colornews
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121The post ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿಯ ಜಿಲ್ಲಾ ಮಟ್ಟದ ಸಭೆ ಬೆಳಗಾವಿಯಲ್ಲಿ ಆಯೋಜನೆ ..! appeared first on Valmiki Mithra.
]]>ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿಯವರ ಸುಪುತ್ರರಾದ ಯುವ ನಾಯಕ ಚಿ. ರಾಹುಲ್ ಜಾರಕಿಹೊಳಿಯವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಡೆದ ಎಸ್ಸಿಎಸ್ಟಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಹರಿಹರ ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರು ಬೆಂಗಳೂರಿನ ಪ್ರಿಡಂ ಪಾರ್ಕನಲ್ಲಿ ಇವತ್ತಿಗೆ 76ನೇ ದಿನವಾಯ್ತು ಆದ್ದರಿಂದ ಇವತ್ತು ಸರ್ಕಾದಿಂದ ಸಮಾಜಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಹೊರಡಲು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಮಟ್ಟದ ಸಭೆಯನ್ನುಉದ್ಘಾಟಿಸಿ ಮಾತನಾಡಿದರು.
ಇದೇ ವೇಳೆ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ಶ್ರೀ ರಾಜಶೇಖರ ತಳವಾರ, ಕ್ರಿಯಾ ಸಮಿತಿಯ ಸಂಚಾಲಕರಾದ ಶ್ರೀ ಹರ್ತಿಕೋಟೆ ವೀರೆಂದ್ರಸಿಂಹ, ವಾಲ್ಮೀಕಿ ಸಮಾಜ ಯುವ ಮುಖಂಡರಾದ ಶ್ರೀ ಪ್ರತಾಪ ಮದಕರಿ, ಯುವ ಘಟಕದ ರಾಜ್ಯ ಅಧ್ಯಕ್ಷರಾದ ಶ್ರೀ ಟಿ ಆರ್ ತುಳಸಿರಾಮ್, ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್ಟಿ ಅಧ್ಯಕ್ಷರಾದ ಶ್ರೀ ಬಾಳೇಶ್ ದಾಸನಟ್ಟಿ ಹಾಗೂ ಚಿಕ್ಕೋಡಿ ತಾಲ್ಲೂಕ ಅಧ್ಯಕ್ಷರಾದ ಶ್ರೀ ಪರಸು ನಾಯಿಕ ಮುಂತಾದ ವಾಲ್ಮೀಕಿ ಸಮಾಜದ ನಾಯಕರು ಉಪಸ್ಥಿತರಿದ್ದರು.
The post ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿಯ ಜಿಲ್ಲಾ ಮಟ್ಟದ ಸಭೆ ಬೆಳಗಾವಿಯಲ್ಲಿ ಆಯೋಜನೆ ..! appeared first on Valmiki Mithra.
]]>The post ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ appeared first on Valmiki Mithra.
]]>ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳಾದ ಪ್ರದೀಪ , ಎಮ್.ಜಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಎಸ್ ಟಿ ಅಧ್ಯಕ್ಷರಾದ ಬಾಳೇಶ ದಾಸನಟ್ಟಿಯವರು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕರ ಘಟಕದ ಅಧ್ಯಕ್ಷರಾದ ಶ್ರೀ ಮಂಜುನಾಥ ಕಾಂಬ್ಳಿ ಅವರ ಹಾಗೂ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು. ಕಾಂಗ್ರೆಸ್ ಹಿರಿಯ ಮುಖಂಡರು ಯುವ ಕಾರ್ಯಕರ್ತರು ಭಾಗವಹಿಸಿದ್ದರು.
The post ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ appeared first on Valmiki Mithra.
]]>