ಬೆಳಗಾವಿ: ಕನ್ನಡ ಭಾಷೆ ಅಂತರ್ಗತ ಶಕ್ತಿ ಹೊಂದಿದ್ದು, ಜಗತ್ತಿನಲ್ಲಿ ಯಾರಿಂದಲೂ ಈ ಭಾಷೆಯನ್ನು ಅಳಿಸಲು ಸಾಧ್ಯವಿಲ್ಲ. ಕನ್ನಡ ಭಾಷೆಯ ಶಕ್ತಿಯನ್ನು ಸಕಾರಾತ್ಮಕವಾಗಿ ಬಳಿಸಿ ಮುಂದಕ್ಕೆ ಕೊಂಡೊಯ್ಯಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿ
Tag: Basavaraja Bommai
ದೊಡ್ಡ ಪ್ರಮಾಣದಲ್ಲಿ ಶಿಬಿರಗಳನ್ನು ಏರ್ಪಡಿಸುವುದು, ಪರೀಕ್ಷೆಗಳನ್ನು ನಡೆಸುವುದು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಕೊರೊನಾ ಬಗ್ಗೆ ಹೆದರಿಕೆ ಬೇಡ ಆದರೆ ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ
ಸಿದ್ದರಾಮಯ್ಯ ನವರು ಎಸ್ಸಿ ಎಸ್ಟಿ ಸಮುದಾಯದ ಸಮಾವೇಶಕ್ಕೆ ಹೋಗಿ ಮಾತನಾಡದೆ ಬರಿ ದೀಪ ಹಚ್ಚಿ ಬಂದರು -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮೈಸೂರು: ಎಸ್ಸಿ ಎಸ್ಟಿ ಒಳ ಮೀಸಲಾತಿ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದು, ಅರೆ ಬಾಬಾ ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿದ್ರಲ್ಲ ಏನು ಮಾಡಿದ್ರಿ
ಡಿಸೆಂಬರ್ ತಿಂಗಳಲ್ಲಿ ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿಯ ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಇದನ್ನು ಡಿಸೆಂಬರ್ ತಿಂಗಳಲ್ಲಿ ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚುನಾವಣೆ ವರ್ಷ
ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರಿಗೆ ಪಿಂಚಣಿ ಕೊಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜಕೀಯ ಲಾಭಕ್ಕಾಗಿ ಮಹಾರಾಷ್ಟ್ರ ಸರ್ಕಾರ ಯಾವಾಗಲೂ ಗಡಿ ವಿವಾದ ವನ್ನು ಕೆಣಕಿ ರಾಜಕೀಯ ಲಾಭ ಪಡೆದುಕೊಳ್ಳಲು ಹುನ್ನಾರ ನಡೆಸುತ್ತದೆ. ಇದಕ್ಕೆ ನಮ್ಮ ಸರ್ಕಾರ ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಡಾ. ಅಶ್ವತ್ಥ ನಾರಾಯಣ ಅವರ ಬಂಧನ ಆಗಬೇಕು- ಸಿದ್ದರಾಮಯ್ಯ ಆಗ್ರಹ
ಬೆಂಗಳೂರು: ಮತಪಟ್ಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಡಾ. ಅಶ್ವತ್ಥ ನಾರಾಯಣ ಅವರ ಬಂಧನ ಆಗಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಚುನಾವಣಾ ಆಯೋಗಕ್ಕೆ ದೂರು
1,800 ಕೋಟಿ ರೂ. ವೆಚ್ಚದಲ್ಲಿ ರಾಜ ಕಾಲುವೆ ಅಭಿವೃದ್ಧಿಪಡಿಸುತ್ತೇವೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಯಾವುದೇ ಮುಲಾಜಿಲ್ಲದೆ ಬೆಂಗಳೂರಿನ ರಾಜಕಾಲುವೆ ತೆರವು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಕೃಷ್ಣ ಭೈರೇಗೌಡ ಪ್ರಸ್ತಾಪಕ್ಕೆ ಉತ್ತರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಮಳೆಯಿಂದ
ತುರ್ತು ನಿರ್ವಹಣೆ ಬಿಟ್ಟರೆ ರಾಜ್ಯದಲ್ಲಿ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಸಭೆಸಮಾರಂಭ ಆಯೋಜಿಸುವಂತಿಲ್ಲ
ಬೆಂಗಳೂರು: ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಯಾವುದೇ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳು, ಸಭೆ ಸಮಾರಂಭಗಳನ್ನು ನಡೆಸುವಂತಿಲ್ಲ. ಹೀಗಾಗಿ ಗುರುವಾರದ ಜನೋತ್ಸವ ಕಾರ್ಯಕ್ರಮವನ್ನು ಭಾನುವಾರಕ್ಕೆ ಮುಂದೂಡಲಾಗಿದೆ. ಈ ಕುರಿತು ಮುಖ್ಯಮಂತ್ರಿ
ಮಸಾಲಾ ಕಂಪನಿಯ ಹೊಸ ಉತ್ಪನ್ನಗಳನ್ನು ವಿಡುಗಡೆ ಮಾಡಿದ ಬಸವರಾಜ ಬೊಮ್ಮಾಯಿ
ಬೆಂಗಳೂರು: ಬೆಂಗಳೂರಿನಲ್ಲಿ ಶಾಸಕ ಜಯರಾಮ ಒಡೆತನದ ತೇಜು ಮಸಾಲಾ ಕಂಪನಿಯ ಹೊಸ ಉತ್ಪನ್ನಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಾರುಕಟ್ಟೆಗೆ ಬಿಡುಗಡೆ ಮಾಡಿದರು. ಇನ್ನೂ ಈ ಸಂದರ್ಭದಲ್ಲಿ ಸಚಿವರಾದ ಡಾ. ಸಿ.ಎನ್ ಸಿ.
ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಒಕ್ಕೂಟದ ಶ್ರೀಗಳ ನಿಯೋಗ ಭೇಟಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಒಕ್ಕೂಟದ ಶ್ರೀಗಳ ನಿಯೋಗ ಭೇಟಿ ಮಾಡಿತು. ಕಾಗಿನೆಲೆ ಕನಕಗುರು ಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು, ಉಪ್ಪಾರ, ಮಡಿವಾಳ ಶ್ರೀಗಳು