colornews
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121The post ರಾಜಕೀಯವಾಗಿ ಹೆದರಿಕೊಂಡು ತೆಗೆದುಕೊಂಡಿರುವ ತೀರ್ಮಾನ -ಡಿ.ಕೆ.ಶಿವಕುಮಾರ್ ಆಕ್ರೋಶ appeared first on Valmiki Mithra.
]]>ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಬಳಿ ಎಲ್ಲಾ ಮಾಹಿತಿ ಮತ್ತು ದಾಖಲೆಗಳಿವೆ. ಶೀಘ್ರವೇ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಸೇರಿ ಪತ್ರಿಕಾಗೋಷ್ಠಿ ನಡೆಸಿ ಎಲ್ಲ ವಿವರಗಳನ್ನು ಬಿಚ್ಚಿಡುತ್ತೇವೆ ಎಂದು ತಿರುಗೇಟು ನೀಡಿದರು.
ಸರ್ಕಾರದವರು ನಮ್ಮನ್ನು ಶಾಲಾ ಮಕ್ಕಳೆಂದು ಭಾವಿಸಿದ್ದಾರೆ. ಅವರ ಕ್ರಮದಿಂದ ಯಾರಿಗೆ ಅನುಕೂಲ? ಇರುವ ಮೀಸಲಾತಿ ವರ್ಗ ತೆಗೆದುಹಾಕಲು ಹೇಗೆ ಸಾಧ್ಯ? ಇದು ಅಸಾಧ್ಯ. ಇಡಬ್ಲ್ಯೂಎಸ್‍ಗೆ ನೀಡಲಾಗಿರುವ ಶೇ.10ರಷ್ಟು ಮೀಸಲಾತಿ ತೆಗೆದರೆ ಅವರ ಭವಿಷ್ಯ ಏನಾಗಬೇಕು ? ಯಾವುದೇ ಕ್ರಮವನ್ನಾದರೂ ಸಂವಿಧಾನ ಬದ್ಧ, ಕಾನೂನು ಬದ್ಧವಾಗಿ ತೆಗೆದುಕೊಳ್ಳಬೇಕು. ಈ ಕ್ರಮದಿಂದ ಪಂಚಮಸಾಲಿ ಹಾಗೂ ಒಕ್ಕಲಿಗರಿಗೆ ನ್ಯಾಯ ಸಿಗುತ್ತದೆ ಎಂದು ಬಿಜೆಪಿ ನಾಯಕರನ್ನು ಬಿಟ್ಟು ಆಯಾ ಸಮುದಾಯದ ಮುಖಂಡರಿಂದ ಹೇಳಿಕೆ ಕೊಡಿಸಲಿ ಎಂದು ಸವಾಲು ಹಾಕಿದರು.
The post ರಾಜಕೀಯವಾಗಿ ಹೆದರಿಕೊಂಡು ತೆಗೆದುಕೊಂಡಿರುವ ತೀರ್ಮಾನ -ಡಿ.ಕೆ.ಶಿವಕುಮಾರ್ ಆಕ್ರೋಶ appeared first on Valmiki Mithra.
]]>The post ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಹಾಗೂ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದೂರು ದಾಖಲು ..!? appeared first on Valmiki Mithra.
]]>ಈ ಹಿನ್ನೆಲೆಯಲ್ಲಿ ನೀಡಲಾಗಿದ್ದ ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಗಳ ಸಹಿತ ಜ.10ರೊಳಗೆ ಹಾಜರಾಗಬೇಕೆಂದು ಜನಪ್ರತಿನಿಧಿಗಳ ನ್ಯಾಯಾಲಯದಿಂದ ಲೋಕಾಯುಕ್ತ ಎಸ್‍ಪಿ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ.
ಅಧಿಕಾರ ದುರುಪಯೋಗಪಡಿಸಿಕೊಂಡು ಭ್ರಷ್ಟಾಚಾರ ನಡೆಸಿರುವ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಹಾಗೂ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿತ್ತು ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ತಿಳಿಸಿದ್ದು, ಈ ಸಂಬಂಧ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿರುವುದು ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕೆ ಸಿಕ್ಕ ಆರಂಭಿಕ ಜಯ ಎಂದು ತಿಳಿಸಿದ್ದಾರೆ.
The post ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಹಾಗೂ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದೂರು ದಾಖಲು ..!? appeared first on Valmiki Mithra.
]]>The post ತಮ್ಮದೇ ಪಕ್ಷದ ಇಬ್ಬರು ನಾಯರನ್ನು ಭಯೋತ್ಪಾದನೆಯಿಂದಾಗಿ ಕಳೆದುಕೊಂಡಿದ್ದಾರೆ -ಸಿ,ಟಿ ರವಿ appeared first on Valmiki Mithra.
]]>ಘಟನೆ ಸಂಬಂಧ ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರು ನೀಡಿದ ಹೇಳಿಕೆಯನ್ನು ವಾಪಸ್ ಪಡೆದುಕೊಳ್ಳಬೇಕು ಮತ್ತು ಬೇಷರತ್ ಕ್ಷಮೆಯಾಚಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಹೆರಸನ್ನು ಪ್ರಸ್ತಾಪಿಸದೆ ಒತ್ತಾಯಿಸಿದರು.
ತಮ್ಮದೇ ಪಕ್ಷದ ಇಬ್ಬರು ನಾಯರನ್ನು ಭಯೋತ್ಪಾದನೆಯಿಂದಾಗಿ ಕಳೆದುಕೊಂಡಿದ್ದಾರೆ. ಅವರನ್ನು ಗಮನದಲ್ಲಿಟ್ಟುಕೊಂಡು ಹೇಳಿಕೆ ನೀಡಬೇಕಾಯಿತು. ಕೇವಲ ಮತ ಬ್ಯಾಂಕ್ ಗಾಗಿ ಸಿಂಪತಿ ಪಡೆದುಕೊಳ್ಳಲು ಒಂದು ಸಮುದಾಯವನ್ನು ಓಲೈಕೆ ಮಾಡುವುದು ಸರಿಯಲ್ಲ. ಭಯೋತ್ಪಾದಕರನ್ನು ಭಯೋತ್ಪಾದಕರಂತೆಯೇ ನೋಡಬೇಕು. ಪ್ರತಿಯೊಬ್ಬ ನಾಯಕರು ಭಯೋತ್ಪಾದಕರನ್ನು ವಿರುದ್ಧ ಶೂನ್ಯ ಸಹಿಷ್ಣುತೆ ತೋರಿದರೆ ಮಾತ್ರ ಭಯೋತ್ಪಾದನೆ ಹರಡುವಿಕೆಗೆ ಅವಕಾಶ ಸಿಗುವುದಿಲ್ಲ ಎಂದು ಹೇಳಿದರು.
The post ತಮ್ಮದೇ ಪಕ್ಷದ ಇಬ್ಬರು ನಾಯರನ್ನು ಭಯೋತ್ಪಾದನೆಯಿಂದಾಗಿ ಕಳೆದುಕೊಂಡಿದ್ದಾರೆ -ಸಿ,ಟಿ ರವಿ appeared first on Valmiki Mithra.
]]>The post ತಂದೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಸಮಾಧಿಗೆ ತೆರಳಿ ನಮನ ಸಲ್ಲಿಸಿದ ರಾಹುಲ್ ಗಾಂಧಿ ..! appeared first on Valmiki Mithra.
]]>ದೆಹಲಿಯ ಕೊರೆಯುವ ಚಳಿಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವೀರ ಭೂಮಿಯಲ್ಲಿ ಟೀ ಶರ್ಟ್ ಮತ್ತು ಪ್ಯಾಂಟ್ ಧರಿಸಿ ಬರಿಗಾಲಿನಲ್ಲಿ ನಡೆಯುತ್ತಿರುವುದು ಕಂಡುಬಂದಿದೆ.
ಆದರೆ ಶೀತಗಾಳಿಯಿಂದಾಗಿ ಇಡೀ ಉತ್ತರ ಭಾರತದಲ್ಲಿ ಚಳಿಗಾಲದ ಹಿಂಸೆ ಮುಂದುವರಿದಿದೆ. ಇಂದು ರಾಹುಲ್ ಗಾಂಧಿ ಕೂಡ ಮಹಾತ್ಮ ಗಾಂಧಿ, ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಭಾರತ್ ಜೋಡೋ ಯಾತ್ರೆಯು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಗಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದತ್ತ ಸಾಗುತ್ತಿದೆ, ಅದು ಈಗ ಉತ್ತರ ಭಾರತವನ್ನು ಪ್ರವೇಶಿಸಿದೆ. ಯಾತ್ರೆ ಸಾಗುವ ಸ್ಥಳದ ಹಲವು ಭಾಗಗಳಲ್ಲಿ ಈಗ ಒಂದು ಡಿಗ್ರಿಯಷ್ಟು ತಾಪಮಾನ ದಾಖಲಾಗುತ್ತಿದೆ.
The post ತಂದೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಸಮಾಧಿಗೆ ತೆರಳಿ ನಮನ ಸಲ್ಲಿಸಿದ ರಾಹುಲ್ ಗಾಂಧಿ ..! appeared first on Valmiki Mithra.
]]>The post ರಾಹುಲ್ ಗಾಂಧಿಗೆ ಕೇಂದ್ರ ಸರ್ಕಾರ ಬುಧವಾರ ಸೂಚನೆ..!? appeared first on Valmiki Mithra.
]]>ಕೋವಿಡ್–19 ನಿಯಮಾವಳಿಗಳನ್ನು ಪಾಲನೆ ಮಾಡಿ. ಸಾಧ್ಯವಾಗದಿದ್ದರೆ ಭಾರತ್ ಜೋಡೊ ಯಾತ್ರೆಯನ್ನು ನಿಲ್ಲಿಸಿ ಎಂದು ಕಾಂಗ್ರೆಸ್’ಗೆ ಕೇಂದ್ರ ಸರ್ಕಾರ ಬುಧವಾರ ಸೂಚನೆ ನೀಡಿದೆ.
ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಈ ನಡುವೆ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಪಾದಯಾತ್ರೆ ಬುಧವಾರ ಬೆಳಿಗ್ಗೆ ಹರಿಯಾಣ ಪ್ರವೇಶಿಸಿದೆ.
The post ರಾಹುಲ್ ಗಾಂಧಿಗೆ ಕೇಂದ್ರ ಸರ್ಕಾರ ಬುಧವಾರ ಸೂಚನೆ..!? appeared first on Valmiki Mithra.
]]>The post ಸಿದ್ದರಾಮಯ್ಯನವರಿಗೆ ನೊಟೀಸ್ ಇಶ್ಯೂ ಮಾಡುತ್ತೇನೆ : ಡಿ.ಕೆ.ಶಿವಕುಮಾರ್ appeared first on Valmiki Mithra.
]]>ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಕಾಂಗ್ರೆಸ್ ಅನುಸರಿಸಬೇಕಾದ ನಿಯಮಗಳೇನು ಎಂದು ಡಿ.ಕೆ.ಶಿವಕುಮಾರ್ ಅವರು ವಿವರಿಸಿದರು.
ಮಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಶಿಸ್ತು ಉಲ್ಲಂಘಿಸಿದರೆ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ನೊಟೀಸ್ ಇಶ್ಯೂ ಮಾಡುತ್ತೇನೆ ಎಂದು ಹೇಳಿದ್ದಾರೆ.
ಇದರಿಂದ ಪರೋಕ್ಷವಾಗಿ ಕಾಂಗ್ರೆಸ್ ನಾಯಕರ ಮಧ್ಯ ಭಿನ್ನಮತ ಇದೆ ಎಂದು ಎತ್ತಿ ತೋರಿಸಿದ್ದಾರೆ ಎಂಬ ಚರ್ಚೆ ಶುರುವಾಗಿದೆ.
The post ಸಿದ್ದರಾಮಯ್ಯನವರಿಗೆ ನೊಟೀಸ್ ಇಶ್ಯೂ ಮಾಡುತ್ತೇನೆ : ಡಿ.ಕೆ.ಶಿವಕುಮಾರ್ appeared first on Valmiki Mithra.
]]>The post ಬೆಳಗಾವಿಯಿಂದ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ಆರಂಭಿಸುತ್ತಿದ್ದೇವೆ- ಡಿ.ಕೆ. ಶಿವಕುಮಾರ್ appeared first on Valmiki Mithra.
]]>ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಇದರ ಬಗ್ಗೆ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆಯ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಧ್ಯಮಗಳ ಜೊತೆಗೆ ಮಾತನಾಡಿ ತಿಳಿಸಿದರು.
ಡಿಸೆಂಬರ್ 30 ರಂದು ಯಾತ್ರೆ ಶುರುಮಾಡಲಿದ್ದೇವೆ. ಆವತ್ತು ವಿಜಯಪುರದಲ್ಲಿ ಕೃಷ್ಣಾ ನೀರು ಹಂಚಿಕೆ ವಿಚಾರವಾಗಿ, ಮುಂದಿನ ತಿಂಗಳು 2 ರಂದು ಹುಬ್ಬಳ್ಳಿಯಲ್ಲಿ ಮಹದಾಯಿ ಯೋಜನೆ ವಿಚಾರವಾಗಿ ಹೋರಾಟ ಹಮ್ಮಿಕೊಂಡಿದ್ದೇವೆ. ಜ. 8 ರಂದು ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಮಾವೇಶವನ್ನು ಚಿತ್ರದುರ್ಗದಲ್ಲಿ ಹಮ್ಮಿಕೊಂಡಿದ್ದೇವೆ.
ಬೆಳಗಾವಿಯಿಂದ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ಆರಂಭಿಸುತ್ತಿದ್ದೇವೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಗಾಂಧೀಜಿ ಅವರು ಇಲ್ಲಿ ಎಐಸಿಸಿ ಸಭೆ ಮಾಡಿದ್ದರು. ಈ ಜಾಗದಲ್ಲಿ ಒಂದು ಇತಿಹಾಸವಿದೆ. ರಾಜ್ಯದಲ್ಲಿ ಜನಪರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಬೆಳಗಾವಿಗೆ ಜ.10 ರಂದು ಆಗಮಿಸಿ 11 ರಿಂದ ಚಿಕ್ಕೋಡಿ ಹಾಗೂ ಬೆಳಗಾವಿಯಲ್ಲಿ ಸಭೆ ಮಾಡಲಿದ್ದೇವೆ ಎಂದು ಹೇಳಿದರು.
The post ಬೆಳಗಾವಿಯಿಂದ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ಆರಂಭಿಸುತ್ತಿದ್ದೇವೆ- ಡಿ.ಕೆ. ಶಿವಕುಮಾರ್ appeared first on Valmiki Mithra.
]]>The post ಡಿ.ಕೆ.ಶಿವಕುಮಾರ್ ಅವರ ಬೆಂಗಳೂರಿನ ನ್ಯಾಶನಲ್ ಎಜುಕೇಶನ್ ಫೌಂಡೇಶನ್ ಮೇಲೆ ಸಿಬಿಐ ದಾಳಿ appeared first on Valmiki Mithra.
]]>ಇನ್ನೂ ಡಿ.ಕೆ.ಶಿವಕುಮಾರ್ ಬೆಳಗಾವಿಯ ಅಧಿವೇಶನಯೊಂದರಲ್ಲಿ ಪಾಲ್ಗೊಂಡಿದ್ದು ಇದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ, ಇಂದು ನಮ್ಮ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ ಮಾಡಿದ್ದು, ನಮ್ಮ ಜಮೀನು, ವ್ಯವಹಾರದ ಸಂಬಂಧ ತನಿಖೆ ಮಾಡಿದ್ದಾರೆ. ಪಾಲುದಾರರಿಗೂ ನೋಟಿಸ್ ನೀಡಿ ಮಾಹಿತಿ ಪಡೆದಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ನವರಿಗೆ ತೊಂದರೆ ಕೊಡುವುದೇ ಮುಖ್ಯ ಉದ್ದೇಶವಾಗಿದೆ. ಐಟಿ, ಇಡಿ, ಸಿಬಿಐ ಮೂಲಕ ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಬೇಸರ ವ್ಯಕ್ತ ಪಡಿಸಿದರು.
The post ಡಿ.ಕೆ.ಶಿವಕುಮಾರ್ ಅವರ ಬೆಂಗಳೂರಿನ ನ್ಯಾಶನಲ್ ಎಜುಕೇಶನ್ ಫೌಂಡೇಶನ್ ಮೇಲೆ ಸಿಬಿಐ ದಾಳಿ appeared first on Valmiki Mithra.
]]>The post ಚರ್ಚೆ ಮಾಡದೆ ಏಕಾಏಕಿ ಭಾವಚಿತ್ರ ಅಳವಡಿಕೆ ಸಿದ್ದರಾಮಯ್ಯ ಅಸಮಾಧಾನ..! appeared first on Valmiki Mithra.
]]>ವಿಧಾನಸೌಧದ ಹಾಲ್‍ನಲ್ಲಿ ಫೋಟೋ ಇಡಲು ಸಭಾಧ್ಯಕ್ಷರು ಅಸೆಂಬ್ಲಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಚರ್ಚೆ ಮಾಡದೆ ಏಕಾಏಕಿ ಭಾವಾಚಿತ್ರ ಅಳವಡಿಕೆ ಮಾಡಿದ್ದಾರೆ ಎಂದು ಅಸಮಧಾನ ವ್ಯಕ್ತಪಿಸಿದರು.
ಭಾವಾಚಿತ್ರ ಅನಾವರಣ ಕಾರ್ಯಕ್ರಮಕ್ಕೆ ನಮಗೆ ಆಹ್ವಾನ ಇರಲಿಲ್ಲ, ಮಾಧ್ಯಮದ ಮೂಲಕ ತಿಳಿದುಕೊಂಡೆ. ಯಾರದೇ ಫೋಟೋ ಇಡಲು ವಿರೋಧವಿಲ್ಲ. ಆದರೆ ಚರ್ಚೆ ಆಗದೆ ಇಟ್ಟಿರುವುದಕ್ಕೆ ನಮ್ಮ ವಿರೋಧವಿದೆ ಎಂದರು.
The post ಚರ್ಚೆ ಮಾಡದೆ ಏಕಾಏಕಿ ಭಾವಚಿತ್ರ ಅಳವಡಿಕೆ ಸಿದ್ದರಾಮಯ್ಯ ಅಸಮಾಧಾನ..! appeared first on Valmiki Mithra.
]]>The post ಕಂದಾಯ ಸಚಿವ ಆರ್. ಅಶೋಕ್ ನನಗೆ ಅಮಾಯಕನ ಅವಾರ್ಡ್ ಕೊಡುವುದಾಗಿ ಹೇಳಿದ್ದಾರೆ -ಡಿಕೆಶಿ appeared first on Valmiki Mithra.
]]>ಮಂಗಳೂರು ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದೀವಿ. ಯುವಕನಿಗೆ ಪ್ರಜ್ಞೆ ಬರೋವರೆಗೆ ಏನೂ ಹೇಳಲು ಆಗಲ್ಲ ಅಂತ ಪೊಲೀಸ್ ಕಮೀಷನರ್ ಹೇಳಿದ್ರು. ಮಂಗಳೂರು ಪೊಲೀಸರು ಹಿನ್ನೆಲೆ ತಿಳ್ಕೊಬೇಕು ಅಂತ ಮೊದಲು ಹೇಳಿಕೆ ಕೊಟ್ರು. ಆದರೆ ಡಿಜಿಪಿ ಘಟನೆಗೆ ಭಯೋತ್ಪಾದನೆಯ ಲೇಪ ಕೊಟ್ರು. ಬಿಜೆಪಿಯ ಭ್ರಷ್ಟಾಚಾರ, ಮತಗಳ್ಳತನ, ಬೋಗಸ್ ವೋಟರ್ ಸೃಷ್ಟಿನ್ನು ಮುಚ್ಚುವ ಯತ್ನವಿದು ಎಂದು ಮತ್ತೆ ಡಿಕೆಶಿ ಆರೋಪಿಸಿದ್ದಾರೆ.
ಬಿಜೆಪಿ ಭ್ರಷ್ಟಾಚಾರ ಮುಚ್ಚಿಕೊಳ್ಳಲಿಕ್ಕೆ ಕುಕ್ಕರ್ ಬ್ಲಾಸ್ಟ್ ಪ್ರಕರಣ ಮುಂದೆ ತಂದಿದ್ದಾರೆ. ಹೋಮ್ ಮಿನಿಸ್ಟರ್ ವಿಷಯವನ್ನು ರಾಜಕೀಕರಣ ಮಾಡುತ್ತಿದ್ದಾರೆ ಎಂದು ಕುಕ್ಕರ್ ಬ್ಲಾಸ್ಟ್ ಹೇಳಿಕೆಯನ್ನು ಡಿಕೆಶಿ ಸಮರ್ಥಿಸಿಕೊಂಡರು. ಕಂದಾಯ ಸಚಿವ ಆರ್. ಅಶೋಕ್ ನನಗೆ ಅಮಾಯಕನ ಅವಾರ್ಡ್ ಕೊಡುವುದಾಗಿ ಹೇಳಿದ್ದಾರೆ. ಅಮಾಯಕರ ಅವಾರ್ಡ್ ತೆಗೆದುಕೊಳ್ಳಲು ನಾನು ಸಿದ್ದನಿದ್ದೇನೆ. ಅಶೋಕ್ ಡೇಟ್, ಟೈಮ್ ಫಿಕ್ಸ್ ಮಾಡಲಿ ಎಂದು ಡಿಕೆಶಿ ಸವಾಲು ಹಾಕಿದರು
The post ಕಂದಾಯ ಸಚಿವ ಆರ್. ಅಶೋಕ್ ನನಗೆ ಅಮಾಯಕನ ಅವಾರ್ಡ್ ಕೊಡುವುದಾಗಿ ಹೇಳಿದ್ದಾರೆ -ಡಿಕೆಶಿ appeared first on Valmiki Mithra.
]]>