Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Warning: Cannot modify header information - headers already sent by (output started at /home/jegprscn/public_html/wp-includes/functions.php:6121) in /home/jegprscn/public_html/wp-includes/feed-rss2.php on line 8
basavaraj bommai news Archives - Valmiki Mithra https://valmikimithra.com/archives/tag/basavaraj-bommai-news News Paper Thu, 01 Dec 2022 08:17:59 +0000 en-US hourly 1 https://wordpress.org/?v=6.8.1 https://i0.wp.com/valmikimithra.com/wp-content/uploads/2021/07/cropped-WhatsApp-Image-2021-07-16-at-11.33.21-1.jpeg?fit=32%2C32&ssl=1 basavaraj bommai news Archives - Valmiki Mithra https://valmikimithra.com/archives/tag/basavaraj-bommai-news 32 32 207262515 ಎರಡು ದಿನಗಳ ನವದೆಹಲಿ ಪ್ರವಾಸ- ಬೊಮ್ಮಾಯಿ ಅವರು ಹಿಂತಿರುಗಿದ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿ..! https://valmikimithra.com/archives/6305 Thu, 01 Dec 2022 08:17:59 +0000 https://valmikimithra.com/?p=6305 ಬೆಂಗಳೂರು: ಎರಡು ದಿನಗಳ ನವದೆಹಲಿ ಪ್ರವಾಸ ಮುಗಿಸಿಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿಂತಿರುಗಿದ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಚಿವರಾದ ಡಾ.ಕೆ.ಸುಧಾಕರ್, ಆನಂದ್ ಸಿಂಗ್ ಹಾಗೂ ಸಚಿವ

The post ಎರಡು ದಿನಗಳ ನವದೆಹಲಿ ಪ್ರವಾಸ- ಬೊಮ್ಮಾಯಿ ಅವರು ಹಿಂತಿರುಗಿದ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿ..! appeared first on Valmiki Mithra.

]]>
ಬೆಂಗಳೂರು: ಎರಡು ದಿನಗಳ ನವದೆಹಲಿ ಪ್ರವಾಸ ಮುಗಿಸಿಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿಂತಿರುಗಿದ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಸಚಿವರಾದ ಡಾ.ಕೆ.ಸುಧಾಕರ್, ಆನಂದ್ ಸಿಂಗ್ ಹಾಗೂ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಿ.ಪಿ.ಯೋಗೇಶ್ವರ್, ಇತ್ತೀಚೆಗಷ್ಟೇ ಪಕ್ಷಕ್ಕೆ ಸೇರ್ಪಡೆಯಾಗಿರುವ ಮಾಜಿ ಸಂಸದ ಮುದ್ದಹನುಮೇಗೌಡ ಮತ್ತಿತರರು ಭೇಟಿಯಾಗಿದ್ದರು.

ಎರಡು ದಿನಗಳ ಕಾಲ ದೆಹಲಿಯಲ್ಲಿ ಇದ್ದ ಸಿಎಂ ಬೊಮ್ಮಾಯಿ ಅವರು, ಕೇಂದ್ರದ ವಿವಿಧ ಇಲಾಖೆಯ ಸಚಿವರನ್ನು ಭೇಟಿಯಾಗಿ ರಾಜ್ಯದ ಯೋಜನೆಗಳ ಅನುಷ್ಠಾನ ಕುರಿತು ಮಾತುಕತೆ ನಡೆಸಿದ್ದರು.

The post ಎರಡು ದಿನಗಳ ನವದೆಹಲಿ ಪ್ರವಾಸ- ಬೊಮ್ಮಾಯಿ ಅವರು ಹಿಂತಿರುಗಿದ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿ..! appeared first on Valmiki Mithra.

]]>
6305
2 ದಿನ ಸಿಎಂ ಬಸವರಾಜ ಬೊಮ್ಮಾಯಿ ಚಿತ್ರದುರ್ಗ ಪ್ರವಾಸ..! https://valmikimithra.com/archives/6169 Tue, 22 Nov 2022 06:07:43 +0000 https://valmikimithra.com/?p=6169 ಬೆಂಗಳೂರು: ಬೆಳಗ್ಗೆ 10ಕ್ಕೆ ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 10.45ಕ್ಕೆ ಹಿರಿಯೂರು ತಾಲೂಕಿನ ವಿ.ವಿ.ಪುರ ಮುರಾರ್ಜಿ ದೇಸಾಯಿ ಮಾಡಲ್ ರೆಸಿಡೆನ್ಸಿಯಲ್ ಸ್ಕೂಲ್ ಆವರಣದ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ

The post 2 ದಿನ ಸಿಎಂ ಬಸವರಾಜ ಬೊಮ್ಮಾಯಿ ಚಿತ್ರದುರ್ಗ ಪ್ರವಾಸ..! appeared first on Valmiki Mithra.

]]>
ಬೆಂಗಳೂರು: ಬೆಳಗ್ಗೆ 10ಕ್ಕೆ ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 10.45ಕ್ಕೆ ಹಿರಿಯೂರು ತಾಲೂಕಿನ ವಿ.ವಿ.ಪುರ ಮುರಾರ್ಜಿ ದೇಸಾಯಿ ಮಾಡಲ್ ರೆಸಿಡೆನ್ಸಿಯಲ್ ಸ್ಕೂಲ್ ಆವರಣದ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ.

ಮಧ್ಯಾಹ್ನ 1.45ಕ್ಕೆ ಹಿರಿಯೂರು ತಾಲೂಕು ವಿವಿ ಪುರ ಮುರಾರ್ಜಿ ದೇಸಾಯಿ ಮಾಡಲ್ ರೆಸಿಡೆನ್ಸಿಯಲ್ ಸ್ಕೂಲ್ ಆವರಣದ ಹೆಲಿಪ್ಯಾಡ್‍ನಿಂದ ಚಳ್ಳಕೆರೆ ಸಾಯಿ ಬಾಬಾ ಮಂದಿರ ಹತ್ತಿರದ ಹೆಲಿಪ್ಯಾಡ್‍ಗೆ ತೆರಳಲಿದ್ದಾರೆ.
ನವೆಂಬರ್ 23ರಂದು ಬೆಳಿಗ್ಗೆ 9ಕ್ಕೆ ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆಳಗ್ಗೆ 10ಕ್ಕೆ ಚಿತ್ರದುರ್ಗ ಮುರುಘಾ ಮಠ ಆವರಣದ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ.

ಕಾನೂನು ಕಾಲೇಜಿನ ನೂತನ ಕಟ್ಟಡ ‘ಕಾನೂನು ಸೌಧ’ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11ಕ್ಕೆ ಮುರುಘಾ ಮಠದ ಆವರಣದ ಹೆಲಿಪ್ಯಾಡ್‍ನಿಂದ ಹೆಲಿಕಾಪ್ಟರ್ ಮೂಲಕ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಕ್ರೀಡಾಂಗಣ ಹೆಲಿಪ್ಯಾಡ್‍ಗೆ ತೆರಳಲಿದ್ದಾರೆ

The post 2 ದಿನ ಸಿಎಂ ಬಸವರಾಜ ಬೊಮ್ಮಾಯಿ ಚಿತ್ರದುರ್ಗ ಪ್ರವಾಸ..! appeared first on Valmiki Mithra.

]]>
6169
ಬಸವರಾಜ ಬೊಮ್ಮಾಯಿ ಅವರ ಮೇಲೆ ಎಫ್ಐಆರ್ ದಾಖಲಿಸಿ, ಬಂಧಿಸಬೇಕು – ರಣದೀಪ್ ಸಿಂಗ್ ಸುರ್ಜೇವಾಲಾ ಆಗ್ರಹ https://valmikimithra.com/archives/6048 Thu, 17 Nov 2022 06:36:30 +0000 https://valmikimithra.com/?p=6048 ಬೆಂಗಳೂರು: ‘ಖಾಸಗಿ ಸಂಸ್ಥೆಯೊಂದು ಮತದಾರರ ಅಂಕಿಅಂಶಗಳನ್ನು ಅಕ್ರಮವಾಗಿ ಸಂಗ್ರಹಿಸುತ್ತಿದ್ದು, ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಕಾರಣ. ಅವರ ಮೇಲೆ ಎಫ್ಐಆರ್ ದಾಖಲಿಸಿ, ಬಂಧಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ

The post ಬಸವರಾಜ ಬೊಮ್ಮಾಯಿ ಅವರ ಮೇಲೆ ಎಫ್ಐಆರ್ ದಾಖಲಿಸಿ, ಬಂಧಿಸಬೇಕು – ರಣದೀಪ್ ಸಿಂಗ್ ಸುರ್ಜೇವಾಲಾ ಆಗ್ರಹ appeared first on Valmiki Mithra.

]]>
ಬೆಂಗಳೂರು: ‘ಖಾಸಗಿ ಸಂಸ್ಥೆಯೊಂದು ಮತದಾರರ ಅಂಕಿಅಂಶಗಳನ್ನು ಅಕ್ರಮವಾಗಿ ಸಂಗ್ರಹಿಸುತ್ತಿದ್ದು, ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಕಾರಣ. ಅವರ ಮೇಲೆ ಎಫ್ಐಆರ್ ದಾಖಲಿಸಿ, ಬಂಧಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಗ್ರಹಿಸಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆ ಗುರುವಾರ ಬೆಳಿಗ್ಗೆ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚಿಲುಮೆ’ ಎಂಬ ಸರ್ಕಾರೇತರ ಸಂಸ್ಥೆ ತನ್ನ ಏಜೆಂಟರನ್ನು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ ಸಾವಿರಾರು ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಿದೆ. ಈ ಅಕ್ರಮದ ಹೊಣೆಯನ್ನು ಬಸವರಾಜ ಬೊಮ್ಮಾಯಿ ಹೊರಬೇಕು. ಅಲ್ಲದೆ, ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.

‘ಮತದಾರರ ಡಾಟಾ ಸಂಗ್ರಹಿಸಲು ಖಾಸಗಿ ಸಂಸ್ಥೆಯವರಿಗೆ ಅವಕಾಶ ಸಿಕ್ಕಿದೆ ಹೇಗೆ? ಅಕ್ರಮವಾಗಿ ಸಂಗ್ರಹಿಸುತ್ತಿರುವುದು ಏಕ? ಬೂತ್ ಮಟ್ಟದ ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ಅವರ ಸಹಕಾರವೇನಾದರೂ ಇದೆಯೇ? ಎಂದು ಸುರ್ಜೇವಾಲ ಪ್ರಶ್ನಿಸಿದರು,

The post ಬಸವರಾಜ ಬೊಮ್ಮಾಯಿ ಅವರ ಮೇಲೆ ಎಫ್ಐಆರ್ ದಾಖಲಿಸಿ, ಬಂಧಿಸಬೇಕು – ರಣದೀಪ್ ಸಿಂಗ್ ಸುರ್ಜೇವಾಲಾ ಆಗ್ರಹ appeared first on Valmiki Mithra.

]]>
6048
ಉಕ್ರೇನ್‍ನಲ್ಲಿ ಉನ್ನತ ವ್ಯಾಸಂಗ ಮಾಡುತಿರುವರನು ರಾಜ್ಯಕ್ಕೆ ಕರೆತರಲು ಸರ್ವಪ್ರಯತ್ನ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ https://valmikimithra.com/archives/3783 Fri, 25 Feb 2022 05:13:17 +0000 https://valmikimithra.com/?p=3783 ಬೆಂಗಳೂರು: ಉಕ್ರೇನ್‍ನಲ್ಲಿ ರಾಜ್ಯದಿಂದ ಉನ್ನತ ವ್ಯಾಸಂಗಕ್ಕೆ ಅನೇಕ ವಿದ್ಯರ್ಥಿಗಳು ತೆರಳಿದ್ದಾರೆ. ಇದೀಗ ಅಲ್ಲಿ ಸಂಘರ್ಷಮಯ ವಾತಾವರಣ ನಿರ್ಮಾಣವಾಗಿರುವುದರಿಂದ ಕರ್ನಾಟಕದ ವಿದ್ಯಾರ್ಥಿಗಳನ್ನು ಮರಳಿ ರಾಜ್ಯಕ್ಕೆ ಕರೆತರಲು ಸರ್ವಪ್ರಯತ್ನ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

The post ಉಕ್ರೇನ್‍ನಲ್ಲಿ ಉನ್ನತ ವ್ಯಾಸಂಗ ಮಾಡುತಿರುವರನು ರಾಜ್ಯಕ್ಕೆ ಕರೆತರಲು ಸರ್ವಪ್ರಯತ್ನ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
ಬೆಂಗಳೂರು: ಉಕ್ರೇನ್‍ನಲ್ಲಿ ರಾಜ್ಯದಿಂದ ಉನ್ನತ ವ್ಯಾಸಂಗಕ್ಕೆ ಅನೇಕ ವಿದ್ಯರ್ಥಿಗಳು ತೆರಳಿದ್ದಾರೆ. ಇದೀಗ ಅಲ್ಲಿ ಸಂಘರ್ಷಮಯ ವಾತಾವರಣ ನಿರ್ಮಾಣವಾಗಿರುವುದರಿಂದ ಕರ್ನಾಟಕದ ವಿದ್ಯಾರ್ಥಿಗಳನ್ನು ಮರಳಿ ರಾಜ್ಯಕ್ಕೆ ಕರೆತರಲು ಸರ್ವಪ್ರಯತ್ನ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯದ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಕ್ರೇನ್ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದಾರೆ. ಅವರ ರಕ್ಷಣೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಅಲ್ಲಿನ ರಾಯಭಾರಿ ಕಚೇರಿಗೆ ವಿದ್ಯಾರ್ಥಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ ಎಂದರು. ಈ ಮೊದಲು ಯುದ್ಧ ಆರಂಭಕ್ಕೂ ಮೊದಲೇ ತಂಡ ತಂಡವಾಗಿ ಕರೆಸಿಕೊಳ್ಳಲಾಗುತ್ತಿತ್ತು. ಆದರೆ, ಈಗ ಉಳಿದಿರುವ ವಿದ್ಯಾರ್ಥಿಗಳು ಕೊನೆಯ ತಂಡವಾಗಿದೆ. ಬಹುತೇಕ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಯುದ್ಧ ಆರಂಭವಾದ ಕಾರಣ ಅಲ್ಲೇ ಸಿಲುಕಿದ್ದಾರೆ. ನೂರು ಮಂದಿ ಭಾರತೀಯ ವಿದ್ಯಾರ್ಥಿಗಳಲ್ಲಿ ಹತ್ತು ಜನ ನಮ್ಮ ರಾಜ್ಯದವರೇ ಆಗಿದ್ದಾರೆ. ಅವರನ್ನು ಸ್ವದೇಶಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದೆ. ನಮ್ಮ ವಿದೇಶಾಂಗ ಕಾರ್ಯದರ್ಶಿ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದರು.

The post ಉಕ್ರೇನ್‍ನಲ್ಲಿ ಉನ್ನತ ವ್ಯಾಸಂಗ ಮಾಡುತಿರುವರನು ರಾಜ್ಯಕ್ಕೆ ಕರೆತರಲು ಸರ್ವಪ್ರಯತ್ನ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
3783
ಹಾಲು, ನೀರು ಮತ್ತು ವಿದ್ಯುತ್ ದರ ಹೆಚ್ಚಳ ಮಾಡಲು ಯಾವುದೇ ತೀರ್ಮಾನವಾಗಿಲ್ಲ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ https://valmikimithra.com/archives/2987 Sat, 22 Jan 2022 06:20:47 +0000 https://valmikimithra.com/?p=2987  ಬೆಂಗಳೂರು:  ಇತ್ತೀಚೆಗಷ್ಟೇ ಹಾಲಿ ದರವನ್ನು ಪ್ರತಿ ಲೀಟರ್‍ಗೆ 3ರೂ., ವಿದ್ಯುತ್ ದರವನ್ನು ಯೂನಿಟ್‍ಗೆ 2 ರೂ. ಹಾಗೂ ನೀರಿನ ದರವನ್ನು ಹೆಚ್ಚಳ ಮಾಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದಕ್ಕೆ ತೆರೆ ಎಳೆದಿರುವ ಮುಖ್ಯಮಂತ್ರಿ

The post ಹಾಲು, ನೀರು ಮತ್ತು ವಿದ್ಯುತ್ ದರ ಹೆಚ್ಚಳ ಮಾಡಲು ಯಾವುದೇ ತೀರ್ಮಾನವಾಗಿಲ್ಲ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
 ಬೆಂಗಳೂರು:  ಇತ್ತೀಚೆಗಷ್ಟೇ ಹಾಲಿ ದರವನ್ನು ಪ್ರತಿ ಲೀಟರ್‍ಗೆ 3ರೂ., ವಿದ್ಯುತ್ ದರವನ್ನು ಯೂನಿಟ್‍ಗೆ 2 ರೂ. ಹಾಗೂ ನೀರಿನ ದರವನ್ನು ಹೆಚ್ಚಳ ಮಾಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದಕ್ಕೆ ತೆರೆ ಎಳೆದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದರ ಏರಿಕೆಗಳ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಹಾಲು, ನೀರು ಮತ್ತು ವಿದ್ಯುತ್ ದರ ಹೆಚ್ಚಳ ಮಾಡಲು ನನಗೆ ಪ್ರಸ್ತಾವನೆ ಸಲ್ಲಿಸಿರುವುದು ನಿಜ. ನಾವು ಎಲ್ಲಾ ಆಯಾಮಗಳಲ್ಲೂ ಚರ್ಚೆ ಮಾಡುತ್ತೇವೆ. ನಂತರವೇ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ತಿಳಿಸಿದರು.ನಾವು ಯಾವುದೇ ಒತ್ತಡಕ್ಕೆ ಮಣಿಯದೆ ವಾರಾಂತ್ಯದ ಲಾಕ್‍ಡೌನ್‍ನನ್ನು ತೆರವುಗೊಳಿಸಿದ್ದೇವೆ. ಕೂಲಿಕಾರ್ಮಿಕರು, ಗಾರ್ಮೆಂಟ್ಸ್ ನೌಕರರು, ಆಟೋರಿಕ್ಷಾ, ಓಲಾ, ಊಬರ್, ಸರಕು ಸಾಗಾಣಿಕೆ, ಬೀದಿ ಬದಿ ವ್ಯಾಪರಿಗಳು, ಗುಡಿ ಕೈಗಾರಿಕೆಗಳು ಸೇರಿದಂತೆ ಯಾರೊಬ್ಬರಿಗೂ ಹೊರೆಯಾಗಬಾರದೆಂಬ ಕಾರಣಕ್ಕಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು ಎಂದರು.

The post ಹಾಲು, ನೀರು ಮತ್ತು ವಿದ್ಯುತ್ ದರ ಹೆಚ್ಚಳ ಮಾಡಲು ಯಾವುದೇ ತೀರ್ಮಾನವಾಗಿಲ್ಲ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
2987
ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರು ಜಿಲ್ಲಾಧಿಕಾರಿಗಳೊಂದಿಗೆ ಮಹತ್ವದ ಸಭೆ https://valmikimithra.com/archives/2897 Tue, 18 Jan 2022 10:15:38 +0000 https://valmikimithra.com/?p=2897 ಬೆಂಗಳೂರು:  ಸಂಜೆ 4 ಗಂಟೆಗೆ ರಾಜ್ಯದ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನರೆನ್ಸ್ ನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ನಡೆಸಲಿದ್ದಾರೆ. ಆಯಾ ಜಿಲ್ಲೆಗಳ ಕೋವಿಡ್ ಪ್ರಕರಣಗಳ ಸಂಖ್ಯೆ, ಸಾವಿನ ಪ್ರಮಾಣ, ಓಮಿಕ್ರಾನ್,

The post ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರು ಜಿಲ್ಲಾಧಿಕಾರಿಗಳೊಂದಿಗೆ ಮಹತ್ವದ ಸಭೆ appeared first on Valmiki Mithra.

]]>
ಬೆಂಗಳೂರು:  ಸಂಜೆ 4 ಗಂಟೆಗೆ ರಾಜ್ಯದ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನರೆನ್ಸ್ ನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ನಡೆಸಲಿದ್ದಾರೆ.

ಆಯಾ ಜಿಲ್ಲೆಗಳ ಕೋವಿಡ್ ಪ್ರಕರಣಗಳ ಸಂಖ್ಯೆ, ಸಾವಿನ ಪ್ರಮಾಣ, ಓಮಿಕ್ರಾನ್, ಪಾಸಿವಿಟಿ ದರ, ಆಸ್ಪತ್ರೆಯಲ್ಲಿ ಬೆಡ್‍ಗಳ ಲಭ್ಯತೆ, ಶಾಲಾಕಾಲೇಜುಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ನಿನ್ನೆಯಷ್ಟೇ ಸಚಿವರು ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ನಡೆಸಿದ್ದ ಸಿಎಂ ಅವರು ಇಂದು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸುತ್ತಿರುವುದು ಮಹತ್ವ ಪಡೆದುಕೊಂಡಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಈ ತಿಂಗಳ 25ಕ್ಕೆ ಉಚ್ಛ್ರಾಯ ಸ್ಥಿತಿಗೆ ತಲುಪಲಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಎಚ್ಚರಿಸಿದೆ. ಅಲ್ಲಿಯವರೆಗೂ ಈಗಿರುವ ಯಾವುದೇ ನಿಯಮಗಳಲ್ಲಿ ಬದಲಾವಣೆ ಮಾಡದಂತೆ ಸಲಹೆಯನ್ನು ಮಾಡಿದೆ.

The post ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರು ಜಿಲ್ಲಾಧಿಕಾರಿಗಳೊಂದಿಗೆ ಮಹತ್ವದ ಸಭೆ appeared first on Valmiki Mithra.

]]>
2897
ವೃದ್ಧೆಗೆ ಕೊಟ್ಟ ಮಾತು ಉಳಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ https://valmikimithra.com/archives/2847 Mon, 17 Jan 2022 08:47:30 +0000 https://valmikimithra.com/?p=2847 ಬೆಂಗಳೂರು: ಭಾರಿ ಮಳೆಗೆ ಸೂರು ಕಳೆದುಕೊಂಡ ಕಮಲವ್ವನಿಗೆ ಗಣೇಶ ಹಬ್ಬವನ್ನೂ ಸಂಭ್ರಮಿಸಲಾಗದ ಸಂಕಟ. ಅಂದು ಖಾಸಗಿ ವಾಹಿನಿ ಪಬ್ಲಿಕ್ ಟಿವಿ ಯ ಸಂದರ್ಶನ ಕಾರ್ಯಕ್ರಮದಲ್ಲಿ ಜನರ ಸಂಕಷ್ಟ ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸುತ್ತಿದ್ದ

The post ವೃದ್ಧೆಗೆ ಕೊಟ್ಟ ಮಾತು ಉಳಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
ಬೆಂಗಳೂರು: ಭಾರಿ ಮಳೆಗೆ ಸೂರು ಕಳೆದುಕೊಂಡ ಕಮಲವ್ವನಿಗೆ ಗಣೇಶ ಹಬ್ಬವನ್ನೂ ಸಂಭ್ರಮಿಸಲಾಗದ ಸಂಕಟ. ಅಂದು ಖಾಸಗಿ ವಾಹಿನಿ ಪಬ್ಲಿಕ್ ಟಿವಿ ಯ ಸಂದರ್ಶನ ಕಾರ್ಯಕ್ರಮದಲ್ಲಿ ಜನರ ಸಂಕಷ್ಟ ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸುತ್ತಿದ್ದ ಮುಖ್ಯಮಂತ್ರಿಗಳನ್ನು ಕಂಡು ಕಮಲವ್ವನೂ ತನ್ನ ಸಂಕಷ್ಟ ತೋಡಿಕೊಂಡಳು.
“ಇಬ್ಬರೂ ಗಂಡುಮಕ್ಕಳು ಸತ್ತ ಹೋಗ್ಯಾರ, ಮನಿ ಕಟ್ಟಸಿಕೊಡ್ರಿ ಸಾಹೇಬ್ರ” ಎಂದು ಗದ್ಗದಿತಳಾಗಿ ನುಡಿದ ಕಮಲವ್ವನಿಗೆ ಸಾಂತ್ವನ ಹೇಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಮಲವ್ವ ಸ್ವಂತ ಸೂರಿನಡಿ ಸಂಕ್ರಾಂತಿ ಆಚರಿಸುವಂತೆ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸ್ವಕ್ಷೇತ್ರ ಶಿಗ್ಗಾಂವಿಯ ಮಂಚಿನಕೊಪ್ಪ ಗ್ರಾಮದ ಕಮಲವ್ವ ತಿಮ್ಮನಗೌಡ್ರ ತಮಗೆ ಮನೆ ನಿರ್ಮಿಸಿಕೊಡುವಂತೆ ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅದರಂತೆ ನಾಲ್ಕೇ ತಿಂಗಳಿನಲ್ಲಿ ಮನೆ ನಿರ್ಮಿಸಿ, ಸಂಕ್ರಾಂತಿಯಂದು ಕಮಲವ್ವನಿಗೆ ಮನೆಯನ್ನು ಹಸ್ತಾಂತರಿಸಲಾಯಿತು. ಹ್ಯಾಬಿಟ್ಯಾಟ್ ಸೆಂಟರ್ ಮೂಲಕ ನಿರ್ಮಿಸಲಾದ ಸುಸಜ್ಜಿತ ಮನೆಯನ್ನು ಸವಣೂರ ಉಪ ವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಅವರು ಹಸ್ತಾಂತರಿಸಿದರು.

The post ವೃದ್ಧೆಗೆ ಕೊಟ್ಟ ಮಾತು ಉಳಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ appeared first on Valmiki Mithra.

]]>
2847