Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121
bangalore Archives - Page 2 of 7 - Valmiki Mithra

ರಾಜ್ಯದಲ್ಲಿ ಅವಧಿಗೂ ಮುನ್ನವೇ ವಿಧಾನಸಭೆ ಚುನಾವಣೆ ನಡೆಯುವ ಮಾತು..!

ಬೆಂಗಳೂರು: ನಿರೀಕ್ಷೆಗೂ ಮೀರಿದ ಫಲಿತಾಂಶ ಗುಜರಾತ್‍ನಲ್ಲಿ ಬಂದಿರುವ ಕಾರಣ ಆಡಳಿತ ವಿರೋಧಿ ಅಲೆಯನ್ನು ಮರೆಮಾಚಲು ರಾಜ್ಯದಲ್ಲಿ ಅವಧಿಗೂ ಮುನ್ನವೇ ವಿಧಾನಸಭೆ ಚುನಾವಣೆ ನಡೆಯುವ ಮಾತುಗಳು ಕೇಳಿಬರುತ್ತಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಿನ ಲೆಕ್ಕಾಚಾರದ

Read more

ಬಸವರಾಜ್ ಬೊಯ್ಮಾಯಿಗೆ ‘ಬೊಮ್ಮಾಯುಲ್ಲಾ ಖಾನ್’ ಎನ್ನಬಹುದೇ!!!

ಬೆಂಗಳೂರು: ಬಿಜೆಪಿಯ ಖಾನ್ ರಾಜಕೀಯಕ್ಕೆ ಪೋಟೋ ಸಮೇತ ಟಾಂಗ್ ನೀಡಿದ ಕಾಂಗ್ರೆಸ್ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾಖಾನ್ ಎಂದಿದ್ದ ಬಿಜೆಪಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತಿರುಗೇಟು ನೀಡಿದೆ. ವಿರೋಧ

Read more

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ -ಪೆಟ್ರೋಲ್ ದರಗಳು..!

ಬೆಂಗಳೂರು: ಕೆಲ ಸಮಯದ ಹಿಂದೆ ಕೇಂದ್ರ ಸರ್ಕಾರವು ಸುಂಕವನ್ನು ಕೈಬಿಟ್ಟಿದ್ದರಿಂದ ಇಂದು ಇಂಧನ ಬೆಲೆಯಲ್ಲಿ ಅಷ್ಟೊಂದು ಏರಿಕೆ ಕಂಡುಬರುತ್ತಿಲ್ಲ. ಅದಕ್ಕೂ ಹಿಂದೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ಗಗನಕ್ಕೇರಿತ್ತು ಹಾಗೂ ವಾಹನ ಸವಾರರರು

Read more

ಪರಿಶಿಷ್ಟ ವರ್ಗಗಳ ವಿದ್ಯಾರ್ಥಿನಿಲಯಗಳಲ್ಲಿ ಬಿಡುಗಡೆ ಆಗಿರುವ ಹಣ ಲೂಟಿ ಸಹಾಯಕ ನಿರ್ದೇಶಕರರ ಮೇಲೆ ದೂರು..!?

ಬೆಂಗಳೂರು: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಅನುದಾನ ಬಿಡುಗಡೆಗೊಳಿಸಲಾಗುತ್ತಿದೆ ಆದರೆ ಬಿಡುಗಡೆ ಆಗಿರುವ ಹಣದಲ್ಲಿ ಅವ್ಯವವಾರ ನಡೆದಿದೆ ಎಂದು ರಾಜಶೇಖರ್. ಎ ಸಹಾಯಕ ನಿರ್ದೇಶಕರು,

Read more

ನಾಡಿಗೆ ಒಳ್ಳೆಯದು ಆಗಬೇಕೆಂದರೆ ಕುಮಾರಸ್ವಾಮಿ ಅವರು ಸಿಎಂ ಆಗಲೇಬೇಕು..!?

ಕುಮಾರಸ್ವಾಮಿ ಅವರೇ ಸಿಎಂ ಆಗಬೇಕೆಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಅದರ ಭಾಗವಾಗಿ ಅಯ್ಯಪ್ಪ ಸ್ವಾಮಿಗೆ ಹೊರಟಾಗಲೂ ಕುಮಾರಸ್ವಾಮಿ ಅವರ ಫೋಟೋ ಹಿಡಿದು ಹೊರಟಿದ್ದಾರೆ. ಜೆಡಿಎಸ್ ಕಾರ್ಯಕರ್ತ ಸುನಿಲ್ ಕುಮಾರ್ ನೇತೃತ್ವದಲ್ಲಿ ಶಬರಿಮಲೆಗೆ ಪಾದಾಯಾತ್ರೆ ಹೊರಡಲಾಗಿದೆ

Read more

ಫುಡ್ ಡೆಲಿವರಿ ಬಾಯ್​ಗಳಿಂದ ದೌರ್ಜನ್ಯ -ಆಯಪ್ ಆಧಾರಿತ ಕಂಪನಿಗಳಿಗೆ ಖಡಕ್ ವಾರ್ನಿಂಗ್…!!!

ಬೆಂಗಳೂರು: ಪುಡ್ ಡಿಲೆವರಿ ಬಾಯ್​ಗಳಿಂದ ದೌರ್ಜನ್ಯ ಪ್ರಕರಣಗಳು ಇತ್ತೀಚೆಗೆ ವರದಿಯಾದ ಹಿನ್ನೆಲೆ, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿ ಎಲ್ಲ ಆಯಪ್ ಮುಖ್ಯಸ್ಥರನ್ನು ಕರೆಸಿ ಸಭೆ ನಡೆಸಿದ ನಗರ ಪೊಲೀಸ್

Read more

ರಾಜಕೀಯ ಜೀವನದಲ್ಲಿ ರೌಡಿ ಸಹವಾಸ ಮಾಡಿಲ್ಲ. ಅವರು ರೌಡಿಗಳ ಸಹಕಾರದಿಂದ ಚುನಾವಣೆ ಗೆದ್ದಿರುವ ಇತಿಹಾಸವೂ ಇಲ್ಲ

ಬೆಂಗಳೂರು: ರಾಜಕೀಯದಲ್ಲಿ ಸೋಮಣ್ಣ ಅವರಿಗೆ ಸಾಕಷ್ಟು ಅನುಭವ ಇದೆ. ಅವರ ರಾಜಕೀಯ ಜೀವನದಲ್ಲಿ ರೌಡಿ ಸಹವಾಸ ಮಾಡಿಲ್ಲ. ಅವರು ರೌಡಿಗಳ ಸಹಕಾರದಿಂದ ಚುನಾವಣೆ ಗೆದ್ದಿರುವ ಇತಿಹಾಸವೂ ಇಲ್ಲ ಎಂದು ಕಂದಾಯ ಸಚಿವ ಆರ್.

Read more

ಚುನಾವಣೆ ಮುಂದೂಡಬೇಕೆಂಬ ಕರ್ನಾಟಕ ಸರ್ಕಾರದ ಅರ್ಜಿಗೆ ಚುನಾವಣಾ ಆಯೋಗ ಆಕ್ಷೇಪ..!

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ 3 ತಿಂಗಳು ಕಾಲಾವಕಾಶ ಬೇಕು ಎಂದು ಕರ್ನಾಟಕ ಸರ್ಕಾರವು ಹೈಕೋರ್ಟ್​ಗೆ ವಿನಂತಿಸಿದೆ. ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿಯಿಂದ ಹಿಂದುಳಿದ ವರ್ಗಗಳ ಮೀಸಲಾತಿ ಹಾಗೂ ರಾಜಕೀಯ ಹಿಂದುಳಿದಿರುವಿಕೆ ಸಂಬಂಧ ಮಾಹಿತಿ ಕೇಳಲಾಗಿದೆ.

Read more

ಗಡಿ ವಿವಾದಗಳನ್ನು ಬಗೆಹರಿಸಲು ಹಿರಿಯ ವಕೀಲರ ತಂಡ ರಚನೆ.!

ಬೆಂಗಳೂರು : ಗಡಿವಿವಾದಗಳನ್ನು ಬಗೆಹರಿಸಲು ಅತ್ಯಂತ ಬಲಿಷ್ಠವಾಗಿರುವ ಹಿರಿಯ ವಕೀಲರ ತಂಡವನ್ನು ರಚನೆ ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ತಮ್ಮ ರೇಸ್ ಕೋರ್ಸ್ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,

Read more

2023ರನ್ನು ಅಂತಾರಾಷ್ಟ್ರೀಯ ರಾಗಿ ವರ್ಷವನ್ನಾಗಿ ಆಚರಿಸಲು ತೀರ್ಮಾನ

ಬೆಂಗಳೂರು : ಕರ್ನಾಟಕದಲ್ಲಿ 2023ರನ್ನು ಅಂತಾರಾಷ್ಟ್ರೀಯ ರಾಗಿ ವರ್ಷವನ್ನಾಗಿ ಆಚರಿಸಲು ಸಜ್ಜಾಗಿದ್ದು, ಈ ಹಿನ್ನೆಲೆಯಲ್ಲಿ ಈ ಹಿಂದೆ ಶಾಲಾ ಮಕ್ಕಳ ಮಧ್ಯಾಹ್ನ ಬಿಸಿಯೂಟ ಯೋಜನೆಯಲ್ಲಿ ರಾಗಿ ಮುದ್ದೆ ಹಾಗೂ ಜೋಳದ ರೊಟ್ಟಿ ನೀಡುವ

Read more