ಸಂಬಂಧ -ಹೆಚ್.ಡಿ.ಕುಮಾರಸ್ವಾಮಿ https://valmikimithra.com/archives/6701 Tue, 20 Dec 2022 05:54:49 +0000 https://valmikimithra.com/?p=6701 ಬೆಂಗಳೂರು: ದೇವೆಗೌಡರ ಕುಟುಂಬ, ಜಾತ್ಯತೀತ ಜನತಾದಳ ಹಾಗೂ ಪಂಚರತ್ನ ಯೋಜನೆಗಳ ಬಗ್ಗೆ ಲಘುವಾಗಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ವಿರುದ್ದ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಅವನ್ಯಾರೋ ಜೋಳಿಗೆ

The post ಅವನ್ಯಾರೋ ಜೋಳಿಗೆ ಇಡ್ಕೊಂಡು ಓಡಾಡೋನು ಏನೋ‌ ಹೇಳಿದ್ದಾನೆ. ಕರ್ನಾಟಕಕ್ಕೂ ನಿನಗೂ ಏನ್ ಸಂಬಂಧ -ಹೆಚ್.ಡಿ.ಕುಮಾರಸ್ವಾಮಿ appeared first on Valmiki Mithra.

]]>
ಬೆಂಗಳೂರು: ದೇವೆಗೌಡರ ಕುಟುಂಬ, ಜಾತ್ಯತೀತ ಜನತಾದಳ ಹಾಗೂ ಪಂಚರತ್ನ ಯೋಜನೆಗಳ ಬಗ್ಗೆ ಲಘುವಾಗಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ವಿರುದ್ದ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಅವನ್ಯಾರೋ ಜೋಳಿಗೆ ಇಡ್ಕೊಂಡು ಓಡಾಡೋನು ಏನೋ‌ ಹೇಳಿದ್ದಾನೆ. ಕರ್ನಾಟಕಕ್ಕೂ ನಿನಗೂ ಏನ್ ಸಂಬಂಧ, ಕರ್ನಾಟಕಕ್ಕೆ ನಿನ್ನ ಕೊಡುಗೆ ಏನು? ಎಂದು ಸಂತೋಷ್ ಅವರನ್ನು ಪ್ರಶ್ನಿಸಿದರು.

ನಮ್ಮ ಕುಟುಂಬದ ಏನು ಅಂತ. ನಮ್ಮ ಮನೆತನ, ಮಾಜಿ ಪ್ರಧಾನಿಗಳ ಹೇಳ್ತಾರೆ. ಲಘುವಾಗಿ ನಮ್ಮ ಪಕ್ಷದ ಬಗ್ಗೆ ಮಾತನಾಡಬೇಡಿ. 2023ಕ್ಕೆ ನಿಮ್ಮ ಪರಿಸ್ಥಿತಿ ಏನಾಗಿರುತ್ತದೆ ಎನ್ನುವುದನ್ನು ಒಮ್ಮೆ ಊಹೆ ಮಾಡಿಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ನಿಮ್ಮದು 40% ಸರ್ಕಾರ. ನಮ್ಮ ಬಗ್ಗೆ ಮಾತಾಡಲು ನೈತಿಕತೆ ನಿಮಗೆ ಇಲ್ಲ. ಮೋದಿ ಹೆಸರಿನಲ್ಲಿ ಹೊಟ್ಟೆಪಾಡು ನೋಡ್ಕೊಂಡಿರೋರು ನೀವು. ನಾನು ಸರಕಾರ ಮಾಡೋಣ ಎಂದು ನಿಮ್ಮ ಮನೆ ಬಾಗಿಲಿಗೆ ಬಂದಿರಲಿಲ್ಲ. ಯಾರು ಯಾರ ಮನೆ ಬಾಗಿಲಿಗೆ ಬಂದಿದ್ದರು ಎನ್ನುವುದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತು. ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತಾಡ್ಬೇಡಿ ಮಿಸ್ಟರ್ ಅಶೋಕ್, ಮಿಸ್ಟರ್ ಸಂತೋಷ್ ಎಂದು ಸಂತೋಷ್ ಹಾಗೂ ಕಂದಾಯ ಸಚಿವ ಆರ್ ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದರು.

The post ಅವನ್ಯಾರೋ ಜೋಳಿಗೆ ಇಡ್ಕೊಂಡು ಓಡಾಡೋನು ಏನೋ‌ ಹೇಳಿದ್ದಾನೆ. ಕರ್ನಾಟಕಕ್ಕೂ ನಿನಗೂ ಏನ್ ಸಂಬಂಧ -ಹೆಚ್.ಡಿ.ಕುಮಾರಸ್ವಾಮಿ appeared first on Valmiki Mithra.

]]>
6701
ಹೊಸ ವರ್ಷ ಆಚರಣೆ-ರಾಜಧಾನಿಯಲ್ಲಿ ಟಫ್ ರೂಲ್ಸ್ ಜಾರಿ..! https://valmikimithra.com/archives/6660 Sat, 17 Dec 2022 15:26:21 +0000 https://valmikimithra.com/?p=6660 ಬೆಂಗಳೂರು: ರಾಜಧಾನಿಯಲ್ಲಿ ಕ್ರಿಸ್‌ ಮಸ್‌ ಮತ್ತು ಹೊಸ ವರ್ಷ ಆಚರಣೆಗೆ ಪೊಲೀಸರು ಅನುಮತಿ ಕಡ್ಡಾಯಗೊಳಿಸಿದ್ದಾರೆ. ನಗರದ ಪಂಚತಾರ ಹೋಟೆಲ್‌ , ಕ್ಲಬ್ ಗಳು, ಮನರಂಜನಾ ಕಾರ್ಯಕ್ರಮ ಆಯೋಜಕರಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.

The post ಹೊಸ ವರ್ಷ ಆಚರಣೆ-ರಾಜಧಾನಿಯಲ್ಲಿ ಟಫ್ ರೂಲ್ಸ್ ಜಾರಿ..! appeared first on Valmiki Mithra.

]]>
ಬೆಂಗಳೂರು: ರಾಜಧಾನಿಯಲ್ಲಿ ಕ್ರಿಸ್‌ ಮಸ್‌ ಮತ್ತು ಹೊಸ ವರ್ಷ ಆಚರಣೆಗೆ ಪೊಲೀಸರು ಅನುಮತಿ ಕಡ್ಡಾಯಗೊಳಿಸಿದ್ದಾರೆ.

ನಗರದ ಪಂಚತಾರ ಹೋಟೆಲ್‌ , ಕ್ಲಬ್ ಗಳು, ಮನರಂಜನಾ ಕಾರ್ಯಕ್ರಮ ಆಯೋಜಕರಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮಹಿಳೆಯರು, ಮಕ್ಕಳು ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು .ಪಾರ್ಕಿಂಗ್‌ ವ್ಯವಸ್ಥೆ ಮಾಡಬೇಕು .
ಸಿಸಿಟಿವಿ ಕಡ್ಡಾಯ ಅಳವಡಿಸಬೇಕು, ಬೆಳಕಿನ ವ್ಯವಸ್ಥೆ ಸಮರ್ಪಕವಾಗಿರಬೇಕು, ಮಧ್ಯ ರಾತ್ರಿ ಲೈಟ್ ಆಫ್ ಮಾಡುವಂತಿಲ್ಲ ಹೇಗೆ ಹಲವು ನಿಯಮ ಸೂಚಿಸಿದ್ದಾರೆ.

The post ಹೊಸ ವರ್ಷ ಆಚರಣೆ-ರಾಜಧಾನಿಯಲ್ಲಿ ಟಫ್ ರೂಲ್ಸ್ ಜಾರಿ..! appeared first on Valmiki Mithra.

]]>
6660
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ..! https://valmikimithra.com/archives/6539 Mon, 12 Dec 2022 05:05:56 +0000 https://valmikimithra.com/?p=6539 ಬೆಂಗಳೂರು :ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ

The post ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ..! appeared first on Valmiki Mithra.

]]>
ಬೆಂಗಳೂರು :ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗಲಿದ್ದು, 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇಂದು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಕರಾವಳಿ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದೆ. ಶನಿವಾರದಿಂದ ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ನಿರಂತರಮಳೆಯಾಗುತ್ತಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ಇದೇ ವೇಳೆ ರಾಜ್ಯದ ಪ್ರದೇಶಗಳಲ್ಲಿ ವಿಪರೀತ ಚಳಿಯ ವಾತಾವರಣ ಮುಂದುವರೆದಿದೆ.

The post ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ..! appeared first on Valmiki Mithra.

]]>
6539