Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121
Basavaraj Bommai Archives - Page 2 of 3 - Valmiki Mithra

ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ನಗರದಲ್ಲಿ ಪ್ರವಾಹ ತಡೆಯಲು ಮನೆಗಳನ್ನು ನೆಲಸಮ ಮಾಡುವುದೇ ಪರಿಹಾರವಲ್ಲ. ರಾಜಕಾಲುವೆಗಳ ನೀರು ಹರಿಸಲು ಪರ್ಯಾಯ ಜಾಗ ಲಭ್ಯವಿದ್ದಲ್ಲಿ ಮನೆ ಕೆಡಹುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅತಿವೃಷ್ಟಿ ಮತ್ತು ಪ್ರವಾಹದ

Read more

ಸರ್ಕಾರಿ ನೌಕರರ 7ನೇ ವೇತನ ಆಯೋಗ ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು: ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣೆಗೆ ಅಗತ್ಯವಾದ 7ನೇ ವೇತನ ಆಯೋಗ ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಬೆಳಿಗ್ಗೆಯಿಂದ ಸಂಜೆವರೆಗೆ ಮಾಡುವ ಕೆಲಸ ಕರ್ತವ್ಯ ಎನಿಸುತ್ತದೆ. ಬದುಕಿನಲ್ಲಿ ಸೇವೆ ಮಾಡಿ

Read more

ನಾವು ಒಂದು ದೊಡ್ಡ ದೇಶ ಭಕ್ತಿ ಸಂಸ್ಥೆಯೊಂದಿಗೆ ಕೈ ಜೋಡಿಸಿಕೊಂಡಿದ್ದೇವೆ -ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ

ಆರ್​ಎಸ್​ಎಸ್​ ಸಿದ್ಧಾಂತ, ದೇಶಭಕ್ತಿಯಿಂದಾಗಿ ನಾನು ಹೆಮ್ಮೆಯಿಂದ ನನ್ನನ್ನು ಆರ್​ಎಸ್​ಎಸ್​ ಜೊತೆಗೆ ಜೋಡಿಸಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಹೇಳಿದರು . ಇದರಲ್ಲಿ ಅನುಮಾನವಿಲ್ಲ. ನಾವು ಒಂದು ದೊಡ್ಡ ದೇಶ ಭಕ್ತಿ ಸಂಸ್ಥೆಯೊಂದಿಗೆ ಕೈ

Read more

”ಜಿನ್ನಾನೆಂದರೆ ಕಾಂಗ್ರೆಸ್ನವರಿಗೆ ಬಹಳ ಪ್ರೀತಿ. ಯಾಕಂದರೆ ದೇಶವನ್ನೇ ಒಡೆದು ಆಡಳಿತಕ್ಕೆ ಬಂದವರು”

ಹಾವೇರಿ : ಕಾಂಗ್ರೆಸ್ ಇನ್ನೊಮ್ಮೆ ಇತಿಹಾಸ ಓದು ಅಂತಾ ಹೇಳಬೇಕು. ಅವರಿಗೆ ಯಾವಾಗಲೂ ಕನಸಿನಲ್ಲಿ ಜಿನ್ನಾನೆ ಕಾಣುತ್ತಾನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಹಾವೇರಿ ಜಿಲ್ಲೆ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ

Read more

ಪ್ರಧಾನಿ ನರೇಂದ್ರ ಮೋದಿ ಅವರು ಅಪ್ಪಟ ದೇಶಾಭಿಮಾನಿ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪ್ರಧಾನಿ ಮೋದಿ ಅವರ ಹತ್ತಿರ ಇದ್ದವರಿಗೆ ಅವರ ಪ್ರೀತಿ, ವಿಶ್ವಾಸ ಗೊತ್ತು ಹಾಗೂ ಬಡವರ ಬಗ್ಗೆ ಮಿಡಿಯುವ ವ್ಯಕ್ತಿ ಆಶ್ರಯದಾತನಾಗಿ ಭರವಸೆ ಮೂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ

Read more

ಜಿಲ್ಲಾ ಪಂಚಾಯತ್ ಸಿಇಓಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಬೆಂಗಳೂರು: ದಕ್ಷತೆಯಿಂದ ಸಮಯ ಬದ್ಧವಾಗಿ ಕೆಲಸ ಕಾರ್ಯ ಮಾಡಿ ಎಂದು ಜಿಲ್ಲಾ ಪಂಚಾಯತ್ ಸಿಇಓಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಯಾವ ರೀತಿ ಜಿಲ್ಲಾ ಆಡಳಿತ ಚುರುಕುಗೊಳಿಸಬೇಕು ಹಾಗೂ ಜನ ಪರವಾಗಿ

Read more

ನವೀನ್ ಗ್ಯಾನಗೌಡರ್ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಮಗೆ ಮೊದಲು ಆತನ ಮೃತದೇಹವನ್ನು ಸ್ವದೇಶಕ್ಕೆ ತರುವುದು ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು.

Read more

ಉಕ್ರೇನ್‍ನಲ್ಲಿ ಉನ್ನತ ವ್ಯಾಸಂಗ ಮಾಡುತಿರುವರನು ರಾಜ್ಯಕ್ಕೆ ಕರೆತರಲು ಸರ್ವಪ್ರಯತ್ನ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಉಕ್ರೇನ್‍ನಲ್ಲಿ ರಾಜ್ಯದಿಂದ ಉನ್ನತ ವ್ಯಾಸಂಗಕ್ಕೆ ಅನೇಕ ವಿದ್ಯರ್ಥಿಗಳು ತೆರಳಿದ್ದಾರೆ. ಇದೀಗ ಅಲ್ಲಿ ಸಂಘರ್ಷಮಯ ವಾತಾವರಣ ನಿರ್ಮಾಣವಾಗಿರುವುದರಿಂದ ಕರ್ನಾಟಕದ ವಿದ್ಯಾರ್ಥಿಗಳನ್ನು ಮರಳಿ ರಾಜ್ಯಕ್ಕೆ ಕರೆತರಲು ಸರ್ವಪ್ರಯತ್ನ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Read more

ರಾಜ್ಯ ಸರ್ಕಾರ ತನ್ನ ಆರ್ಥಿಕ ಇತಿಮಿತಿಗಳಲ್ಲಿ ನೌಕರರ ಅನುಕೂಲಕ್ಕಾಗಿ ಏಳನೇ ವೇತನ ಆಯೋಗ ರಚನೆ ಮಾಡಲು ಬಜೆಟ್ ನಲ್ಲಿ ಕ್ರಮ -ಬಸವರಾಜ ಬೊಮ್ಮಾಯಿ

ಬೆಂಗಳೂರು:  ಮುಂಬರುವ ಬಜೆಟ್‍ನಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ಏಳನೆ ವೇತನ ಆಯೋಗ ರಚನೆ ಮಾಡುವ ಸಾಧ್ಯತೆಯ ಸುಳಿವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. ರಾಜ್ಯ ಸರ್ಕಾರ ಐದಾರು ವರ್ಷಗಳಿಗೊಮ್ಮೆ ವೇತನ

Read more

ಧರ್ಮದ ಆಚರಣೆ ಎಂದು ಹೇಳಿಕೊಂಡು ತರಗತಿಯೊಳಗೆ ಹಿಜಾಬ್ ಧರಿಸಿಕೊಂಡು ಬರುತ್ತೇವೆ ಎನ್ನುತ್ತಾರೆ -ಬಸವರಾಜ ಬೊಮ್ಮಾಯಿ

ಹಿಜಾಬ್ ಮತ್ತು ಕೇಸರಿ ಶಾಲು ನಡುವೆ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಚಿವರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದರು. ನಿನ್ನೆ ರಾಜ್ಯದ 18 ಜಿಲ್ಲೆಗಳ 55

Read more