ದೇಶದಲ್ಲಿ ಕೊರೊನಾ ಸಂಖ್ಯೆ ಹೆಚ್ಚುತ್ತಿದೆ. ಈ ಸಂದರ್ಭದಲ್ಲಿ ಕೊರೊನಾ ತಡೆಗಟ್ಟುವ ಸಲುವಾಗಿ ಜನರು ಮಾಸ್ಕ್ ಧರಿಸುವಂತ್ತೆ ನೋಡಿಕೊಳಲು ಬಿಬಿಎಂಪಿ ಮಾರ್ಷಲ್ಸ್ ಗಳನ್ನು ಫೀಲ್ಡ್ ಗೆ ಕಳುಹಿಸಿದ್ದರು ಹಾಗೂ ಇದು ಬಹುತೇಕ ಯಶಸ್ಸು ಕಂಡಿತು.
Tag: BBMP
ಬೆಂಗಳೂರಿನಲ್ಲಿ ಮಾಸ್ಕ್ ಕಡಾಯ, ಬಿಬಿಎಂಪಿ ಚಿಂತನೆ..!?
ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲು ಬಿಬಿಎಂಪಿ ಚಿಂತನೆ ನಡೆಸಿದೆ .ಮಾರ್ಕೆಟ್, ಮಾಲ್, ಥಿಯೇಟರ್, ಪಾರ್ಕ್, ಮೆಟ್ರೋ, ಬಸ್,ಏರ್ ಪೋರ್ಟ್ ನಲ್ಲಿ ಮಾಸ್ಕ್ ಕಡ್ಡಾಯ ಮಾಡಬೇಕೆಂದು ಬಿಬಿಎಂಪಿ ಚಿಂತನೆ ನಡೆಸಿದೆ. ಆಸ್ಪತ್ರೆಗೆ ತೆರಳುವ
ಚುನಾವಣೆ ಮುಂದೂಡಬೇಕೆಂಬ ಕರ್ನಾಟಕ ಸರ್ಕಾರದ ಅರ್ಜಿಗೆ ಚುನಾವಣಾ ಆಯೋಗ ಆಕ್ಷೇಪ..!
ಬೆಂಗಳೂರು: ಬಿಬಿಎಂಪಿ ಚುನಾವಣೆಗೆ 3 ತಿಂಗಳು ಕಾಲಾವಕಾಶ ಬೇಕು ಎಂದು ಕರ್ನಾಟಕ ಸರ್ಕಾರವು ಹೈಕೋರ್ಟ್ಗೆ ವಿನಂತಿಸಿದೆ. ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿಯಿಂದ ಹಿಂದುಳಿದ ವರ್ಗಗಳ ಮೀಸಲಾತಿ ಹಾಗೂ ರಾಜಕೀಯ ಹಿಂದುಳಿದಿರುವಿಕೆ ಸಂಬಂಧ ಮಾಹಿತಿ ಕೇಳಲಾಗಿದೆ.
ಸಂಸ್ಥೆ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ -ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ
ಬೆಂಗಳೂರು: ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಮಂದಿಯ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲು ಕೆಲವರು ಎರಡು ಕಡೆ ಮತದಾನದ ಗುರುತಿನ ಚೀಟಿ ಹೊಂದಿರುವುದು ಹಾಗೂ ಮತ್ತಿತರ ಕಾರಣಗಳಿಂದಾಗಿಯೇ ಹೊರತು
ಅರ್ಜಿದಾರರಿಗೆ ನೋಟಿಸ್ ನೀಡದೇ ಅವರ ಮನೆಯನ್ನು ತೆರವುಗೊಳಿಸಬಾರದು -ಹೈಕೋರ್ಟ್ ತಡೆಯಾಜ್ಞೆ
ಬೆಂಗಳೂರು: ರಾಜಕಾಲುವೆ ಜಾಗ ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುನ್ನೇಕೊಳಾಲಿನ ವೀರಪ್ಪರೆಡ್ಡಿ ಬಡಾವಣೆಯಲ್ಲಿರುವ ಎನ್. ಅನೀಲ್ ಎಂಬುವವರ ಮನೆ ತೆರವಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮನೆ ಮಾಲೀಕ ಎನ್.ಅನೀಲ್
ಬಿಬಿಎಂಪಿಯಿಂದ ಗಣೇಶನ ಮೂರ್ತಿಗೆ ನಿಷೇದ…!!!
ಗಣೇಶ ಹಬ್ಬದ ಸಂದರ್ಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ)ನಿಂದ ಗಣೇಶ ಮೂರ್ತಿಗಳನ್ನು ಮಾಡುವ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಕೇಸುಗಳನ್ನು ಹಾಕಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್
ಬಿಬಿಎಂಪಿ ಕಂದಾಯ ಗುಪ್ತಚರ ತಂಡ ರಚನೆ ..!
ವಸತಿ ಮತ್ತು ವಾಣಿಜ್ಯ ಘಟಕಗಳ ಮಾಲೀಕರು ಪಾವತಿಸುತ್ತಿರುವ ಆಸ್ತಿ ತೆರಿಗೆ ಬಗ್ಗೆ ಪರಿಶೀಲನೆ ನಡೆಸಲು ಬಿಬಿಎಂಪಿ ಕಂದಾಯ ಗುಪ್ತಚರ ತಂಡವನ್ನು ರಚನೆ ಮಾಡಿದೆ. ಆಸ್ತಿಗೆ ಅನುಗುಣವಾಗಿ ತೆರಿಗೆ ಪಾವತಿ ಮಾಡುತ್ತಿದ್ದಾರೋ ಅಥವಾ ವಂಚನೆ
ಉದ್ಘಾಟನೆಯಾದ ಒಂದು ವಾರದಲ್ಲೇ ಫ್ಲೈ ಓವರ್ ಮತ್ತೆ ಬಂದ್…!!!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶಿವಾನಂದ ವೃತ್ತದಲ್ಲಿ ಉಕ್ಕಿನ ಮೇಲ್ಸೇತುವೆಯನ್ನು ಮುಚ್ಚಿದೆ. ಫ್ಲೈಓವರ್‌ನ ಎರಡೂ ಬದಿಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ್ದು, ಕಳಪೆ ಗುಣಮಟ್ಟದ ಕಾಮಗಾರಿ ಕಾರಣವಾಗಿದೆ.. ಶಿವಾನಂದ ವೃತ್ತದ ಬಳಿ ಉಕ್ಕಿನ ಮೇಲ್ಸೇತುವೆ
ಬಿಬಿಎಂಪಿ ಹಾಗೂ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಕರೆಂಟ್ ಶಾಕ್ ಹೊಡೆದು ಯುವಕ ಸಾವು ಕುಟುಂಬಸ್ಥರು ಕಣ್ಣೀರು
ಬೆಂಗಳೂರು: ಕರೆಂಟ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸಂಜಯ ನಗರದಲ್ಲಿ ನಡೆದಿದೆ. ಮೃತ ದುರ್ದೈವಿ ಯುವಕನನ್ನು ಕಿಶೋರ್ ಎಂದು ಗುರುತಿಸಲಾಗಿದೆ. ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದು, ಕುಟುಂಬಸ್ಥರು
ಬಿಬಿಎಂಪಿ ಆವರಣದಲ್ಲಿ ಪ್ರತಿಷ್ಠಾಪನೆಯಾಗಲಿದೆ ಅಪ್ಪು ಮೊದಲ ಕಂಚಿನ ಪುತ್ಥಳಿ.!
ಬೆಂಗಳೂರು: ಪವರ್ ಸ್ಟಾರ್’ ಪುನೀತ್ ರಾಜ್‌ಕುಮಾರ್ ಅವರ ಮೊದಲ ಕಂಚಿನ ಪುತ್ಥಳಿ ಬಿಬಿಎಂಪಿಯ ಕೇಂದ್ರ ಕಚೇರಿ ಆವರಣದಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ. ಕೇಂದ್ರ ಕಚೇರಿ ಆವರಣದಲ್ಲಿರುವ ಡಾ.ರಾಜ್‍ಕುಮಾರ್ ಗಾಜಿನ ಮನೆ ಮುಂಭಾಗವಿರುವ ಮೇಯರ್ ಮುತ್ತಣ್ಣ ಡಾ.ರಾಜ್‍ಕುಮಾರ್ ಪ್ರತಿಮೆ ಪಕ್ಕದಲ್ಲಿ ಪವರ್